ಟ್ಯಾಗ್: Stray Dog
ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ..!
ಮಡಿಕೇರಿ : ಜಿಲ್ಲೆಯ ಕೆಲವೆಡೆ ಚಿರತೆ ಕಾಟ ಹೆಚ್ಚಾಗಿದೆ. ಇದರ ನಡುವೆ ಪುರಸಭಾ ಅಧಿಕಾರಿಗಳು ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಮುಂದಾಗಿದ್ದು, ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಮರೂರು ಅಕ್ಕೆ...
ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು..!
ಬಾಗಲಕೋಟೆ : ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಅಲೈನಾ ಲೋಕಾಪುರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಡಿಸೆಂಬರ್ 27 ರಂದು ಬಾಗಲಕೋಟೆಯ ನವನಗರದ ಸೆಕ್ಟರ್ ನಂ 15...
ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್ ಅಪಘಾತ – ಎಎಸ್‌ಐ ದುರ್ಮರಣ
ಚಿತ್ರದುರ್ಗ : ಬೈಕಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಮುಂದಾದ ಎಎಸ್‌ಐ ಬೈಕ್‌ನಿಂದ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ಪರಶರಾಂಪುರ ಪೊಲೀಸ್ ಠಾಣೆಯ ಎಎಸ್‌ಐ...
ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿ – ರಕ್ತಸಿಕ್ತವಾಗಿ ಸಿಕ್ಕ ಶವ
ಮಂಗಳೂರು : ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಮಂಗಳೂರು ಹೊರವಲಯದ ಕುಂಪಲ ಎಂಬಲ್ಲಿ ನಡೆದಿದೆ.
ಕುಂಪಲ ನಿವಾಸಿ ದಯಾನಂದ (60) ನಾಯಿ ದಾಳಿಯಿಂದ ಸಾವಿಗೀಡಾದ ವ್ಯಕ್ತಿ. ಅವರ ಮೇಲೆ ಬೀದಿನಾಯಿ ದಾಳಿ ಮಾಡಿವೆ....
ಡಿಸಿಯನ್ನೂ ಬಿಡದೆ ಅಟ್ಟಾಡಿಸಿದ ಬೀದಿ ನಾಯಿಗಳು
chased even DC ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ಜನರು ರಸ್ತೆಯಲ್ಲಿ ಒಡಾಡುವುದಕ್ಕೂ ಭಯ ಪಡುವಂತಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳನ್ನೇ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವುಗಳನ್ನು ಕಲ್ಲು ಹೊಡೆದು ಓಡಿಸಿದ್ದೇನೆ...
ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ...
ಬಾಗಲಕೋಟೆ : ಕೈ, ಕಾಲುಗಳ ಮೇಲೆ ಜಿನುಗುತ್ತಿರುವ ರಕ್ತ, ಗಂಭೀರ ಗಾಯಗೊಂಡವರಿಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು, ಏನೋ ದುರಂತ ನಡೆದಿದೆ ಎಂದು ಗಾಬರಿಯಿಂದ ಮುಗಿಬಿದ್ದಿರುವ ಜನತೆ ಎಂದು ತಿಳಿದುಬಂದಿದೆ.
ಈ ದೃಶ್ಯಗಳು ಕಂಡು ಬಂದಿದ್ದು...

















