ಟ್ಯಾಗ್: supreme court
ಕಂಪ್ಯೂಟರ್ ದೋಷದಿಂದ ತೆರಿಗೆ ಪಾವತಿದಾರರಿಗೆ ತೊಂದರೆ: ಸಾಫ್ಟ್‌ವೇರ್ ನವೀಕರಿಸುವಂತೆ ಐ ಟಿ ಇಲಾಖೆಗೆ ಸುಪ್ರೀಂ...
ತೆರಿಗೆ ಮೌಲ್ಯಮಾಪನ ಲೋಪಗಳಿಗಾಗಿ ತಂತ್ರಜ್ಞಾನ ದೂಷಿಸುವ ಬದಲು ತನ್ನ ಸಾಫ್ಟ್‌ವೇರ್ ನವೀಕರಿಸುವಂತೆ ಆದಾಯ ತೆರಿಗೆ ಇಲಾಖೆಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಬುದ್ಧಿವಾದ ಹೇಳಿದೆ.
ತಾಂತ್ರಿಕ ಅಡೆತಡೆಗಳು ತೆರಿಗೆ ಪಾವತಿದಾರರಿಗೆ ಕಿರುಕುಳ ನೀಡಲು ಕಾರಣವಾಗಬಾರದು ಎಂದ...
ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶಕ್ಕೆ ಅನುಮತಿ
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ.
ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ...
ಉದ್ಯೋಗಕ್ಕಾಗಿ ಲಂಚ ಹಗರಣ-ಮಾಜಿ ಸಚಿವ ಬಾಲಾಜಿಗೆ ಸುಪ್ರೀಂ ಜಾಮೀನು
ನವದೆಹಲಿ: ಉದ್ಯೋಗಕ್ಕಾಗಿ ಲಂಚ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂಕೋರ್ಟ್ ಗುರುವಾರ (ಸೆ.26) ಜಾಮೀನು ಮಂಜೂರು ಮಾಡಿದೆ.
ಈ ಹಗರಣದಲ್ಲಿ ಸೆಂಥಿಲ್ 2023ರ ಜೂನ್ ನಿಂದ ಜೈಲಿನಲ್ಲಿದ್ದರು. ದಿ.ಜೆ.ಜಯಲಲಿತಾ...
ಮತ್ತೆ ದೆಹಲಿಯನ್ನು ಕಾಡಲಾರಂಭಿಸಿದ ಕೃಷಿ ತ್ಯಾಜ್ಯ ಮಾಲಿನ್ಯ ಸಮಸ್ಯೆ: ವಿವರಣೆ ಕೇಳಿದ ಸುಪ್ರೀಂ ಕೋರ್ಟ್
ಗೋಧಿ ಮತ್ತು ಭತ್ತದಂತಹ ಧಾನ್ಯಗಳನ್ನು ಕೊಯ್ಲು ಮಾಡಿದ ನಂತರ ಹೊಲಗಳಲ್ಲಿ ಉಳಿಯುವ ಕೃಷಿ ತ್ಯಾಜ್ಯ (ಕೂಳೆ) ಸುಡುವುದಕ್ಕೆ ಇರುವ ನಿರ್ಬಂಧ ಉಲ್ಲಂಘಿಸುವವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಕುರಿತು ಸುಪ್ರೀಂ ಕೋರ್ಟ್...
ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ: ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ
ನವದೆಹಲಿ: ಗೌರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ...
ಪ್ರಸರಣ ಉದ್ದೇಶದಿಂದ ಮಕ್ಕಳ ಲೈಂಗಿಕ ದೌರ್ಜನ್ಯ ವಸ್ತುವಿಷಯ ಸಂಗ್ರಹ ಮಾಡುವುದು ಅಪರಾಧ: ಮಹತ್ವದ ತೀರ್ಪು...
ಮಕ್ಕಳನ್ನು ಒಳಗೊಂಡಿರುವ ಅಶ್ಲೀಲ ಚಿತ್ರಗಳನ್ನು ಹಂಚುವ ರವಾನಿಸುವ ಉದ್ದೇಶವಿರಿಸಿಕೊಂಡು ಇಲ್ಲವೇ ವಾಣಿಜ್ಯ ಲಾಭ ಗಳಿಸುವ ಉದ್ದೇಶದೊಂದಿಗೆ ಡಿಜಿಟಲ್ ಸಾಧನಗಳಲ್ಲಿ ಅಂತಹ ಚಿತ್ರಗಳನ್ನು ವೀಕ್ಷಿಸುವುದು ಮತ್ತು ಸಂಗ್ರಹಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-...
ಸಂಚಾರ ಯೋಗ್ಯವಾಗಿದ್ದರೂ ಹಳೆಯ ವಾಹನ ಗುಜರಿಗೆ ಹಾಕುವ ನೀತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ
ಹಳೆಯ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ದೆಹಲಿ ಸರ್ಕಾರದ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ
ಹತ್ತು ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳನ್ನು ಅವುಗಳ...
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ‘ಪಾಕಿಸ್ತಾನ ಹೋಲಿಕೆ’ ಆರೋಪ: ವರದಿ ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ, ಸೆ.20: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಪೀಠ...
ಬಿಜ್‌ವಾಸನ್ ರೈಲು ನಿಲ್ದಾಣ ವಿಸ್ತರಣೆ: 25 ಸಾವಿರ ಮರಗಳ ಹನನಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ದೆಹಲಿಯ ಬಿಜ್‌ವಾಸನ್ ರೈಲು ನಿಲ್ದಾಣ ವಿಸ್ತರಿಸುವ ಉದ್ದೇಶಕ್ಕಾಗಿ ಶಹಾಬಾದ್ ಮೊಹಮ್ಮದ್‌ಪುರದ ಸುಮಾರು 25,000 ಮರಗಳನ್ನು ಕಡಿಯುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ಬಂಧ ವಿಧಿಸಿದೆ .
ಮರ ಕಡಿಯುವಿಕೆ ನಿಷೇಧಿಸಲು ನಿರಾಕರಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ...
ಕರ್ನಾಟಕ ಹೈಕೋರ್ಟ್ ನ ತೀರ್ಪು ಒಪ್ಪಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್: ಕೊಲೆ ಪ್ರಕರಣದ...
ನವದೆಹಲಿ: 2005ರ ಕೊಲೆ ಪ್ರಕರಣದಲ್ಲಿ ಇಬ್ಬರನ್ನು ಅಪರಾಧಿಗಳೆಂದು ಪರಿಗಣಿಸುವ ಕರ್ನಾಟಕ ಹೈಕೋರ್ಟ್‌ನ ಕ್ರೂರವಾದ ಶಿಕ್ಷೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಇಬ್ಬರ ಶಿಕ್ಷೆಯನ್ನು ಬುಧವಾರ ರದ್ದುಗೊಳಿಸಿ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್...
















