ಮನೆ ಟ್ಯಾಗ್ಗಳು Sugarcane

ಟ್ಯಾಗ್: sugarcane

ಕಬ್ಬು ಬೆಳೆಗಾರರ ಸಮಸ್ಯೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಈರಣ್ಣ ಕಡಾಡಿ

0
ನವದೆಹಲಿ : ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದಂತೆ ಕಬ್ಬಿನ ರಿಕವರಿ ದರವನ್ನು ಇಳಿಕೆ ಮಾಡುವುದು, ಕಬ್ಬು ಕಟಾವು ಮತ್ತು ಸಾರಿಗೆ ಹೊರತುಪಡಿಸಿ ಎಫ್‌ಆರ್‌ಪಿ ದರ ನಿಗಧಿ ಮಾಡುವುದು, ಸಕ್ಕರೆಯ ಎಂಎಸ್‌ಪಿ ದರವನ್ನು ಹೆಚ್ಚಿಗೆ ಮಾಡುವುದು...

3,500 ರೂ. ಬೇಕೇ ಬೇಕು – ಉಗ್ರ ಸ್ವರೂಪ ಪಡೆದ ರೈತರ ಹೋರಾಟ

0
ಬಾಗಲಕೋಟೆ : ಕಬ್ಬು ಬೆಳೆಗೆ ಆಗ್ರಹಿಸಿ ಮುಧೋಳ ಭಾಗದ ಕಬ್ಬು ಬೆಳೆದ ರೈತರು ನಡೆಸುತ್ತಿರುವ ಹೋರಾಟ ಈಗ ಉಗ್ರಸ್ವರೂಪವನ್ನು ಪಡೆದುಕೊಂಡಿದೆ. ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಯುತ್ತಿದ್ದ ಹೋರಾಟ ತಾಲೂಕಿನ ಪ್ರತೀ ಹಳ್ಳಿ...

ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ...

0
ಹಾವೇರಿ : ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಬೆಲೆಯನ್ನು ನೀಡಬೇಕು ಎಂದು ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ. ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಹಾಗೂ ಕಾರ್ಖಾನೆಯ...

ಟನ್‌ ಕಬ್ಬಿಗೆ 3,500 ರೂ. ಬೇಕೇ – ಪಟ್ಟು ಹಿಡಿದು ಮುಧೋಳ ರೈತರ ಪ್ರತಿಭಟನೆ..!

0
ಬಾಗಲಕೋಟೆ : ರೈತರ ನಿರಂತರ ಹೋರಾಟದ ಫಲವಾಗಿ ಸರ್ಕಾರ 1 ಟನ್ ಕಬ್ಬಿಗೆ 3,300 ರೂ. ದರವನ್ನು ನಿಗದಿ ಪಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮುಧೋಳ ಭಾಗದ ರೈತರು ಒಪ್ಪಿಗೆ ನೀಡದೇ ಪ್ರತಿಭಟನೆ...

ಸರ್ಕಾರ ನಿಗದಿಪಡಿಸಿದ್ದಕ್ಕಿಂತ 50 ರೂ. ಜಾಸ್ತಿ ಕೊಡ್ತೀವಿ – ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿಸುದ್ದಿ

0
ಚಿಕ್ಕೋಡಿ : ಕಬ್ಬು ಬೆಳೆಯುವ ರೈತರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿ ಸುದ್ದಿ ನೀಡಿದೆ. ಒಂದು ಟನ್ ಕಬ್ಬಿಗೆ 3,350 ರೂ. ನೀಡುವುದಾಗಿ ಕಾರ್ಖಾನೆ...

ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ – ಸಿಎಂಗೆ ಪ್ರಹ್ಲಾದ್ ಜೋಶಿ ಪತ್ರ

0
ನವದೆಹಲಿ : ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು...

ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ

0
ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ...

ಕಬ್ಬು ಬೆಳೆಗಾರರ ಹೋರಾಟದ ಎಫೆಕ್ಟ್ – ಸಿಎಂ ತುಮಕೂರು ಪ್ರವಾಸ ರದ್ದು

0
ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ...

ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ...

0
ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್‌ ನೀಡುರುವ...

ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ್ರು ಸಿಎಂ – ಕೇಂದ್ರ ನೆರವಿಗೆ ಬರುವಂತೆ...

0
ಬೆಂಗಳೂರು/ನವದೆಹಲಿ : ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೂ...

EDITOR PICKS