ಟ್ಯಾಗ್: suicide
ಸಾಫ್ಟ್ ವೇರ್ ಉದ್ಯೋಗಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶ್ರೀರಂಗಪಟ್ಟಣ:ತಾಲೂಕಿನ ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ನಾರ್ತ್ ಬ್ಯಾಂಕ್ ಗ್ರಾಮದ ಸಾಫ್ಟ್ ವೇರ್ ಉದ್ಯೋಗಿನಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ನಿವಾಸಿ ನರಸಿಂಹ ಎಂಬುವರ...
ಜಾಮೀನಿನ ಮೇಲೆ ಹೊರ ಬಂದು ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆರೋಪಿ ಆತ್ಮಹತ್ಯೆ
ಜಾಮೀನಿನ ಮೇಲೆ ಹೊರಬಂದಿದ್ದ ಕೊಲೆ ಪ್ರಕರಣದ ಆರೋಪಿ, ಪತ್ನಿ, ಮೂವರು ಮಕ್ಕಳನ್ನು ಕೊಲೆ ಮಾಡಿದ್ದು, ಕೊನೆಗೆ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.
ಭೈದಾನಿ ಪ್ರದೇಶದಲ್ಲಿ ಸೋಮವಾರ ತಡರಾತ್ರಿ...
ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು
ಬೆಳಗಾವಿ: ಇಲ್ಲಿಯ ತಹಶೀಲ್ದಾರ ಕಚೇರಿಯ ಕೊಠಡಿಯಲ್ಲಿಯೇ ಎಸ್ ಡಿಎ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ (ನ.5) ನಡೆದಿದೆ.
ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವನ್ನವರ ಎಂಬ ಸಿಬ್ಬಂದಿ ಕಚೇರಿಯಲ್ಲೇ ಆತ್ಮಹತ್ಯೆ...
ಸಾಲಬಾಧೆಗೆ ಹೆದರಿ ರೈತ ಮಹಿಳೆ ಆತ್ಮಹತ್ಯೆ
ಮುಧೋಳ: ಸಾಲಬಾಧೆ ತಾಳದೆ ರೈತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಸೋರಗಾವಿ ಗ್ರಾಮದಲ್ಲಿ ಸೋಮವಾರ (ನ.4) ನಡೆದಿದೆ.
ಮೃತ ಮಹಿಳೆಯನ್ನು ದೊಡ್ಡವ್ವ ಕಟ್ಟಿಮನಿ (46) ಎಂದು ಗುರುತಿಸಲಾಗಿದೆ.
ದೊಡ್ಡವ್ವ ರಾಷ್ಟ್ರೀಕೃತ ಬ್ಯಾಂಕ್...
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಕಲಬುರಗಿ: ಕ್ಷುಲ್ಲಕ ವಿಚಾರಕ್ಕೆ ಹೆತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ಪಾನೀಯದಲ್ಲಿ ವಿಷವುಣಿಸಿ ಬಳಿಕ ತಾನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ಸೋಮವಾರ (ಅ.21)...
ಬೀಳ್ಕೊಡುಗೆ ಸಮಾರಂಭದಲ್ಲಿ ಭ್ರಷ್ಟಾಚಾರ ಆರೋಪ: ಕಣ್ಣೂರು ಎ.ಡಿ.ಎಂ. ಆತ್ಮಹತ್ಯೆ
ಕಾಸರಗೋಡು: ಕಣ್ಣೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೀಳ್ಕೊಡುಗೆ ಸಮಾರಂಭದಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ ಬೆನ್ನಲ್ಲೇ ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಡಿಎಂ) ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಈ ಹಿಂದೆ...
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ.
ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅವಿನಾಶ್ (33) ಪತಿ, ಮಮತಾ (30)...
ತೆಲಂಗಾಣ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ಆತ್ಮಹತ್ಯೆಗೆ ಶರಣಾದ ತಂದೆ
ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ರೆಡ್ಡಿ ತನ್ನ ಇಬ್ಬರು ಮಕ್ಕಳಾದ ವಿಘ್ನೇಶ್ (7), ಮತ್ತು ಅನುರಿದ್ (5) ಅವರನ್ನು ವಾಕಿಂಗ್‌ಗೆ...
ರಾಮನಗರ: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ
ರಾಮನಗರ: ದಂಪತಿಗಳಿಬ್ಬರು ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ಗುರುವಾರ (ಅ.10) ನಡೆದಿದೆ.
ರಾಜು (34 ವ) ಹಾಗೂ ಲಕ್ಷ್ಮೀ (30 ವ) ಮೃತ ದಂಪತಿಗಳು....
ಬೆಂಗಳೂರು: ಬಾಮೈದ ಮಾಡಿದ ತಪ್ಪಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಬೆಂಗಳೂರು, ಅ.10: ಮಾನ ಮರ್ಯಾದಿಗೆ ಅಂಜಿ ತನ್ನ ಕತ್ತನ್ನ ತಾನೇ ಸೀಳಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರಿನ ಬಳಿ ನಡೆದಿದೆ.
45 ವಯಸ್ಸಿನ ಮೋಹನ್ ಕುಮಾರ್ ಎಂಬಾತ...




















