ಟ್ಯಾಗ್: struggle
ಜಮೀರ್ ಪರ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಸಂಕಷ್ಟ
ಹೊಸಪೇಟೆ/ಶಿವಮೊಗ್ಗ: ಮಾಜಿ ಸಚಿವ, ಮುಸ್ಲಿಂ ಸಮುದಾಯದ ಮುಖಂಡ, ಶಾಸಕ ಜಮೀರ್ ಅಹಮದ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ(DCM) ಹುದ್ದೆ ನೀಡುವಂತೆ ಆಗ್ರಹಿಸಿ ಹೊಸಪೇಟೆ ಹಾಗೂ ಶಿವಮೊಗ್ಗ ಜಿಲ್ಲೆಯ...
105 ಟ್ರ್ಯಾಕ್ಟರ್ ಜೊತೆಗೆ ರೈತರ ಹೋರಾಟ : ತುಂಗಭದ್ರಾ ಡ್ಯಾಂನಲ್ಲಿ ಹೂಳಿನ ಜಾತ್ರೆ
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ವರ್ಷಗಳಿಂದ ಸಂಗ್ರಹವಾಗಿರುವ ಹೂಳನ್ನು ತುರ್ತಾಗಿ ತೆರವುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ತುಂಗಭದ್ರಾ ರೈತ ಸಂಘದ ವತಿಯಿಂದ ಮಂಗಳವಾರ ಎರಡು ದಿನಗಳ ಸಾಂಕೇತಿಕ ‘ಹೂಳಿನ ಜಾತ್ರೆ’ಗೆ ಚಾಲನೆ ನೀಡಲಾಯಿತು. ಜಲಾಶಯದ ನೀರಿನ ಸಂಗ್ರಹ...
ಮೂರು ದಿನದ ಕಂದಮ್ಮನ ಜೀವನ್ಮರಣದ ಹೋರಾಟ : ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಮರುಜೀವ
ಹೈದರಾಬಾದ್ : ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಮಗುವಿಗೆ ತುರ್ತು ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಸಿಬ್ಬಂದಿ ಜೀವ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನಲೆ...
ವಾಟಾಳ್ ನಾಗರಾಜ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ
ಮಂಡ್ಯ : ಭ್ರಷ್ಟಾಚಾರ, ಲಂಚಾವತಾರ ವಿರೋಧಿಸಿ ವಾಟಾಳ್ ಕನ್ನಡ ಪಕ್ಷದ ವತಿಯಿಂದ ಯುವಜನರು, ರೈತರು, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಹೋರಾಟ ಆರಂಭಿಸಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಗರದ ಜಯಚಾಮರಾಜ ಒಡೆಯರ್...
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್
ಧಾರವಾಡ : ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್ ಸಿಗ್ನಲ್ ನೀಡಿದೆ. ಏಪ್ರಿಲ್ 08ರಂದು ಡಿಸಿ...
ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ –...
ಬೆಂಗಳೂರು : ರಾಜ್ಯ ಸರ್ಕಾರವು ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿಕೊಂಡು ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಇದನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಮುಂದಿನ...
ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು..!
ಬೆಂಗಳೂರು/ಧಾರವಾಡ : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಮಂಗಳವಾರ (ಫೆ.24) ಪ್ರತಿಭಟನೆ ಮಾಡಿದ ಬೆನ್ನಲ್ಲೇ ಬುಧವಾರ (ಫೆ.25) ಮಾಜಿ ಪ್ರಧಾನಿ ದೇವೇಗೌಡರಿಗೆ ಮನವಿ ಸಲ್ಲಿಕೆ ಮಾಡಿ, ಉದ್ಯೋಗಾಕಾಂಕ್ಷಿಗಳು ಬೆಂಬಲ ಕೇಳಿದರು. ಜೆಪಿ ಭವನದಲ್ಲಿ ದೇವೇಗೌಡರನ್ನ ಭೇಟಿಯಾದ...
ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು; ಹೋರಾಟದ ಎಚ್ಚರಿಕೆ ಕೊಟ್ಟ ರೈತರು
ಚಾಮರಾಜನಗರ : ಹುಲಿಗಳ ನಿರಂತರ ದಾಳಿ, ರೈತರ ಆಕ್ರೋಶ ಹಿನ್ನೆಲೆ ಕಳೆದ 3 ತಿಂಗಳಿನಿಂದಲೂ ಕೂಡ ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸರ್ಕಾರ ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಸಫಾರಿಗೆ...
ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ; ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ..!
ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ...
ರಾಜ್ಯಪಾಲರ ಭಾಷಣ ಜಟಾಪಟಿ; ಆಡಳಿತ ವಿಪಕ್ಷ ಸದಸ್ಯರ ನಡುವೆ ಜಂಗೀ ಕುಸ್ತಿ
ಬೆಂಗಳೂರು : ಜಂಟಿ ಅಧಿವೇಶದಲ್ಲಿ ರಾಜ್ಯಪಾಲರು ಮಾಡಿದ ಒಂದು ನಿಮಿಷದ ಭಾಷಣ ವಿಧಾನಸಭೆಯಲ್ಲಿ ಸದ್ದು ಮಾಡಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ, ಟೀಕೆ ನಿಂದನೆಗೂ ವೇದಿಕೆ ಒದಗಿಸಿತ್ತು....




















