ಟ್ಯಾಗ್: suicide case
ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಕೇಸ್ – ಪಿಡಿಓ ಅಮಾನತು
ನೆಲಮಂಗಲ : ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಗೀತಾಮಣಿಯನ್ನು ಅಮಾನತು ಮಾಡಲಾಗಿದೆ.
ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್...
ತಮಿಳುನಾಡಿನಲ್ಲಿ ಮತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ
ತಮಿಳುನಾಡು(Tamilnadu): ತಮಿಳುನಾಡಿನ ಅಯ್ಯಂಪಟ್ಟಿ ಗ್ರಾಮದಲ್ಲಿ 12ನೇ ತರಗತಿಯ ಮತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಎರಡು ವಾರಗಳ ಅವಧಿಯಲ್ಲಿ ನಾಲ್ಕನೇ ಪ್ರಕರಣವಾಗಿದೆ.
ಮನೆಯಲ್ಲಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು...
ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ ಮೂರನೇ ಪ್ರಕರಣ
ಚೆನ್ನೈ(Chennai): ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.
ಆಕೆಯ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಪೋಷಕರು ಐಎಎಸ್ ಮಾಡುವಂತೆ ಒತ್ತಡ...
ಜಮ್ಮು-ಕಾಶ್ಮೀರ: ಗುಂಡು ಹಾರಿಸಿಕೊಂಡು ಬಿಎಸ್ಎಫ್ ಯೋಧ ಆತ್ಮಹತ್ಯೆ
ಜಮ್ಮು-ಕಾಶ್ಮೀರ(Jammukashmir): ಗಡಿ ಭದ್ರತಾ ಪಡೆಯ ಬಿಎಸ್ಎಫ್ ನಲ್ಲಿ ಸಬ್ ಇನ್ಸ್ ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮುವಿನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ನಡೆದಿದೆ.
ರಾಜಸ್ಥಾನ ಮೂಲದವರಾದ ರಾಮದೇವ್ ಸಿಂಗ್ ಎಂಬುವವರೇ ಆತ್ಮಹತ್ಯೆ...













