ಟ್ಯಾಗ್: supreme court
ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟ್ ನಲ್ಲಿ ವಜಾ
ಬೆಂಗಳೂರು, ನ. 27: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಬ್ಯಾಲೆಟ್ ಪೇಪರ್ ಬದಲು ಇವಿಎಂ...
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದಗಳನ್ನು ತೆಗೆಯಲು ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ತೆಗೆಯುವಂತೆ ಕೋರಿದ್ದ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ರಾಷ್ಟ್ರೀಯ ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ 2 ನೇ ತಿದ್ದುಪಡಿಯ ಮೂಲಕ ಈ ಪದಗಳನ್ನು ಸಂವಿಧಾನ...
ಎಐಬಿಇ, ಸಿಎಲ್ ಎಟಿ ಪರೀಕ್ಷೆ ಆಯೋಜನೆ ವೇಳೆ ವಿಕಲಚೇತನರ ಹಕ್ಕು ಉಲ್ಲಂಘನೆ: ಸುಪ್ರೀಂ ಕೋರ್ಟ್...
ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ) ಮತ್ತು ಸಾಮಾನ್ಯ ಕಾನೂನು ಪ್ರವೇಶಪರೀಕ್ಷೆ (ಸಿಎಲ್‌ಎಟಿ) ನಡೆಸುವಾಗ ವಿಕಲಚೇತನರ ವಿರುದ್ಧ ವ್ಯವಸ್ಥಿತ ತಾರತಮ್ಯ ಎಸಗಲಾಗುತ್ತಿದ್ದು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆ ಪಾಲನೆಯಾಗುತ್ತಿಲ್ಲ ಎಂದು ಆರೋಪಿಸಿ ದೃಷ್ಟಿ...
ದಾವೆದಾರರು ಜಾಗರೂಕರಾಗಿರಬೇಕು, ಪ್ರಕರಣ ವಿಳಂಬಕ್ಕೆ ವಕೀಲರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್
ದಾವೆದಾರರು ಕೂಡ ತಮ್ಮ ಪ್ರಕರಣ ಹೇಗೆ ನಡೆಯುತ್ತದೆ ಎಂಬುದನ್ನು ಗಮನಿಸುವ ಜವಾಬ್ದಾರಿ ಹೊಂದಿದ್ದು ಪ್ರಕರಣದ ವಿಚಾರಣೆ ವಿಳಂಬವಾದರೆ ಅದಕ್ಕೆ ಅವರ ವಕೀಲರ ಮೇಲೆ ಆರೋಪ ಹೊರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇಲ್ಮನವಿ ಸಲ್ಲಿಸಲು...
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆಯಲು ಕೋರಿದ್ದ ಮನವಿ: ಸೋಮವಾರ ತೀರ್ಪು
ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಎಂಬ ಪದಗಳನ್ನು ಸಂವಿಧಾನಕ್ಕೆ ಸೇರ್ಪಡೆ ಮಾಡಿರುವ 42ನೇ ತಿದ್ದುಪಡಿ ಪ್ರಶ್ನಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 25) ತೀರ್ಪು ಪ್ರಕಟಿಸಲಿದೆ.
ಶುಕ್ರವಾರ ತನ್ನ ಆದೇಶ...
ದೆಹಲಿ ಮಾಲಿನ್ಯ: ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಸಿಜೆಐ ಸೂಚನೆ
ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯ ತೀವ್ರ ಅಪಾಯದ ಮಟ್ಟ ತಲುಪಿರುವುದನ್ನು ಗಮನದಲ್ಲಿಟ್ಟುಕೊಂಡು ಸಾಧ್ಯವಿರುವಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲಾ ನ್ಯಾಯಾಧೀಶರನ್ನು ಸೂಚಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...
ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
ಬೆಂಗಳೂರು: ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ಮಧ್ಯಂತರ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ...
ರಾಜೋನಾ ಕ್ಷಮಾದಾನ ಅರ್ಜಿ ಪರಿಗಣಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಒತ್ತಾಯ
ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ತನಗೆ ವಿಧಿಸಿರುವ ಮರಣದಂಡನೆ ಶಿಕ್ಷೆ ರದ್ದುಪಡಿಸುವಂತೆ ಕೋರಿ ಬಲ್ವಂತ್ ಸಿಂಗ್ ರಾಜೋನಾ ಅವರು ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ಶೀಘ್ರವೇ ಪರಿಗಣಿಸುವಂತೆ ಸುಪ್ರೀಂ...
ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ, ಗುರುವಾರದಂದು ನಿಯಮಿತ ಪ್ರಕರಣಗಳ ವಿಚಾರಣೆ ನಡೆಯದು: ಸಿಜೆಐ ಖನ್ನಾ
ಸುದೀರ್ಘ ಅಂತಿಮ ವಿಚಾರಣೆ ಅಗತ್ಯವಿರುವ ನಿಯಮಿತ ಪ್ರಕರಣಗಳನ್ನು ಅಂತಹ ಪ್ರಕರಣಗಳ ವಿಚಾರಣೆಗೆಂದೇ ನಿರ್ದಿಷ್ಟವಾಗಿ ನಿಗದಿಪಡಿಸಲಾಗಿದ್ದ ಬುಧವಾರ ಮತ್ತು ಗುರುವಾರದಂದು ಆಲಿಸದೇ ಇರಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದಲ್ಲಿ 83,410ರಷ್ಟು ಪ್ರಕರಣಗಳು ಬಾಕಿ...
ದೇಶದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯಗಳ ಕೊರತೆ: ಸುಪ್ರೀಂ ಕೋರ್ಟ್ ಆತಂಕ
ಅಪರಾಧ ತನಿಖೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವ ದೇಶದ ವಿಧಿ ವಿಜ್ಞಾನ ಪ್ರಯೋಗಾಲಯಗಳ (ಎಫ್ಎಸ್ಎಲ್) ನ್ಯೂನತೆಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.
ಭಾರತದಲ್ಲಿ ಸಾಕಷ್ಟು ವಿಧಿ ವಿಜ್ಞಾನ ಪ್ರಯೋಗಾಲಯಗಳು ಇಲ್ಲ ಎಂದು...














