ಟ್ಯಾಗ್: supreme court
ಮೈಸೂರು ರಾಜ ವಂಶಸ್ಥರಿಗೆ ಟಿಡಿಆರ್ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಮೈಸೂರು ರಾಜ ವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ. ಈ ಕುರಿತ ಆದೇಶವನ್ನು ಕಟ್ಟುನಿಟ್ಟಾಗಿ...
ರಾಷ್ಟ್ರೀಯ ಹೋಮಿಯೋಪತಿ ಆಯೋಗದ ಅಧ್ಯಕ್ಷ ಡಾ. ಅನಿಲ್ ಖುರಾನಾ ನೇಮಕ ವಜಾ ಆದೇಶ ಎತ್ತಿ...
ರಾಷ್ಟ್ರೀಯ ಹೋಮಿಯೋಪತಿ ಆಯೋಗದ ಅಧ್ಯಕ್ಷರನ್ನಾಗಿ ಡಾ. ಅನಿಲ್ ಖುರಾನಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ 2021ರ ಜುಲೈ 5ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು...
ರೋಹಿಂಗ್ಯಾ ಮಕ್ಕಳಿಗೆ ಶಿಕ್ಷಣ: ತಾರತಮ್ಯ ಮಾಡುವಂತಿಲ್ಲ ಎಂದ ಸುಪ್ರೀಂ ಕೋರ್ಟ್
ಮಕ್ಕಳಿಗೆ ಶಿಕ್ಷಣ ನೀಡುವ ವಿಷಯದಲ್ಲಿ ಯಾವುದೇ ತಾರತಮ್ಯ ಇರಬಾರದು. ಶಾಲೆಗಳಿಗೆ ಪ್ರವೇಶ ಪಡೆಯಲು ಕಷ್ಟಪಡುತ್ತಿರುವ ರೋಹಿಂಗ್ಯಾ ವಲಸಿಗರ ಮಕ್ಕಳಿಗೆ ಕೂಡ ಇದು ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತಿಳಿಸಿದೆ.
ಆಧಾರ್ ಕಾರ್ಡ್ ಇರಬೇಕು...
ಲಾಟರಿ ವಿತರಕರು ಕೇಂದ್ರಕ್ಕೆ ಸೇವಾ ತೆರಿಗೆ ಪಾವತಿಸುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್
ಲಾಟರಿ ವಿತರಕರು ಕೇಂದ್ರ ಸರ್ಕಾರಕ್ಕೆ ಸೇವಾ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
ಲಾಟರಿ ವಿತರಕರು ಕೇಂದ್ರ ಸರ್ಕಾರಕ್ಕೆ ಸೇವಾ ತೆರಿಗೆ ಪಾವತಿಸುವ ಬಾಧ್ಯತೆ ಹೊಂದಿಲ್ಲ ಬದಲಿಗೆ ಸಂವಿಧಾನದ ನಮೂದು...
ಶಿಕ್ಷೆಗೊಳಗಾದ ರಾಜಕಾರಣಿ ಸಂಸತ್ತು ಮತ್ತು ಶಾಸಕಾಂಗ ಪ್ರವೇಶಿಸುತ್ತಿರುವುದು ಹೇಗೆ?: ಸುಪ್ರೀಂ ಪ್ರಶ್ನೆ
ನವದೆಹಲಿ: ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯೊಬ್ಬರು ಶಾಸಕ- ಸಂಸದರಾಗಿ ಸದನಗಳಿಗೆ ಮರಳುವುದು ಹೇಗೆ ಎಂದು ಕೇಳಿರುವ ಸುಪ್ರೀಂಕೋರ್ಟ್ ರಾಜಕೀಯದ ಅಪರಾಧೀಕರಣವು ಅತ್ಯಂತ ಪ್ರಮುಖ ವಿಷಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದೆ.
ಅಪರಾಧಿ ರಾಜಕಾರಣಿಗಳ ಮೇಲೆ ಜೀವಾವಧಿ...
“ಮರು ಅಂಗೀಕರಿಸಿದ ಮಸೂದೆಗಳನ್ನು ತಮಿಳುನಾಡು ರಾಜ್ಯಪಾಲರು ರಾಷ್ಟ್ರಪತಿಗೆ ಶಿಫಾರಸು ಮಾಡಿದ್ದು ಹೇಗೆ?” ಸುಪ್ರೀಂ ತರಾಟೆ
ರಾಜ್ಯ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕಾತಿ ಸೇರಿದಂತೆ ರಾಜ್ಯ ವಿಧಾನಸಭೆ ಅಂಗೀಕರಿಸಿದ ಹಲವು ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡದೆ ಇರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ...
ಮೊದಲ ಮದುವೆ ಕಾನೂನುಬದ್ಧವಾಗಿ ಮುರಿದುಕೊಳ್ಳದಿದ್ದರೂ ಮಹಿಳೆಗೆ ಎರಡನೇ ಪತಿ ಜೀವನಾಂಶ ಪಾವತಿಸಬೇಕು: ಸುಪ್ರೀಂ
ನವದೆಹಲಿ: ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 125ರ ಅಡಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೇ...
ಸಿಎಲ್ಎಟಿ 2025: ಎಲ್ಲಾ ಪ್ರಕರಣಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಪದವಿ ಕೋರ್ಸ್‌ಗಳ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಪದವಿ ಸಿಎಲ್‌ಎಟಿ) 2025ರ ಫಲಿತಾಂಶಗಳಿಗೆ ಸಂಬಂಧಿಸಿದಂತೆ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
"ಮಾರ್ಚ್...
ಅರಣ್ಯೀಕರಣಕ್ಕಾಗಿ ಭೂಮಿ ಒದಗಿಸದೆ ಕಾಡಿನ ಭೂಮಿ ಕಡಿತಗೊಳಿಸುವಂತಿಲ್ಲ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಮಹತ್ವದ ಆದೇಶ
ಮಹತ್ವದ ಆದೇಶವೊಂದರಲ್ಲಿ, ಅರಣ್ಯೀಕರಣದ ಉದ್ದೇಶಕ್ಕಾಗಿ ರಾಜ್ಯ ಸರ್ಕಾರಗಳು ಇಲ್ಲವೇ ಕೇಂದ್ರ ಸರ್ಕಾರ ಪರಿಹಾರಾತ್ಮಕ ಭೂಮಿ ಒದಗಿಸದೆ ಅರಣ್ಯ ಭೂಮಿ ಕಡಿಮೆಯಾಗುವಂತಹ ಯಾವುದೇ ಕೆಲಸ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಫೆಬ್ರವರಿ 3 ರಂದು...
ಆರ್ ಟಿಇ ಕಾಯಿದೆ: ಪ್ರತಿಕ್ರಿಯೆ ಸಲ್ಲಿಸದ ತೆಲಂಗಾಣ, ಪಂಜಾಬ್, ಕಾಶ್ಮೀರ ಸರ್ಕಾರಗಳಿಗೆ ಚಾಟಿ ಬೀಸಿದ...
ಶಿಕ್ಷಣ ಹಕ್ಕು ಕಾಯಿದೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸದ ತೆಲಂಗಾಣ, ಪಂಜಾಬ್ ರಾಜ್ಯ ಸರ್ಕಾರಗಳು ಹಾಗೂ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಮಂಗಳವಾರ...













