ಟ್ಯಾಗ್: supreme court
ಸುಳ್ಳು ಪ್ರಕರಣ ದಾಖಲಿಸುವ ಪೊಲೀಸರ ವಿಚಾರಣೆಗೆ ಸರ್ಕಾರದ ಅನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್
ಸುಳ್ಳು ಪ್ರಕರಣ ದಾಖಲಿಸುವ ಪೊಲೀಸ್ ಅಧಿಕಾರಿ ಅಧಿಕೃತ ಕರ್ತವ್ಯದ ನೆಪದಲ್ಲಿ ಕಾನೂನು ಕ್ರಮದಿಂದ ನುಣುಚಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಅಧಿಕಾರಿಗಳಿಗೆ ಸಿಆರ್‌ಪಿಸಿ ಸೆಕ್ಷನ್ 197ರ ರಕ್ಷಣೆ ಒದಗಿಸಲಾಗದು...
ದಕ್ಷಿಣ ಕನ್ನಡದ ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ: ಆರೋಪಿಗಳು ಪತ್ತೆಯಾದದ್ದು ಹೇಗೆ ಎಂದು ಕೇಳಿದ...
ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿ ಆವರಣಕ್ಕೆ ನುಗ್ಗಿ 'ಜೈ ಶ್ರೀರಾಮ್' ಘೋಷಣೆ ಕೂಗಿದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದು ಹೇಗೆ ಎಂಬ ಕುರಿತಂತೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಆರೋಪಿಗಳ...
ಯತಿ ನರಸಿಂಹಾನಂದ ನಡೆಸಲಿರುವ ಧರ್ಮ ಸಂಸದ್ ವಿರುದ್ಧ ಕ್ರಮ ಕೋರಿ ಸುಪ್ರೀಂ ಕೋರ್ಟ್ ಗೆ...
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಈ ವಾರ ಯತಿ ನರಸಿಂಹಾನಂದ ಮತ್ತಿತರರು ಆಯೋಜಿಸಲು ಉದ್ದೇಶಿಸಿರುವ ಧರ್ಮ ಸಂಸದ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಅಧಿಕಾರಿಗಳು ಸೇರಿದಂತೆ...
ಕರ್ನಾಟಕ ಹೈಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳನ್ನು ಕಾಯಂಗೊಳಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೊಲಿಜಿಯಂ ಅನುಮೋದನೆ
ಕರ್ನಾಟಕ ಹೈಕೋರ್ಟ್ ನ ನಾಲ್ವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂಗೊಳಿಸುವ ಪ್ರಸ್ತಾವವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಅನುಮೋದಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಕೊಲಿಜಿಯಂ ನ್ಯಾಯಮೂರ್ತಿಗಳಾದ ರಾಮಚಂದ್ರ ಡಿ....
ನ್ಯಾಯಾಧೀಶರು ಫೇಸ್ ಬುಕ್ ನಲ್ಲಿ ಇರಬಾರದು, ಸನ್ಯಾಸಿಗಳಂತೆ ಬದುಕಬೇಕು: ಸುಪ್ರೀಂ
ಹೊಸದಿಲ್ಲಿ: ನ್ಯಾಯಾಧೀಶರು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ತಪ್ಪಿಸಬೇಕು, ಅಲ್ಲದೆ ಆನ್‌ಲೈನ್‌ನಲ್ಲಿ ತೀರ್ಪುಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ತಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅವರು ಸನ್ಯಾಸಿಯಂತೆ ಬದುಕಬೇಕು ಮತ್ತು ಕುದುರೆಯಂತೆ ಕೆಲಸ ಮಾಡಬೇಕು...
ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ದಾವೆ; ಕೋರ್ಟ್ ಗಳು ಆದೇಶಗಳನ್ನು ನೀಡಬಾರದು ಎಂದ ಸುಪ್ರೀಂ ಕೋರ್ಟ್
ನವದೆಹಲಿ: ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಗುರುವಾರ 1991ರ ಆರಾಧನಾ ಸ್ಥಳಗಳ ಕಾಯ್ದೆ ಕಾನೂನಿನ ಅಡಿಯಲ್ಲಿ ಧಾರ್ಮಿಕ ಸ್ಥಳಗಳ ಸಮೀಕ್ಷೆ ಸೇರಿದಂತೆ ಪರಿಹಾರಗಳನ್ನು ಕೋರಿ ಯಾವುದೇ ಮೊಕದ್ದಮೆಗಳ ಕುರಿತು ಯಾವುದೇ ಪರಿಣಾಮಕಾರಿ ಮಧ್ಯಂತರ...
ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ: ಜೀವನಾಂಶ ಮೊತ್ತ ನಿರ್ಧರಿಸುವ 8 ಅಂಶ ವಿವರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಬೆಂಗಳೂರು ಮೂಲದ ಟೆಕ್ಕಿ ಅತುಲ್ ಸುಭಾಷ್ ಅವರ ಪತ್ನಿ ಮತ್ತು ಅತ್ತೆ-ಮಾವಂದಿರ ತೀವ್ರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪದ ಬಗ್ಗೆ ನಡೆಯುತ್ತಿರುವ ಚರ್ಚೆಯ ನಡುವೆ ವಿಚ್ಛೇದನ ಪ್ರಕರಣಗಳಲ್ಲಿ ಜೀವನಾಂಶವನ್ನು ನಿರ್ಧರಿಸುವಾಗ ಪರಿಗಣಿಸಬೇಕಾದ...
ಮರಣದಂಡನೆ ಜಾರಿ ವಿಳಂಬ ತಪ್ಪಿಸಲು ನಿರ್ದೇಶನಗಳನ್ನು ನೀಡಿದ ಸುಪ್ರೀಂ ಕೋರ್ಟ್
ಮರಣದಂಡನೆಗೆ ಗುರಿಯಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ಅಥವಾ ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ತಿಳಿಸಿದ ಬಳಿಕ ಡೆತ್ ವಾರೆಂಟ್ ಜಾರಿಗೊಳಿಸದೆ ಆತನ ಮೇಲೆ ಅನಿಶ್ಚಿತತೆಯ ತೂಗುಗತ್ತಿಯನ್ನು ಹೆಚ್ಚು ಕಾಲ ನೇತು ಹಾಕುವಂತಿಲ್ಲ ಎಂದು...
ವಿಹಿಂಪ ಸಮಾವೇಶದಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳ ಭಾಷಣದ ಮಾಹಿತಿ ಕೇಳಿದ ಸುಪ್ರೀಂಕೋರ್ಟ್
ನವದೆಹಲಿ: ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ವಿಶ್ವ ಹಿಂದೂ ಪರಿಷತ್ ಸಮಾವೇಶದಲ್ಲಿ ಪಾಲ್ಗೊಂಡು ಭಾಷಣ ಮಾಡಿರುವ ಕುರಿತು ಪ್ರಕಟಗೊಂಡ ಸುದ್ದಿಯನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್ ಮಾಹಿತಿ ಕೇಳಿದೆ.
ನ್ಯಾ. ಯಾದವ್...
ಕೇವಲ ಉಚಿತ ಪಡಿತರ ವಿತರಣೆ ಹೊರತಾಗಿ ಹೆಚ್ಚು ಉದ್ಯೋಗ ಸೃಷ್ಟಿಸಿ: ಕೇಂದ್ರಕ್ಕೆ ಸುಪ್ರೀಂ
ನವದೆಹಲಿ: ಆಹಾರ ಭದ್ರತಾ ಕಾಯ್ದೆಯಡಿ ಆಹಾರ ಪಡಿತರ ಸರಬರಾಜು ಮಾಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ದೇಶದ ಬಡ ಜನರಿಗೆ ಕೇವಲ ಉಚಿತ ರೇಷನ್ ನೀಡುವ ಹೊರತಾಗಿಯೂ ಉದ್ಯೋಗ ಸೃಷ್ಟಿಯತ್ತ...














