ಟ್ಯಾಗ್: supreme court
ದತ್ತು ಪಡೆದ ಪೋಷಕರಿಗೆ ಸೀಮಿತ ಹೆರಿಗೆ ಸವಲತ್ತು: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ದತ್ತು ಪಡೆದ ಮಗುವಿಗೆ ಮೂರು ತಿಂಗಳಿಗಿಂತ ಕಡಿಮೆ ವಯಸ್ಸಾಗಿದ್ದರಷ್ಟೇ ದತ್ತು ಪಡೆದ ಪೋಷಕರು ಹೆರಿಗೆ ಸವಲತ್ತುಗಳಿಗೆ ಅರ್ಹರು ಎಂದು ಹೇಳುವ ಹೆರಿಗೆ ಸವಲತ್ತು ಕಾಯಿದೆಯ ನಿಯಮಾವಳಿಗಳ ಹಿಂದಿನ ತಾರ್ಕಿಕತೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ...
ನಾಗರಿಕ ವ್ಯವಸ್ಥೆಯಲ್ಲಿ ಬುಲ್ಡೋಜರ್ ನ್ಯಾಯ ಒಪ್ಪುವಂಥದ್ದಲ್ಲ: ಸುಪ್ರೀಂ ಕೋರ್ಟ್
ಅಪರಾಧ ಪ್ರಕ್ರಿಯೆಯಲ್ಲಿ ಆರೋಪಿಗಳಾಗಿರುವವರನ್ನು ಶಿಕ್ಷಿಸಲು ವಿಚಾರಣೆ ನಡೆಸದೆ ಅವರ ಮನೆ ಅಥವಾ ಅಂಗಡಿಗಳನ್ನು ನೆಲಸಮ ಮಾಡಿ, ಬುಲ್ಡೋಜರ್ ಮೂಲಕ ನ್ಯಾಯ ಒದಗಿಸುವುದು ನ್ಯಾಯಶಾಸ್ತ್ರದ ನಾಗರಿಕ ವ್ಯವಸ್ಥೆಗೆ ಗೊತ್ತಿಲ್ಲ. ಇದು ಕಾನೂನು ಆಳ್ವಿಕೆಯಲ್ಲಿ ಸ್ವೀಕಾರಾರ್ಹ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ...
ಅಲಿಘರ್ ಮುಸ್ಲಿಂ ವಿವಿಗೆ ಅಲ್ಪಸಂಖ್ಯಾತ ಸ್ಥಾನಮಾನ; 1967ರ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ: ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ (ಎಎಂಯು) ಅಲ್ಪಸಂಖ್ಯಾತ ಸ್ಥಾನಮಾನವನ್ನು ನಿರಾಕರಿಸಲು ಆಧಾರವಾಗಿರುವ ಅಜೀಜ್ ಬಾಷಾ ಪ್ರಕರಣದ 1967ರ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು 4-3 ಬಹುಮತದಿಂದ ತಳ್ಳಿಹಾಕಿದೆ.
ಸುಪ್ರೀಂ ಕೋರ್ಟ್ ನ 7 ನ್ಯಾಯಾಧೀಶರ...
ಅಕ್ರಮವಾಗಿ ಮನೆ ನೆಲಸಮ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ; ₹25 ಲಕ್ಷ ಪರಿಹಾರ...
ಕಾನೂನು ಪ್ರಕ್ರಿಯೆ ಪಾಲಿಸದೆ ವ್ಯಕ್ತಿಯೊಬ್ಬರ ಮನೆ ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ (ಯುಪಿ) ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.
ತೆರವು ಕಾರ್ಯಾಚರಣೆ ದಬ್ಬಾಳಿಕೆಯಿಂದ ಕೂಡಿದ್ದು ಕಾನೂನಿನ ಅಧಿಕಾರ ಇಲ್ಲದೆ ಇದು ನಡೆದಿದೆ ಎಂದು...
ಸರ್ಕಾರಿ ನೇಮಕಾತಿ: ಅಧಿಸೂಚನೆಯಲ್ಲಿ ತಿಳಿಸದೇ ನಡುವೆ ನಿಯಮ ಬದಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್
ನವದೆಹಲಿ: ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು...
ಎಲ್ಲಾ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸಮಾನ ವೇತನ ಹಾಗೂ ಪಿಂಚಣಿ: ಸುಪ್ರೀಂ ಕೋರ್ಟ್
ಎಲ್ಲಾ ಹೈಕೋರ್ಟ್ ನ್ಯಾಯಮೂರ್ತಿಗಳು ಒಂದೇ ವರ್ಗದ ಅಧಿಕಾರಿಗಳಾಗಿರುವುದರಿಂದ ಯಾವುದೇ ತಾರತಮ್ಯವಿಲ್ಲದೆ ಪಿಂಚಣಿ ಸೇರಿದಂತೆ ಸಮಾನ ಸೇವಾ ಸೌಲಭ್ಯಗಳನ್ನು ಅವರಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ವಿವಿಧ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳಿಗೆ ಬೇರೆ ಬೇರೆ...
ಎಲ್ಎಂವಿ ಲೈಸೆನ್ಸ್ ಹೊಂದಿರುವವರು ಸಾರಿಗೆ ವಾಹನ ಓಡಿಸಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಲಘು ಮೋಟಾರು ವಾಹನ (ಎಲ್ಎಂವಿ) ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು 7,500 ಕೆ.ಜಿ.ಗಿಂತ ಕಡಿಮೆ ತೂಕದ, ಯಾವುದೇ ಭಾರವಾದ ಸರಕು ಹೊಂದಿರದ ಸಾರಿಗೆ ವಾಹನವನ್ನು ಓಡಿಸಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ...
ಜನಸಾಮಾನ್ಯರ ಒಳಿತಿಗಾಗಿ ಖಾಸಗಿ ಒಡೆತನದ ಎಲ್ಲ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯಗಳಿಗೆ ಅಧಿಕಾರವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಜನಸಾಮಾನ್ಯರ ಒಳಿತಿಗಾಗಿ ವಿತರಿಸಲು ಖಾಸಗಿ ಒಡೆತನದ ಎಲ್ಲ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ರಾಜ್ಯಗಳಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಪೀಠ, ...
ಉತ್ತರ ಪ್ರದೇಶದ ಮದರಸಾ ಕಾಯ್ದೆ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ಉತ್ತರ ಪ್ರದೇಶದ ಮದರಸಾ ಕಾಯ್ದೆ–2004ರ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಎತ್ತಿ ಹಿಡಿದಿದೆ. ಇದರೊಂದಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ತಳ್ಳಿಹಾಕಿದೆ.
‘ಮದರಸಾಗಳಲ್ಲಿ ಸೂಚಿಸಲಾದ ಶಿಕ್ಷಣದ ಮಟ್ಟವನ್ನು ಪ್ರಮಾಣೀಕರಿಸುವುದು ಕಾಯ್ದೆಯ...














