ಟ್ಯಾಗ್: supreme court
ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮೊಕದ್ದಮೆ ವರ್ಗಾವಣೆ: ಅಲಾಹಾಬಾದ್ ಹೈಕೋರ್ಟ್ ತೀರ್ಪಿನ ಔಚಿತ್ಯ ಪ್ರಶ್ನಿಸಿದ ಸುಪ್ರೀಂ
ಕೃಷ್ಣ ಜನ್ಮಭೂಮಿ- ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಮೊಕದ್ದಮೆಗಳನ್ನು ವಿಚಾರಣಾ ನ್ಯಾಯಾಲಯದಿಂದ ತನಗೆ ವರ್ಗಾಯಿಸಿಕೊಂಡ ಅಲಹಾಬಾದ್ ಹೈಕೋರ್ಟ್ ತೀರ್ಪಿನ ಔಚಿತ್ಯವನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ.
ಪ್ರಕರಣ ಆಲಿಸುವ ಮೂಲ ಅಧಿಕಾರ ಅಲಾಹಾಬಾದ್...
ಸುಪ್ರೀಂ ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 107 ಕೋರ್ಟ್ ಮಾಸ್ಟರ್, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹಾಗೂ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
* ಕೋರ್ಟ್ ಮಾಸ್ಟರ್ -31
*...
ಮಕ್ಕಳ ಜಾತಿ ತಂದೆ ಅಥವಾ ತಾಯಿ ಯಾರ ಜಾತಿಯಿಂದ ನಿರ್ಧಾರ?: ಸುಪ್ರೀಂ ಕೋರ್ಟ್ ಹೇಳಿದ್ದೇನು...
ನವದೆಹಲಿ: ಸಂವಿಧಾನದ 142ನೇ ವಿಧಿಯಡಿ ತನ್ನ ವಿಶೇಷಾಧಿಕಾರವನ್ನು ಬಳಸಿಕೊಂಡು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ದಲಿತೇತರ ಮಹಿಳೆ ಮತ್ತು ದಲಿತ ಪುರುಷನ ನಡುವಿನ ಮದುವೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಕಳೆದ...
ಕೇಂದ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಮಾಹಿತಿ ಆಯೋಗಗಳ ಖಾಲಿ ಹುದ್ದೆ ಭರ್ತಿಗೆ...
ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಮಾಹಿತಿ ಆಯೋಗಗಳಲ್ಲಿ (ಎಸ್‌ಐಸಿ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನಿರ್ದೇಶನ ನೀಡಿದೆ .
ನವೆಂಬರ್ 11...
ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಮನಮೋಹನ್ ಪ್ರಮಾಣವಚನ ಸ್ವೀಕಾರ
ದೆಹಲಿ: ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ದೆಹಲಿ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್...
ರೈತರ ಪ್ರತಿಭಟನೆ: ಹೆದ್ದಾರಿ ತಡೆಯದಂತೆ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಗೆ ಸುಪ್ರೀಂ...
ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ನಡೆಸುತ್ತಿರುವ ಪ್ರತಿಭಟನೆಯ ವೇಳೆ ಹೆದ್ದಾರಿಗಳನ್ನು ತಡೆಯದಂತೆ ಅಥವಾ ಸಾರ್ವಜನಿಕರಿಗೆ ಅನಾನುಕೂಲತೆ ಉಂಟುಮಾಡದಂತೆ ಪ್ರತಿಭಟನಾನಿರತ ರೈತ ನಾಯಕ ಜಗಜಿತ್ ಸಿಂಗ್...
ಪ್ರತಿ ಮತಗಟ್ಟೆಯ ಮತದಾರರ ಸಂಖ್ಯೆ ಹೆಚ್ಚಳ ಪ್ರಶ್ನಿಸಿದ್ದ ಮನವಿ: ಇಸಿಐ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ಪ್ರತಿ ಮತಗಟ್ಟೆಗೆ ಮತದಾರರ ಸಂಖ್ಯೆಯನ್ನು 1,500 ಅಥವಾ ಅದಕ್ಕಿಂತಲೂ ಹೆಚ್ಚು ಮಾಡುವ ಕುರಿತು ತನ್ನ ನಿರ್ಧಾರ ತಿಳಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ತಿಳಿಸಿದೆ.
ಈ ಸಂಬಂಧ ಸಿಜೆಐ ಸಂಜೀವ್...
ದೇವಾಲಯಗಳ ಪ್ರಸಾದದ ಗುಣಮಟ್ಟ ನಿಯಂತ್ರಣ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ದೇವಸ್ಥಾನಗಳಲ್ಲಿ ಸುರಕ್ಷಿತ ಗುಣಮಟ್ಟದ ಪ್ರಸಾದ ಒದಗಿಸುವುದಕ್ಕಾಗಿ ದೇಶವ್ಯಾಪ್ತಿ ನಿಯಮ ಜಾರಿಗೆ ತರುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಅರ್ಜಿದಾರರು ಆಹಾರ ಸುರಕ್ಷತಾ ಕಾಯಿದೆ ಅಡಿ...
ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
ಉತ್ತರಪ್ರದೇಶ: ಸಂಭಾಲ್ ಮಸೀದಿಯ ಶಾಹಿ ಈದ್ಗಾ ಸಮಿತಿಯು ಹೈಕೋರ್ಟ್‌ಗೆ ತೆರಳುವವರೆಗೆ ಪ್ರಕರಣವನ್ನು ಮುಂದುವರಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ(ನ.29) ಆದೇಶಿಸಿದೆ.
ಗರ್ವಿ ಪ್ರದೇಶದಲ್ಲಿನ ಶಾಹಿ ಜಾಮಾ ಮಸೀದಿಯ ಸ್ಥಳದಲ್ಲಿ ಶಿವನ ದೇವಸ್ಥಾನವಿತ್ತು ಎಂದು...
ಸಾಕ್ಷಿಗಳಿಗೆ ಬೆದರಿಕೆ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ ಪ್ರತಿಕ್ರಿಯೆ ಕೇಳಿದ...
ಕೇಂದ್ರ ಸರ್ಕಾರ ರಾಜ್ಯ ಖಾತೆ ಮಾಜಿ ಸಚಿವ ಅಜಯ್ ಮಿಶ್ರಾ ಟೇನಿ ಅವರ ಪುತ್ರ ಆಶಿಶ್ ಮಿಶ್ರಾ ಆರೋಪಿಯಾಗಿರುವ ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ...













