ಟ್ಯಾಗ್: suicide
ಸಿಪಿಐ ಶಿವಯೋಗಿ ಲೋಹಾರ್ ಸಸ್ಪೆಂಡ್ : ಲವ್ ಜಿಹಾದ್ ಆರೋಪಿತ ಅಪ್ರಾಪ್ತೆಯ ಆ*ತ್ಮಹ*ತ್ಯೆ ಪ್ರಕರಣ
ಧಾರವಾಡ: ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ದೊಡ್ಡದೊಂದು ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ. ಪ್ರಕರಣದಲ್ಲಿ ತೀವ್ರ ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಗರಗ...
ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಸಾವಿಗೆ ಡಿಜಿಪಿ ಅಲೋಕ್ ಕುಮಾರ್ ಕಿರುಕುಳ ಕಾರಣ ಎಂದ...
ಧಾರವಾಡ: ಸೇವೆಯಿಂದ ಅಮಾನತುಗೊಂಡಿದ್ದ ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ಧರಾಮಪ್ಪ ವಡ್ಡರ್ (37) ಅವರು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡದ ಹೊಸ ಬಸ್ ನಿಲ್ದಾಣದ ಸಮೀಪ ಇರುವ ಕಾರಾಗೃಹದ ವಸತಿ...
2 ಕೋಟಿ ರೂ. ಹಣ ವಾಪಸ್ ಕೇಳಿದ್ದಕ್ಕೆ ಕಿರುಕುಳ ಆರೋಪ: ಬಿಯರ್ ಗೆ ವಿಷ...
ಬೆಂಗಳೂರು: ತಾನು ನೀಡಿದ್ದ ಹಣವನ್ನು ವಾಪಸ್ ಕೇಳಿದ ಹಿನ್ನೆಲೆಯಲ್ಲಿ ಬೆದರಿಕೆ ಮತ್ತು ಕಿರುಕುಳ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಮನನೊಂದು ಬಿಯರ್ ಗೆ ವಿಷ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು...
ಬೆಳಗಾವಿ : ಪ್ರೇಯಸಿಯ ಹುಟ್ಟುಹಬ್ಬದಂದೇ ಪ್ರಿಯಕರನೂ ಆತ್ಮಹತ್ಯೆ
ಬೆಳಗಾವಿ: ಹುಕ್ಕೇರಿ ತಾಲೂಕಿನ ನದಿಗುಡಕೇತರ ಗ್ರಾಮದಲ್ಲಿ ಪ್ರೇಯಸಿಯನ್ನು ಆಕೆಯ ಮನೆಯವರೇ ಬರ್ಬರವಾಗಿ ಕೊಲೆ ಮಾಡಿದ್ದರಿಂದ ತೀವ್ರ ಮನನೊಂದಿದ್ದ ಪ್ರಿಯಕರ, ಆಕೆಯ ಹುಟ್ಟುಹಬ್ಬದ ದಿನದಂದೇ ತಾನೂ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ನಡೆದಿದೆ. ಬೆಳಗಾವಿ...
ಅಕ್ಕನ ಮದುವೆ ಒಂದು ದಿನ ಗುಂಡು ಹಾರಿಸಿಕೊಂಡು ತಮ್ಮ ಆತ್ಮಹತ್ಯೆ
ಮೊರಾದಾಬಾದ್ (ಜೂನ್ 1) : ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ ತಂದೆಯ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ. ಜಿಲ್ಲೆಯ ಕುಂದರ್ಕಿ...
ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು...
ಆಸಿಫಾಬಾದ್ (ಮೇ 21): ತೆಲಂಗಾಣದ ಆಸಿಫಾಬಾದ್ನ ಸಂದೀಪ್ ನಗರದಲ್ಲಿ ಮೊಬೈಲ್ ನೋಡುವುದು ಬಿಟ್ಟು ಸ್ನಾನ ಮಾಡು ಎಂದು ಪೋಷಕರು ಗದರಿದ್ದಕ್ಕೆ 17 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ....
ಪಿಎಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆ : ಮಧ್ಯಪ್ರದೇಶ
ಭೋಪಾಲ್ (ಮೇ 20): ಮಧ್ಯಪ್ರದೇಶದ ದಾಟಿಯಾಳದಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಆಕೆಗೆ ಮತ್ತು ಬರುವ ಔಷಧ ಕುಡಿಸಿ, ಅತ್ಯಾಚಾರವೆಸಗಿ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ, ಇದಕ್ಕೆ...
ಕಿರುಕುಳ ತಾಡೆಯಲಾಗದೆ ಯುವತಿ ಆತ್ಮಹತ್ಯೆ : ಹೆಣಕ್ಕೆ ತಾಳಿ ಕಟ್ಟಿದ ವ್ಯಕ್ತಿ
ಗಿರಿದಿಹ್ (ಮೇ 19): ತನ್ನ ಕಿರುಕುಳಕ್ಕೆ ಬಲಿಯಾಗಿ ಹೆಣವಾಗಿ ಮಲಗಿದ್ದ ಯುವತಿ ಕತ್ತಿಗೆ ವ್ಯಕ್ತಿಯೊಬ್ಬ ತಾಳಿ ಕಟ್ಟಿರುವ ಘಟನೆ ಜಾರ್ಖಂಡ್ನ ಗಿರಿದಿಹ್ನಲ್ಲಿ ನಡೆದಿದೆ. ಆಕೆಯನ್ನು ಆತ್ಮಹತ್ಯೆಗೆ ತಳ್ಳಿದ ಆರೋಪಿ ಯುವಕನೇ ಪೊಲೀಸರ ಸಮ್ಮುಖದಲ್ಲಿ...
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ; ಯುವತಿ ಆತ್ಮಹತ್ಯೆ..!
ಧಾರವಾಡ : ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ...
ವೈದ್ಯ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನೇಣಿಗೆ ಶರಣಾದ ನರ್ಸ್..!
ರಾಮನಗರ : ವೈದ್ಯನ ಸಾವಿನ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಎರಡು ದಿನಗಳ ಅಂತರದಲ್ಲಿ ಇಬ್ಬರೂ ನೇಣು ಬಿಗಿದುಕೊಂಡು...






















