ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ, ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ – ಸುಪ್ರೀಂ ಕೋರ್ಟ್‌

0
ನವದೆಹಲಿ : ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ನೀಡಿದರೆ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ನಾವು ಅಂತಹ ಕಾನೂನನ್ನು ರೂಪಿಸಲು ನಿರ್ದೇಶನ ನೀಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂ...

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

0
ನವದೆಹಲಿ : 13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ...

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು..!

0
ನವದೆಹಲಿ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ್‌ ಕೊಲೆ ಪ್ರಕರಣದಲ್ಲಿ ಕೊನೆಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಶಾಸಕರಿಗೆ ಸುಪ್ರೀಂ...

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು; ಸುಪ್ರೀಂ ಕೋರ್ಟ್‌

0
ನವದೆಹಲಿ : ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ...

ನಟಿ ಪ್ರತ್ಯುಷಾ ಪ್ರಕರಣ; ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ, ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು – ಸುಪ್ರೀಂ

0
ನವದೆಹಲಿ : ಎರಡೂವರೆ ದಶಕಗಳ ಹಿಂದಿನ ತೆಲುಗು ನಟಿ ಪ್ರತ್ಯುಷಾ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಗೆಳೆಯ ಗುಡಿಪಲ್ಲಿ ಸಿದ್ಧಾರ್ಥ ರೆಡ್ಡಿ ಎಂಬಾತನಿಗೆ ವಿಧಿಸಲಾದ ಶಿಕ್ಷೆಯನ್ನ ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. ಆತ್ಮಹತ್ಯೆಗೆ ಪರಸ್ಪರ ಒಪ್ಪಿದ...

ಶಬರಿಮಲೆಗೆ ಮಹಿಳೆಯರ ಪ್ರವೇಶ – ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ..!

0
ನವದೆಹಲಿ/ತಿರುವನಂತಪುರಂ : ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿಷಯ ದೀರ್ಘ ಸಮಯದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದ್ದು, ಇದು ಕೇರಳದಲ್ಲಿ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ...

ಚುನಾವಣೆಯಲ್ಲಿ ಅಕ್ರಮ ಆರೋಪ; ಯತ್ನಾಳ್ ವಿರುದ್ಧದ ಅರ್ಜಿ ವಜಾ – ಸುಪ್ರೀಂ ಕೋರ್ಟ್‌

0
ವಿಜಯಪುರ : ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆರೋಪಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಜಯಪುರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ...

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ..!

0
ನವದೆಹಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ ಕಳೆದೊಂದು ದಶಕದಲ್ಲಿ ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ ಒಟ್ಟು 8,630 ದೂರುಗಳು ದಾಖಲಾಗಿವೆ ಎಂದು ಕೇಂದ್ರ ಕಾನೂನು ಸಚಿವಾಲಯ ಲೋಕಸಭೆಯಲ್ಲಿ ತಿಳಿಸಿದೆ. ಡಿಎಂಕೆ ಪಕ್ಷದ...

ಬಿಕ್ಲು ಶಿವ ಕೊಲೆ ಕೇಸ್​; ನಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಣೆ – ಭೈರತಿ...

0
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೊನೆಗೂ ಕೆ.ಆರ್​.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್​ನ್ನು...

ಚುನಾವಣೆಯಲ್ಲಿ ಉಚಿತ ಕೊಡುಗೆ – ಸುಪ್ರೀಂ ಕಳವಳ, ಮಾರ್ಚ್‌ನಲ್ಲಿ ವಿಚಾರಣೆ..!

0
ನವದೆಹಲಿ : ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಪ್ರಕಟಿಸುವ ಉಚಿತ ಕೊಡುಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಿಜೆಪಿ ನಾಯಕ ಮತ್ತು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು, ಮುಂಬರುವ...

EDITOR PICKS