ಟ್ಯಾಗ್: supreme court
ಸುಪ್ರೀಂಕೋರ್ಟ್ ನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ
ನವದೆಹಲಿ: ಕಣ್ಣಿಗೆ ಕಪ್ಪು ಪಟ್ಟಿ ಧರಿಸಿಲ್ಲದ ಮತ್ತು ಕೈಯಲ್ಲಿ ಖಡ್ಗದ ಬದಲಾಗಿ ಸಂವಿಧಾನದ ಪ್ರತಿ ಹಿಡಿದಿರುವ ನೂತನ ನ್ಯಾಯ ದೇವತೆಯ ಪ್ರತಿಮೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಅನಾವರಣಗೊಳಿಸಲಾಗಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ಆದೇಶದಂತೆ ಈ ವಿಗ್ರಹಯನ್ನು...
ಅಸ್ವಾಭಾವಿಕ ಲೈಂಗಿಕ ಕೃತ್ಯ ಶಿಕ್ಷಿಸದ ಬಿಎನ್ ಎಸ್: ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ತಿರಸ್ಕಾರ
ಅಸಮ್ಮತಿಯ ಅಸ್ವಾಭಾವಿಕ ಲೈಂಗಿಕ ಕೃತ್ಯಗಳಿಗೆ (ಸೊಡೊಮಿ) ಶಿಕ್ಷೆ ವಿಧಿಸುವ ನಿಬಂಧನೆಯನ್ನು ಭಾರತೀಯ ನ್ಯಾಯ ಸಂಹಿತೆಯಿಂದ (ಬಿಎನ್ಎಸ್) ಹೊರಗಿಟ್ಟಿರುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಇದು...
ಪಿಎಂಎಲ್ಎ ನಿಬಂಧನೆಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ ಅನಾರೋಗ್ಯ ಪೀಡಿತರು, ದುರ್ಬಲರಿಗೆ ಜಾಮೀನು ನೀಡಬಹುದು: ಸುಪ್ರೀಂ
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿ ಅನಾರೋಗ್ಯ ಪೀಡಿತರು ಮತ್ತು ದುರ್ಬಲರಿಗೆ ಜಾಮೀನು ನೀಡಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಪಿಎಂಎಲ್ಎಯಂತಹ ಕಾನೂನುಗಳು ಕಠಿಣವಾಗಿದ್ದಾಗಲೂ ನ್ಯಾಯಾಲಯಗಳು ನ್ಯಾಯಿಕ ತತ್ವಗಳ ಪರಿಧಿಯಲ್ಲಿ...
ಎಸ್ ಸಿ, ಎಸ್ ಟಿ ಉಪ ವರ್ಗೀಕರಣ ತೀರ್ಪು ಪ್ರಶ್ನಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ...
ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಆಗಸ್ಟ್ 1ರಂದು ಎತ್ತಿ ಹಿಡಿದಿದ್ದ ತನ್ನ ತೀರ್ಪಿನ ಮರುಪರಿಶೀಲನೆ...
ವೈವಾಹಿಕ ಅತ್ಯಾಚಾರ: ಮದುವೆಯಾದ ಹೆಂಗಸರಿಗೆ ಕಾನೂನುಗಳ ಅಭಯವಿದೆ, ಸುಪ್ರೀಂನಿಂದ ಅಪರಾಧೀಕರಣ ಸಾಧ್ಯವಿಲ್ಲ ಎಂದ ಕೇಂದ್ರ
ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸಬೇಕು ಎಂದು ಕೋರಿರುವ ಅರ್ಜಿಗಳನ್ನು ವಿರೋಧಿಸಿ ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ .
ವಕೀಲ ಎ ಕೆ ಶರ್ಮಾ ಮೂಲಕ ಸಲ್ಲಿಸಿದ ಪ್ರತಿ-ಅಫಿಡವಿಟ್‌ನಲ್ಲಿ ಕೇಂದ್ರ ಗೃಹ ಸಚಿವಾಲಯವು...
ತಿರುಪತಿ ಲಡ್ಡು ವಿವಾದ: ಹೊಸ ತನಿಖೆಗೆ ಸುಪ್ರೀಂಕೋರ್ಟ್ ಆದೇಶ- 5 ಸದಸ್ಯರ ಸ್ವತಂತ್ರ ಎಸ್ಐಟಿ...
ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ಸೂಚಿಸಿದೆ. ನ್ಯಾಯಮೂರ್ತಿ...
ಈಶ ಫೌಂಡೇಶನ್ ವಿರುದ್ಧ ತನಿಖೆ-ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ: ಈಶ ಫೌಂಡೇಶನ್ ವಿರುದ್ಧ ದಾಖಲಾದ ಪ್ರಕರಣಗಳ ಬಗ್ಗೆ ತಮಿಳುನಾಡು ಪೊಲೀಸರು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ (ಅ.03) ತಡೆ ನೀಡಿದ್ದು, ಇದರಿಂದ ಆಧ್ಯಾತ್ಮಿಕ ಗುರು ಸದ್ಗುರು...
ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಮಾಡಕೂಡದು: ಸುಪ್ರೀಂ ಕೋರ್ಟ್
ನವದೆಹಲಿ: ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ‘ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು...
ಸುಪ್ರೀಂ ಕೋರ್ಟ್ ಕಾಫಿ ಶಾಪ್ ಅಲ್ಲ, Ya-Ya ಬಳಸಬೇಡಿ: ದಾವೆದಾರರಿಗೆ ಸಿಜೆಐ ಚಂದ್ರಚೂಡ್ ಛೀಮಾರಿ
ನವ ದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪೀಠವನ್ನು ಉದ್ದೇಶಿಸಿ ಮಾತನಾಡಲು “ಯಾ, ಯಾ” ಎಂಬ ಅನೌಪಚಾರಿಕ ಪದವನ್ನು ಬಳಸಿದ್ದಕ್ಕಾಗಿ ದಾವೆದಾರರನ್ನು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ...
ಅತ್ತೆ- ಮಾವಂದಿರ ವಿರುದ್ಧ ಮಹಿಳೆ ದಾಖಲಿಸಿದ್ದ ‘ವಿಲಕ್ಷಣ’ ಕ್ರೌರ್ಯ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ವರದಕ್ಷಿಣೆ ಬೇಡಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಆರೋಪಗಳಿದ್ದರೂ ತನ್ನ ಪತಿಯನ್ನು ಆರೋಪಿಯನ್ನಾಗಿ ಮಾಡದೆ ಕೇವಲ ಅತ್ತೆ ಮಾವಂದಿರನ್ನು ಮಾತ್ರ ಗುರಿಯಾಗಿಸಿ ಐಪಿಸಿ ಸೆಕ್ಷನ್ 498 ಎ ಅಡಿಯಲ್ಲಿ ಮಹಿಳೆಯೊಬ್ಬರು ಹೂಡಿದ್ದ ಕ್ರೌರ್ಯದ ಮೊಕದ್ದಮೆ ವಿಲಕ್ಷಣ...
















