ಟ್ಯಾಗ್: Students
ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ – ಆರೋಪಿ ಬಂಧನ
ಬೆಂಗಳೂರು : ಕಾಲೇಜು ಹಾಗೂ ಶಾಲಾ ಮಕ್ಕಳಿಗೆ ಡ್ರಗ್ಸ್ ಮಾದರಿಯ ಮಾತ್ರೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ.
ಆರೋಪಿ ಬಳಿಯಿಂದ...
ಶಾಲೆಯ ಬಳಿಯೇ ವಿದ್ಯುತ್ ಟ್ರಾನ್ಸ್‌ಫಾರ್ಮರ್- ಅಪಾಯದಲ್ಲಿ ನೂರಾರು ವಿದ್ಯಾರ್ಥಿಗಳು
ಬಳ್ಳಾರಿ : ವಿದ್ಯುತ್ ಪರಿವರ್ತಕವೊಂದು ಶಾಲಾ ಕಾಂಪೌಂಡ್‌ಗೆ ಹೊಂದಿಕೊಂಡ ಪರಿಣಾಮ ಸರ್ಕಾರಿ ಶಾಲೆಯ ನೂರಾರು ವಿದ್ಯಾರ್ಥಿಗಳ ಜೀವ ಅಪಾಯದಲ್ಲಿದೆ.
ಬಳ್ಳಾರಿ ಜಿಲ್ಲೆಯ ಗಡಿ ಗ್ರಾಮದ ಕೆ ವೀರಾಪುರದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದ...
ಹೆಜ್ಜೇನು ದಾಳಿ – 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
ಮಡಿಕೇರಿ : ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್ ಮುಗಿಸಿ,...
ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ..!
ಕೋಲಾರ : ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು.
ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ....
ಲೈಂಗಿಕ ಕಿರುಕುಳ ಪ್ರಕರಣ; ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ, ಸಾಮಾನ್ಯ...
ಲೈಂಗಿಕ ಕಿರುಕುಳ ಪ್ರಕರಣ ದಾಖಲು; ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 50-55 ಲಕ್ಷ ರೂ. ವಿತ್‌ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು...

















