ಟ್ಯಾಗ್: suicide
ಕಾರವಾರ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಕಾರವಾರ: ಇಲ್ಲಿನ ಬಾಲಕಿಯರ ಬಾಲಮಂದಿರದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶ್ವೇತಾ ಫಣೀಕರ (16) ಸಾವಿಗೀಡಾದವಳು. ಈಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಗರದ ಕೋಡಿಬಾಗದವಳಾದ ಈಕೆಗೆ ಪಾಲಕರಿಲ್ಲದ...
ಯುವತಿ ಜತೆ ಲಿವ್ ಇನ್ ನಲ್ಲಿದ್ದ ಉತ್ತರ ಪ್ರದೇಶದ ಯುವಕ ಆತ್ಮಹತ್ಯೆ
ಬೆಂಗಳೂರು: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
ಮಾರ್ಚ್ 4 ರಂದು ಮುಂಜಾನೆ...
ಮದ್ದೂರು: ಜಿಮ್ ನಲ್ಲಿ ಗೃಹಿಣಿ ಆತ್ಮಹತ್ಯೆ
ಮದ್ದೂರು:ಕುಟುಂಬ ಕಲಹದಿಂದ ಬೇಸತ್ತು ಗೃಹಿಣಿಯೊರ್ವರು ಜಿಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ತಾಲೂಕಿನ ಕೆಸ್ತೂರು ಗ್ರಾಮದ ಗಿರೀಶ್ ಅವರ ಪತ್ನಿ ದಿವ್ಯ...
ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಹಾರೋಹಳ್ಳಿ: ಪಟ್ಟಣದ ಹೊರವಲಯದ ಕನಕಪುರ ರಸ್ತೆಯಲ್ಲಿರುವ ಡಾ. ಚಂದ್ರಮ್ಮ ದಯಾನಂದ ಸಾಗರ್ ಇನ್‌ಸ್ಟಿಟ್ಯೂಟರ್ ಆಫ್ ಮೆಡಿಕಲ್ ಎಜುಕೇಷನ್ ಆ್ಯಂಡ್ ರಿಸರ್ಜ್ (ಸಿಡಿಎಸ್‌ಐಎಂಇಆರ್) ಕಾಲೇಜಿನಲ್ಲಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಣ್ಣೂರಿನ ...
ಬೀದರ್: ಇಬ್ಬರು ರೈತರು ಆತ್ಮಹತ್ಯೆ
ಬೀದರ್: ಸಾಲ ತೀರಿಸಲಾಗದೆ ಮನನೊಂದು ಒಂದೇ ದಿನ ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾಲ್ಕಿ ತಾಲ್ಲೂಕಿನ ಖಾನಾಪೂರದ ಯುವ ರೈತ ಕಾರ್ತಿಕ್ (21) ಹಾಗೂ ಬಸವಕಲ್ಯಾಣ ತಾಲ್ಲೂಕಿನ ಇಲ್ಲಾಳ ಗ್ರಾಮದ ರೈತ ಜಗದೀಶ...
ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ
ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಪ್ರಕರಣಗಳು ತಾರಕ್ಕಕ್ಕೇರಿದ್ದು, ಪ್ರತಿದಿನ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿವಿಧ ಮೈಕ್ರೋ...
ಇನ್ ಸ್ಟಾಗ್ರಾಮ್ ನಲ್ಲಿ ಯುವತಿಯ ಫೋಟೋಗೆ ಲೈಕ್, ಪ್ರೇಯಸಿಯಿಂದ ತರಾಟೆ: ಪ್ರಿಯಕರ ಆತ್ಮಹತ್ಯೆಗೆ ಶರಣು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೂಂಜಾಲಕಟ್ಟೆ ಕುಕ್ಕಿಪ್ಪಾಡಿಯ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮೃತ ಚೇತನ್ಗೆ ಕುಂದಾಪುರದ ಚೈತನ್ಯ ಎಂಬ ಯುವತಿಯು ಇನ್ ಸ್ಟ್ರಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ...
ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
ಗದಗ: ಜಿಲ್ಲೆಯ ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ (ಜ.10) ನಡೆದಿದೆ.
ಸುನೀಲ್ ಚವ್ಹಾಣ (25) ಆತ್ಮಹತ್ಯೆ ಮಾಡಿಕೊಂಡ ಮೃತ...
ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ದಂಪತಿ
ಬೆಂಗಳೂರು: ಸದಾಶಿವನಗರದ ಆರ್ ಎಂವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ವಾಸವಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ.
ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ...
ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹತ್ಯೆ
ಗದಗ: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ಶುಕ್ರವಾರ ನಡೆದಿದೆ.
ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್. ಇವರು ಗದಗ ಕೇಂದ್ರ ಬಸ್ ನಿಲ್ದಾಣ ಬಳಿಯ ಪಲ್ಲವಿ...