ಮನೆ ಟ್ಯಾಗ್ಗಳು Students

ಟ್ಯಾಗ್: Students

ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು

0
ಚಾಮರಾಜನಗರ : ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ, ಚಿರತೆ, ಹುಲಿಗಳ ಕಾಟ ಹೆಚ್ಚಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಹೀಗಿರುವಾಗ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಓಡಾಡುವುದಕ್ಕೂ ಭಯ ಶುರುವಾಗಿದೆ. ಈ ಕಾರಣ ಹನೂರು...

ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ – ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

0
ಧಾರವಾಡ : ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ನಗರದ ಶ್ರೀನಗರ ಸರ್ಕಲ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಇಲಾಖೆಯಿಂದ ಪ್ರತಿಭಟನೆಗೆ ಅವಕಾಶ ನಿರಾಕರಣೆಯ ಮಧ್ಯೆಯೂ ಜನ...

ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು

0
ಬೆಂಗಳೂರು : ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ...

ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ – ಆರೋಪಿ ಬಂಧನ

0
ಬೆಂಗಳೂರು : ಕಾಲೇಜು ಹಾಗೂ ಶಾಲಾ ಮಕ್ಕಳಿಗೆ ಡ್ರಗ್ಸ್ ಮಾದರಿಯ ಮಾತ್ರೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ ಬಳಿಯಿಂದ...

ಶಾಲೆಯ ಬಳಿಯೇ ವಿದ್ಯುತ್ ಟ್ರಾನ್ಸ್‌ಫಾರ್ಮರ್- ಅಪಾಯದಲ್ಲಿ ನೂರಾರು ವಿದ್ಯಾರ್ಥಿಗಳು

0
ಬಳ್ಳಾರಿ : ವಿದ್ಯುತ್ ಪರಿವರ್ತಕವೊಂದು ಶಾಲಾ ಕಾಂಪೌಂಡ್‌ಗೆ ಹೊಂದಿಕೊಂಡ ಪರಿಣಾಮ ಸರ್ಕಾರಿ ಶಾಲೆಯ ನೂರಾರು ವಿದ್ಯಾರ್ಥಿಗಳ ಜೀವ ಅಪಾಯದಲ್ಲಿದೆ. ಬಳ್ಳಾರಿ ಜಿಲ್ಲೆಯ ಗಡಿ ಗ್ರಾಮದ ಕೆ ವೀರಾಪುರದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದ...

ಹೆಜ್ಜೇನು ದಾಳಿ – 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

0
ಮಡಿಕೇರಿ : ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್‌ ಮುಗಿಸಿ,...

ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ..!

0
ಕೋಲಾರ : ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ....

ಲೈಂಗಿಕ ಕಿರುಕುಳ ಪ್ರಕರಣ; ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ

0
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ, ಸಾಮಾನ್ಯ...

ಲೈಂಗಿಕ ಕಿರುಕುಳ ಪ್ರಕರಣ ದಾಖಲು; ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ

0
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 50-55 ಲಕ್ಷ ರೂ. ವಿತ್‌ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು...

EDITOR PICKS