ಟ್ಯಾಗ್: Students
ಅಂಧ ವಿದ್ಯಾರ್ಥಿನಿಯ ಸಾಧನೆ ಪಿಯುಸಿ ಪರೀಕ್ಷೆಯಲ್ಲಿ ಟಾಪರ್ ಈಕೆ : ಅದ್ವಿತೀಯ ಸಾಧಕಿ ʼಸಾರಾʼ
ಲಖನೌ(ಉತ್ತರ ಪ್ರದೇಶ) :ಜಗತ್ತನ್ನು ನೋಡಲು ಕಣ್ಣು ಕಾಣಿಸದು, ಮಾತನಾಡೋಣ ಅಂದ್ರೆ ಬಾಯಿ ಬರದು, ಕೇಳಲು ಕಿವಿಯೂ ಇಲ್ಲ. ಆದರೂ ಈ ಯುವತಿ ವೈಕಲ್ಯಗಳನ್ನು ಮೆಟ್ಟಿ ISC ಪರೀಕ್ಷೆಯಲ್ಲಿ (ದ್ವಿತೀಯ ಪಿಯುಸಿ) ಶೇ.98.75ರಷ್ಟು ಅಂಕ...
ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಪಡೆಯುವ ಸುವರ್ಣಾವಕಾಶ..!
ಭಾರತೀಯ ರಕ್ಷಣಾ ರಂಗದ ಬೆನ್ನೆಲುಬಾಗಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, 2026ನೇ ಸಾಲಿನ ತನ್ನ ಪ್ರತಿಷ್ಠಿತ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಕಟಿಸಿದೆ. ದೇಶದ ರಕ್ಷಣಾ ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ಸುಕರಾಗಿರುವ ಯುವ...
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; NCERTಯಿಂದ ಉಚಿತ ಆನ್‌ಲೈನ್ ಕೋರ್ಸ್
11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಸರಳಗೊಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) ಈಗ ಮಹತ್ವದ ಉಪಕ್ರಮವನ್ನು ಕೈಗೊಂಡಿದೆ. ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ...
ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ‍್ಯಾಗಿಂಗ್ ಮಾರಾಮಾರಿ – ಹಲವರಿಗೆ ಗಾಯ
ಹಾಸನ : ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ‍್ಯಾಗಿಂಗ್ ವಿಚಾರಕ್ಕೆ ಸಿನಿಯರ್ ಹಾಗೂ ಜ್ಯೂನಿಯರ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.
ಹಾಸ್ಟೆಲ್‍ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ....
ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ..!
ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು...
ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ..!
ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ಫಲಿತಾಂಶ ಬಂದಿದ್ದು, 98.40% ಉತ್ತೀರ್ಣ...
ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ
ಚಿಕ್ಕಮಗಳೂರು : ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಘಟನೆ ಚಿಕ್ಕಮಗಳೂರು ನಗರದ ಎಂ.ಇ.ಎಸ್ ಕಾಲೇಜಿನಲ್ಲಿ ನಡೆದಿದೆ.ಸಿಇಟಿ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ...
ನದಿಗೆ ಈಜಲು ಇಳಿದಿದ್ದ, ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ..!
ಮೈಸೂರು : ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಚಾರ್ವಿ(15), ರಮ್ಯಾ(16) ಮೃತ ಬಾಲಕಿಯರಾಗಿದ್ದು,...
ಮ್ಯೂಸಿಕ್ ಪಾರ್ಟಿಯಲ್ಲಿ ಡ್ರಗ್ ಓವರ್ ಡೋಸ್ – ಎಂಬಿಎ ವಿದ್ಯಾರ್ಥಿಗಳು ಸಾವು..!
ಮುಂಬೈ : ಮ್ಯೂಸಿಕ್ ಪಾರ್ಟಿಯಲ್ಲಿ ಭಾಗವಹಿಸಿದ್ದ, ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ ಓವರ್ ಡೋಸ್‌ನಿಂದ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಏಪ್ರಿಲ್ 11 ರ ರಾತ್ರಿ ಗೋರೆಗಾಂವ್‌ನ ನೆಸ್ಕೋ ಕೇಂದ್ರದಲ್ಲಿ ನಡೆದ ಮ್ಯೂಸಿಕ್ ಪಾರ್ಟಿಯಲ್ಲಿ...
ದ್ವಿತೀಯ ಪಿಯುಸಿ ಫಲಿತಾಂಶ; 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿನಿಯರು..
2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ...





















