ಟ್ಯಾಗ್: Sudden
ಹೋಟೆಲ್ ಕೊಠಡಿಯಲ್ಲಿ ಗ್ರಾಮ ಮುಖ್ಯಸ್ಥನೊಂದಿಗೆ ಯುವತಿ ಪತ್ತೆಯಾದ ಆರೋಪ; ಪತ್ನಿಯ ದಿಢೀರ್ ಎಂಟ್ರಿಯಿಂದ ಹೈಡ್ರಾಮಾ
ಬೆಹ್ರರ್ (ರಾಜಸ್ಥಾನ): ರಾಜಸ್ಥಾನದ ಬೆಹ್ರರ್ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಮುಖ್ಯಸ್ಥರೊಬ್ಬರು ಯುವತಿಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಇದ್ದರೆಂಬ ಆರೋಪದ ಹಿನ್ನೆಲೆ ಭಾರೀ ಹೈಡ್ರಾಮಾ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ...
ಏಕಾಏಕಿ ಗುಡುಗು ಸಿಡಿಲಿನ ಆರ್ಭಟ; ಹೃದಯಾಘಾತಕ್ಕೆ ಶಿಕ್ಷಕ ಬಲಿ
ದಾವಣಗೆರೆ : ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಆರ್ಭಟಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ...
West Bengal Election 2026: ಬಂಗಾಳದಲ್ಲಿ ಬಿಗ್ ಯೂ-ಟರ್ನ್! ಟ್ರೆಂಡ್‌ನಲ್ಲಿ ಹಠಾತ್ ಬದಲಾವಣೆ...
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಮೇ 4ರಂದು ಪ್ರಕಟವಾಗಲಿವೆ. ಫಲಿತಾಂಶಗಳಿಗೆ ಮುನ್ನವೇ ರಾಜ್ಯದಲ್ಲಿ ರಾಜಕೀಯ ಕುತೂಹಲ ಗರಿಗೆದರಿದ್ದು, ಕ್ಷಣಕ್ಷಣಕ್ಕೂ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆಯುತ್ತಿವೆ. ಎಕ್ಸಿಟ್...
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು
ಬೀದರ್ : ಚಲಿಸುತ್ತಿದ್ದ ಮಾರುತಿ 800ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಯುರಿದಿರುವ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಶಾಮತಾಬಾದ್ ಗ್ರಾಮದ ಬಳಿ ನಡೆದಿದೆ.
ಮದರಗಿ ಗ್ರಾಮದ ಸಚ್ಚಿದಾನಂದ ಎಂಬುವವರಿಗೆ ಸೇರಿದ ಕಾರು...
ಏಕಾಏಕಿ ಹೊತ್ತಿಕೊಂಡ ಬೆಂಕಿ – ಹತ್ತಿ ಚೀಲಗಳು ಸುಟ್ಟು ಕರಕಲು
ವಿಜಯಪುರ : ಏಕಾಏಕಿ ಹೊತ್ತಿಕೊಂಡ ಬೆಂಕಿಯಿಂದಾಗಿ 400ಕ್ಕೂ ಅಧಿಕ ಹತ್ತಿ ಚೀಲಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ. ನಾಗಯ್ಯ ಮಿಣಜಗಿ ಎಂಬ ರೈತನಿಗೆ ಸೇರಿದ್ದ...
ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ..!
ಚಾಮರಾಜನಗರ : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ.
ದಾಳಿಯಿಂದ ಅವರ ಮುಖ ಹಾಗೂ ಕತ್ತಿನ...
ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ದಿಢೀರ್ ಭೇಟಿ
ಹಾಸನ : ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ಅವರು ದಿಢೀರ್ ಭೇಟಿ ನೀಡಿ, ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿ ಯಾರಿಗೂ ಮಾಹಿತಿ ನೀಡದೇ ಹಾಸನ...
ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಗ್ರಾಮಸ್ಥರಲ್ಲಿ ಆತಂಕ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಗ್ರಾಮ...
ದಿಢೀರ್ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿಸಿಎಂ ಡಿಕೆಶಿ
ಬೆಂಗಳೂರು : ದಿಢೀರ್ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ. ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಲು ಡಿಕೆಶಿ ದಿಢೀರ್...
ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ – ದೆಹಲಿಗೆ ಹಾರಿದ ಡಿಕೆಶಿ ಬೆಂಬಲಿಗರು
ಬೆಂಗಳೂರು : ಅಧಿಕಾರ ಹಂಚಿಕೆ ಚರ್ಚೆ ನಡೆಯುತ್ತಿರುವಾಗಲೇ ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ ನಡೆದಿದ್ದು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹಾರಿದ್ದಾರೆ.
ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ,...




















