ಟ್ಯಾಗ್: supreme court
ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ರಾಜ್ಯ; ವಿಚಾರಣೆಯನ್ನು 4ವಾರ ಮುಂದೂಡಿದ ಸುಪ್ರೀಂಕೋರ್ಟ್
ನವದೆಹಲಿ: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್...
ಕೈಗಾರಿಕಾ ಮದ್ಯ ಕೂಡ ಅಮಲೇರಿಸುವ ಮದ್ಯ: ರಾಜ್ಯಗಳು ತೆರಿಗೆ ವಿಧಿಸಬಹುದು ಎಂದ ಸುಪ್ರೀಂ ಕೋರ್ಟ್
ಸಂವಿಧಾನದ ಪಟ್ಟಿ IIರ (ರಾಜ್ಯ ಪಟ್ಟಿ) ನಮೂದು 8ರ ಅಡಿಯಲ್ಲಿ ಕೈಗಾರಿಕಾ ಉದ್ದೇಶಗಳಿಗೆ ಬಳಕೆಯಾಗುವ 'ಕೈಗಾರಿಕಾ ಮದ್ಯ'ವು ಸಹ 'ಅಮಲೇರಿಸುವ ಮದ್ಯ' ಎಂಬ ಅರ್ಥವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದ್ದು...
ಪೊಲೀಸರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿದ್ದಾರೆಯೇ? ಅಸ್ಸಾಂ ಎನ್ ಕೌಂಟರ್ ಗಳ ಕುರಿತು ಸುಪ್ರೀಂ ಪ್ರಶ್ನೆ
ಎನ್‌ಕೌಂಟರ್‌ಗಳನ್ನು ನಡೆಸುವ ಮೂಲಕ ರಾಜ್ಯ ಪೊಲೀಸರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿದ್ದಾರೆಯೇ ಎಂದು ಅಸ್ಸಾಂ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ .
ನಕಲಿ ಎನ್‌ಕೌಂಟರ್ ಪ್ರಕರಣಗಳ ಬಗ್ಗೆ ಪೊಲೀಸರು ನಿಧಾನಗತಿಯ ತನಿಖೆ ನಡೆಸುತ್ತಿರುವ ಕುರಿತಂತೆಯೂ...
ಸುಳ್ಳು ಕೌಟುಂಬಿಕ ದೌರ್ಜನ್ಯ ಪ್ರಕರಣಗಳಂತೆಯೇ ಪಿಎಂಎಲ್ಎ ಕೇಸ್ ರದ್ದತಿಗೆ ಮುಂದಾಗಬೇಕಾಗುತ್ತದೆ: ಸುಪ್ರೀಂ ಕೋರ್ಟ್
ಐಪಿಸಿ ಸೆಕ್ಷನ್ 498 ಎ ಅಡಿ ದಾಖಲಿಸುವ ಸುಳ್ಳು ಕೌಟುಂಬಿಕ ದೌರ್ಜನ್ಯ ಪ್ರಕರಣಗಳಿಗೂ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿ ದಾಖಲಾಗುವ ಕ್ಷುಲ್ಲಕ ಹಣ ವರ್ಗಾವಣೆ ಪ್ರಕರಣಗಳಿಗೂ ಸಾಮ್ಯತೆ ಇದೆ...
8 ರಿಂದ 10 ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ನಿರ್ಬಂಧ
ನವದೆಹಲಿ: ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ಮುಂದಿನ ಆದೇಶದವರೆಗೆ 8, 9...
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್...
ನವದೆಹಲಿ: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ಕಾನೂನು ಕ್ರಮ ಜರುಗಿಸದರೂ ಬಾಲ್ಯ ವಿವಾಹ ತಪ್ಪಿಲ್ಲ; ಸಮುದಾಯ ಪ್ರೇರಿತ ಪ್ರಯತ್ನ ಅಗತ್ಯ: ಸುಪ್ರೀಂ...
ಬಾಲ್ಯ ವಿವಾಹ ನಿಷೇಧಿಸುವ ಕಾನೂನು ವಿವಿಧ ಸಮುದಾಯಗಳಿಗೆ ಸರಿಹೊಂದುವಂತೆ ಇರಬೇಕು ಮತ್ತು ಅದನ್ನು ಯಶಸ್ವಿಗೊಳಿಸಲು ಕಾನೂನನ್ನು ಜಾರಿಗೊಳಿಸುವಾಗ ಸಮುದಾಯ ಪ್ರೇರಿತ ವಿಧಾನ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.
ಬಾಲ್ಯ ವಿವಾಹ ನಡೆಸುವ...
ಸಂತ್ರಸ್ತೆ ಅಪಹರಣ ಆರೋಪ: ಭವಾನಿ ರೇವಣ್ಣ ಜಾಮೀನು ಎತ್ತಿ ಹಿಡಿದ ಸುಪ್ರೀಂಕೋರ್ಟ್
ಬೆಂಗಳೂರು/ನವದೆಹಲಿ: ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣ...
ವೈವಾಹಿಕ ಅತ್ಯಾಚಾರ ಎಂಬುದು ಜನತೆ ಮತ್ತು ಪುರುಷ ಪ್ರಧಾನತೆಯ ನಡುವಿನ ಸಂಘರ್ಷ: ಸುಪ್ರೀಂನಲ್ಲಿ ಕರುಣಾ...
ಭಾರತದಲ್ಲಿ ವೈವಾಹಿಕ ಅತ್ಯಾಚಾರವನ್ನುಅಪರಾಧೀಕರಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಆರಂಭಿಸಿದೆ.
ವೈವಾಹಿಕ ಸಂಸ್ಥೆಯ ಮೇಲೆ ವೈವಾಹಿಕ ಅತ್ಯಾಚಾರದ ಅಪರಾಧಿಕರಣದಿಂದಾಗುವ ಪರಿಣಾಮವನ್ನು ವಿವರಿಸುವಂತೆ ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ...
ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ: ಸೆಕ್ಷನ್ 6A ಸಾಂವಿಧಾನಿಕ ಸಿಂಧುತ್ವ
ಬೆಂಗಳೂರು: ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6A ದ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಈ ಸೆಕ್ಷನ್ ನಡಿ 1966 ಜನವರಿ 1...















