ಮನೆ ಟ್ಯಾಗ್ಗಳು Suicide

ಟ್ಯಾಗ್: suicide

ಸಾಲಬಾಧೆಗೆ ಹೆದರಿ ರೈತ ಮಹಿಳೆ ಆತ್ಮಹತ್ಯೆ

0
ಮುಧೋಳ: ಸಾಲಬಾಧೆ ತಾಳದೆ ರೈತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಸೋರಗಾವಿ ಗ್ರಾಮದಲ್ಲಿ ಸೋಮವಾರ (ನ.4) ನಡೆದಿದೆ. ಮೃತ ಮಹಿಳೆಯನ್ನು ದೊಡ್ಡವ್ವ ಕಟ್ಟಿಮನಿ (46) ಎಂದು ಗುರುತಿಸಲಾಗಿದೆ. ದೊಡ್ಡವ್ವ ರಾಷ್ಟ್ರೀಕೃತ ಬ್ಯಾಂಕ್...

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

0
ಕಲಬುರಗಿ: ಕ್ಷುಲ್ಲಕ ವಿಚಾರಕ್ಕೆ ಹೆತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ಪಾನೀಯದಲ್ಲಿ ವಿಷವುಣಿಸಿ ಬಳಿಕ ತಾನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ಸೋಮವಾರ (ಅ.21)...

ಬೀಳ್ಕೊಡುಗೆ ಸಮಾರಂಭದಲ್ಲಿ ಭ್ರಷ್ಟಾಚಾರ ಆರೋಪ: ಕಣ್ಣೂರು ಎ.ಡಿ.ಎಂ. ಆತ್ಮಹತ್ಯೆ

0
ಕಾಸರಗೋಡು: ಕಣ್ಣೂರು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಬೀಳ್ಕೊಡುಗೆ ಸಮಾರಂಭದಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ ಬೆನ್ನಲ್ಲೇ ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌(ಎಡಿಎಂ) ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈ ಹಿಂದೆ...

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

0
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ, ಮಮತಾ (30)...

ತೆಲಂಗಾಣ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ಆತ್ಮಹತ್ಯೆಗೆ ಶರಣಾದ ತಂದೆ

0
ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ಜಿಲ್ಲೆಯಲ್ಲಿ ನಡೆದಿದೆ. ರೆಡ್ಡಿ ತನ್ನ ಇಬ್ಬರು ಮಕ್ಕಳಾದ ವಿಘ್ನೇಶ್ (7), ಮತ್ತು ಅನುರಿದ್ (5) ಅವರನ್ನು ವಾಕಿಂಗ್‌ಗೆ...

ರಾಮನಗರ: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ

0
ರಾಮನಗರ: ದಂಪತಿಗಳಿಬ್ಬರು ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ಗುರುವಾರ (ಅ.10) ನಡೆದಿದೆ. ರಾಜು (34 ವ) ಹಾಗೂ ಲಕ್ಷ್ಮೀ (30 ವ) ಮೃತ ದಂಪತಿಗಳು....

ಬೆಂಗಳೂರು: ಬಾಮೈದ ಮಾಡಿದ ತಪ್ಪಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

0
ಬೆಂಗಳೂರು, ಅ.10: ಮಾನ ಮರ್ಯಾದಿಗೆ ಅಂಜಿ ತನ್ನ ಕತ್ತನ್ನ ತಾನೇ ಸೀಳಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರಿನ ಬಳಿ ನಡೆದಿದೆ. 45 ವಯಸ್ಸಿನ ಮೋಹನ್ ಕುಮಾರ್ ಎಂಬಾತ...

ಕೌಟುಂಬಿಕ ಕಲಹ: ಗೃಹಣಿ ಆತ್ಮಹತ್ಯೆ

0
ಕುಣಿಗಲ್: ಕೌಟುಂಬಿಕ ಕಲಹಕ್ಕೆ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಎಡಿಯೂರು ಹೋಬಳಿ ಸಿಂಗೋನಹಳ್ಳಿ ಅಗ್ರಹಾರದಲ್ಲಿ ಗ್ರಾಮದಲ್ಲಿ ಸೆ.4ರ ಬುಧವಾರ ನಡೆದಿದೆ. ಅಮೃತ್ತೂರು ಹೋಬಳಿ ಹೊಳಲಗುಂದ, ಹಾಲಿ ಬೆಂಗಳೂರು ನಿವಾಸಿ ರಕ್ಷಿತಾ...

ಲಕ್ಷಾಂತರ ರೂ. ಸಾಲ: ಕ್ರಿಮಿನಾಶಕ ಸೇವಿಸಿ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

0
ಹುಣಸೂರು: ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ರೈತ, ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹರೀನಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಹನಗೋಡು ಹೋಬಳಿಯ ಹರೀನಹಳ್ಳಿ ಗ್ರಾಮದ ಕುಮಾರಸ್ವಾಮಿ (55) ಆತ್ಮಹತ್ಯೆ...

ಪ್ರೇಮ ವೈಫಲ್ಯ: ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

0
ನೆಲಮಂಗಲ: ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಡಾರ್ಜಿಲಿಂಗ್‌ ಮೂಲದ ಲಿಖಿತ ಜಾಸ್ಮೀನ್(24) ಮೃತ ದುರ್ದೈವಿ. 10...

EDITOR PICKS