ಮನೆ ಟ್ಯಾಗ್ಗಳು Stop

ಟ್ಯಾಗ್: stop

ಅಕ್ಕನ ಮೇಲೆ ಚಾಕು ದಾಳಿ, ತಡೆಯಲು ಬಂದ ತಂದೆ-ತಾಯಿ ಮೇಲೂ ಹಲ್ಲೆ

0
ಗಂಗಾವತಿ:  ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೇ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಘಟನೆಯಲ್ಲಿ, 18 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಸಹೋದರಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ದಾಳಿಯನ್ನು ತಡೆಯಲು...

ಸಚಿವ ರಾಮಲಿಂಗಾ ರೆಡ್ಡಿ :  ಮೆಜೆಸ್ಟಿಕ್‌ ಮತ್ತೊಂದು ಹೊಸ ಬಸ್ ನಿಲ್ದಾಣ

0
ಹೊಸಕೋಟೆ: ಬೆಂಗಳೂರು ಹೃದಯ ಭಾಗವಾದ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಬಸ್‌ಗಳ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಸಂಕೀರ್ಣ ಒಳಗೊಂಡ 3 ಅಂತಸ್ತಿನ ನೂತನ ಬಸ್ ನಿಲ್ದಾಣ ನಿರ್ಮಿಸುವ ಚಿಂತನೆ ನಡೆಸಲಾಗಿದೆ ಎಂದು...

ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು...

0
ಆಸಿಫಾಬಾದ್ (ಮೇ 21): ತೆಲಂಗಾಣದ ಆಸಿಫಾಬಾದ್​ನ ಸಂದೀಪ್​ ನಗರದಲ್ಲಿ ಮೊಬೈಲ್ ನೋಡುವುದು ಬಿಟ್ಟು ಸ್ನಾನ ಮಾಡು ಎಂದು ಪೋಷಕರು ಗದರಿದ್ದಕ್ಕೆ 17 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ....

ಕಿರುಕುಳ ತಾಡೆಯಲಾಗದೆ ಯುವತಿ ಆತ್ಮಹತ್ಯೆ : ಹೆಣಕ್ಕೆ ತಾಳಿ ಕಟ್ಟಿದ ವ್ಯಕ್ತಿ

0
ಗಿರಿದಿಹ್ (ಮೇ 19): ತನ್ನ ಕಿರುಕುಳಕ್ಕೆ ಬಲಿಯಾಗಿ ಹೆಣವಾಗಿ ಮಲಗಿದ್ದ ಯುವತಿ ಕತ್ತಿಗೆ ವ್ಯಕ್ತಿಯೊಬ್ಬ ತಾಳಿ ಕಟ್ಟಿರುವ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ. ಆಕೆಯನ್ನು ಆತ್ಮಹತ್ಯೆಗೆ ತಳ್ಳಿದ ಆರೋಪಿ ಯುವಕನೇ ಪೊಲೀಸರ ಸಮ್ಮುಖದಲ್ಲಿ...

ಅಕ್ರಮ ಸಂಬಂಧಕ್ಕೆ ಅಡ್ಡಿ – ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ

0
ಚಿತ್ರದುರ್ಗ : ಪಾಪಿ ತಾಯಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲದಿನಗಳಿಂದ ಈ ಮಗು...

ಡಿಕೆಶಿಗೆ ರಾಜಲಕ್ಷ್ಮಿ ಯೋಗ ಇದೆ, ಸಿಎಂ ಆಗೋದನ್ನು ತಡೆಯೋಕಾಗಲ್ಲ – ವೆಂಕಟೇಶ ಗುರೂಜಿ ಭವಿಷ್ಯ

0
ಚಿಕ್ಕಮಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ...

ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ಪೊಲೀಸ್ ಆಯುಕ್ತರು ಸೂಚನೆ

0
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದ, ಹಿನ್ನೆಲೆಯಲ್ಲಿ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಸೋಮವಾರ (ಅ.7) ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ...

EDITOR PICKS