ಟ್ಯಾಗ್: Strong earthquake
ವಿಜಯಪುರದಲ್ಲಿ ಮತ್ತೆ ತೀವ್ರತೆಯ ಭೂಕಂಪನ ಅನುಭವ
ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದ್ದು, ಇಂದು (ಮಂಗಳವಾರ) ಬೆಳಗ್ಗೆ 7:49ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಜನರಿಗೆ ಭಾರೀ ಭೂಮಿ ನಡುಗಿದ ಅನುಭವ ಆಗಿದೆ.
ಸಿಸಿ ಕ್ಯಾಮೆರಾಗಳಲ್ಲೂ ಭೂಕಂಪನದ ತೀವ್ರತೆಯ...
ಅಫ್ಘಾನ್‌ನಲ್ಲಿ ತೀವ್ರತೆಯ ಪ್ರಬಲ ಭೂಕಂಪ – 150ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಬೂಲ್ : ಉತ್ತರ ಅಫ್ಘಾನಿಸ್ತಾನದ ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಈ ದುರಂತದಲ್ಲಿ ಈವರೆಗೆ ಕನಿಷ್ಠ 7 ಮಂದಿ...
ಟರ್ಕಿಯಲ್ಲಿ ತೀವ್ರತೆಯ ಪ್ರಬಲ ಭೂಕಂಪ – ಕಟ್ಟಡಗಳು ನೆಲಸಮ
ಪಶ್ಚಿಮ ಟರ್ಕಿಯ ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ನೆಲಸಮಗೊಂಡಿವೆ. ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಭಯದಿಂದ ಮನೆಯಿಂದಾಚೆ ಓಡಿಹೋಗಿದ್ದಾರೆ.
ಕಳೆದ...
ಫಿಲಿಪಿನ್ಸ್‌ನ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು..!
ಮನಿಲಾ : ನೆನ್ನೆ (ಮಂಗಳವಾರ) ತಡರಾತ್ರಿ ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದ್ದು, ತೀವ್ರ ಕಂಪನದಿಂದಾಗಿ...














