ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ವಕೀಲರು, ಪ್ರಾಧ್ಯಾಪಕರ ಮನೆ ಧ್ವಂಸ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

0
ಕಾನೂನಾತ್ಮಕ ವಿಧಾನ ಅನುಸರಿಸದೆಯೇ ಪ್ರಯಾಗ್‌ರಾಜ್‌ನಲ್ಲಿ ವಕೀಲರು, ಪ್ರಾಧ್ಯಾಪಕರು ಹಾಗೂ ಉಳಿದ ಮೂವರ ಮನೆ ನೆಲಸಮಗೊಳಿಸಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಬುಧವಾರ ತರಾಟೆಗೆ ತೆಗೆದುಕೊಂಡಿದೆ. ನೆಲಸಮ ಕಾರ್ಯಾಚರಣೆ ಆಘಾತಕಾರಿಯಾಗಿದ್ದು ತಪ್ಪು ಸಂದೇಶ ನೀಡುತ್ತದೆ...

ಸನಾತನ ಧರ್ಮದ ಬಗ್ಗೆ ಹೇಳಿಕೆ: ಉಧಯನಿಧಿ ವಿರುದ್ಧ ಹೊಸ ಎಫ್‌ಐಆರ್‌ ಬೇಡ: ಸುಪ್ರೀಂ ಕೋರ್ಟ್

0
ನವದೆಹಲಿ: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ವಿರುದ್ಧ ಯಾವುದೇ ಹೊಸ ಎಫ್‌ಐಆರ್‌ಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...

16 ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದರೆ ಮಹಿಳೆ ಅತ್ಯಾಚಾರ ಆರೋಪ ಹೊರಿಸುವಂತಿಲ್ಲ: ಸುಪ್ರೀಂಕೋರ್ಟ್

0
ನವದೆಹಲಿ: 16 ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದರೆ ಮಹಿಳೆ ಅತ್ಯಾಚಾರದ ಆರೋಪ ಹೊರಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. 16 ವರ್ಷಗಳ ಕಾಲ ಸಬಂಧದಲ್ಲಿದ್ದ ಮಹಿಳೆಯ ಮೇಲೆ ಮದುವೆಯಾಗುವುದಾಗಿ ಸುಳ್ಳು ನೆಪವೊಡ್ಡಿ ಲೈಂಗಿಕ ದೌರ್ಜನ್ಯ...

ಖಾತೆದಾರರ ವಾದ ಆಲಿಸದೆ ಆನ್‌ ಲೈನ್‌ ಪೋಸ್ಟ್ ತೆಗೆದುಹಾಕಬಹುದೇ?’ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

0
ನೋಟಿಸ್‌ ನೀಡದೆ ಅಥವಾ ಪೋಸ್ಟ್‌ ಹಾಕಿದ ಖಾತೆದಾರರ ವಾದ ಆಲಿಸದೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಲಾದ ಪೋಸ್ಟ್‌ಗಳನ್ನು ತೆಗೆದುಹಾಕಬಹುದೇ ಎಂಬ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ  ನೋಟಿಸ್‌ ನೀಡಿದೆ.  ಪೋಸ್ಟ್...

ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಹಾಲುಣಿಸಲು ಸೂಕ್ತ ಸೌಕರ್ಯ ಕಲ್ಪಿಸಿ: ಸರ್ಕಾರಗಳಿಗೆ ಸುಪ್ರೀಂ ಸೂಚನೆ

0
ಮಹಿಳಾ ಹಕ್ಕುಗಳ ಕುರಿತಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ ತಾಯಂದಿರು ತಮ್ಮ ಮಕ್ಕಳಿಗೆ ಹಾಲುಣಿಸಲು ನೆರವಾಗುವ ಸಾಕಷ್ಟು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿರಬೇಕು ಎಂದು ಹೇಳಿದೆ. ಎದೆಹಾಲುಣಿಸುವಿಕೆಯು ಮಹಿಳೆಯ ಸಂತಾನೋತ್ಪತ್ತಿ ಪ್ರಕ್ರಿಯೆಯ ಅವಿಭಾಜ್ಯ...

ಕಕ್ಷಿದಾರರಿಂದ ಶುಲ್ಕ ವಸೂಲಿ ಮಾಡಲು ನೋಂದಾಯಿಸದ ಕಾನೂನು ಸಂಸ್ಥೆಯ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

0
'ದಿ ಚೆನ್ನೈ ಲಾ ಫರ್ಮ್' ಎಂದು ಕರೆಯಲ್ಪಡುವ ನೋಂದಾಯಿಸದ ಕಾನೂನು ಸಂಸ್ಥೆಯೊಂದು ತನ್ನ ಕಕ್ಷಿದಾರರಿಂದ ಶುಲ್ಕ ವಸೂಲಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ವಜಾಗೊಳಿಸಿತು. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರ...

ಪ್ರಕರಣಗಳ ಬಾಕಿ, ವಿಲೇವಾರಿ ಪ್ರಮಾಣ ಕಡಿಮೆ ಇದೆ ಎಂಬುದು ನ್ಯಾಯಾಧೀಶರನ್ನು ವಜಾಗೊಳಿಸಲು ಕಾರಣವಾಗದು: ಸುಪ್ರೀಂ...

0
ಕಾರ್ಯಕ್ಷಮತೆಯ ಕೊರತೆ ಕಾರಣಕ್ಕೆ ನ್ಯಾಯಾಧೀಶರನ್ನು ವಜಾಗೊಳಿಸಬೇಕು ಎಂದು ನಿರ್ಣಯಿಸುವ ಮುನ್ನ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಉಂಟಾದ ಪರಿಣಾಮ, ಪ್ರಕರಣ ಹಂಚಿಕೆ ವೈಫಲ್ಯ ಮತ್ತು ಪೊಲೀಸ್ ಠಾಣೆ ಮೇಲಿನ ಅಧಿಕಾರ ವ್ಯಾಪ್ತಿಯ ಕೊರತೆಯಂತಹ ವ್ಯವಸ್ಥೆಯ...

ದೃಷ್ಟಿಹೀನರಿಗೆ ನ್ಯಾಯಾಂಗ ಇಲಾಖೆಯಲ್ಲಿ ನೇಮಕಾತಿ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

0
ನವದೆಹಲಿ: ದೃಷ್ಟಿಹೀನ ಅಭ್ಯರ್ಥಿಗಳು ನ್ಯಾಯಾಂಗ ಸೇವೆಗಳ ಅಡಿಯಲ್ಲಿ ಉದ್ಯೋಗಗಳ ನೇಮಕಾತಿಗೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ಅಂಗವೈಕಲ್ಯವಿದೆ ಎಂಬ ಒಂದೇ ಕಾರಣಕ್ಕಾಗಿ ಯಾವುದೇ ಅಭ್ಯರ್ಥಿಗೆ ನೇಮಕಾತಿಯನ್ನು ನಿರಾಕರಿಸಲು ಸಾಧ್ಯವಿಲ್ಲ...

ಈಶಾ ಫೌಂಡೇಷನ್‌ ಗೆ ನೀಡಿದ್ದ ಶೋಕಾಸ್‌ ನೋಟಿಸ್‌ ರದ್ದತಿಯನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

0
ಅಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್‌ ನಡೆಸುತ್ತಿರುವ ಈಶಾ ಫೌಂಡೇಶನ್‌ನ ಕೊಯಮತ್ತೂರು ಕ್ಯಾಂಪಸ್‌ನಲ್ಲಿ ನಡೆದಿದ್ದ ನಿರ್ಮಾಣ ಚಟುವಟಿಕೆಗಳ ವಿರುದ್ಧ ನೀಡಲಾದ ಶೋಕಾಸ್ ನೋಟಿಸ್ಅನ್ನು ರದ್ದುಗೊಳಿಸಿ ಮದ್ರಾಸ್ ಹೈಕೋರ್ಟ್‌ 2022ರಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್...

ಮಹಿಳಾ ನ್ಯಾಯಾಧೀಶರೆಡೆಗೆ ಲಿಂಗ ಸಂವೇದನೆಯಿಂದ ವರ್ತಿಸಿ ಎಂದ ಸುಪ್ರೀಂ; ಮಧ್ಯಪ್ರದೇಶ ನ್ಯಾಯಾಧೀಶರ ವಜಾ ಆದೇಶ...

0
ಮಧ್ಯಪ್ರದೇಶ ಹೈಕೋರ್ಟ್ ಮತ್ತು ಸರ್ಕಾರದ ಪ್ರತಿಕೂಲ ವರದಿಗಳ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಲಾದ ಇಬ್ಬರು ಮಹಿಳಾ ನ್ಯಾಯಾಧೀಶರನ್ನು ಸೇವೆಯಲ್ಲಿ ಮರುಸ್ಥಾಪಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಎನ್ ಕೋಟೀಶ್ವರ್...

EDITOR PICKS