ಟ್ಯಾಗ್: supreme court
ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ – ಸುಪ್ರೀಂ ಆಕ್ರೋಶ..!
ನವದೆಹಲಿ : ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೇ ವೇಳೆ ನಾಯಿ ಕಡಿತದಿಂದ ಸಾವನ್ನಪ್ಪಿವರಿಗೆ ಅಥವಾ ಗಂಭೀರ ಗಾಯಕ್ಕೆ...
ಗ್ರೀನ್ ಫೈಲ್ ಕಾಂಟ್ರವರ್ಸಿ – ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಇಡಿ
ನವದೆಹಲಿ : ಕಲ್ಲಿದ್ದಲು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ I-PAC ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ತನಿಖೆ ಮತ್ತು ಶೋಧ ಕಾರ್ಯಾಚರಣೆಯ ವೇಳೆ ಮೂವರು ಜಾರಿ...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ...
ಅನುಕಂಪದ ಹುದ್ದೆ ಪಡೆದ ಉದ್ಯೋಗಿಗೆ ಪದೋನ್ನತಿ ಕೇಳುವ ಹಕ್ಕಿಲ್ಲ – ಸುಪ್ರೀಂ ಕೋರ್ಟ್
ನವದೆಹಲಿ : ಅನುಕಂಪದ ಹುದ್ದೆಗೆ ಪದೋನ್ನತಿ ನೀಡಲು ಅವಕಾಶವಿಲ್ಲ. ಮೃತರ ಹೆಸರಿನಲ್ಲಿ ಅವರ ಅವಲಂಬಿತರು ಹುದ್ದೆ ಪಡೆದ ಬಳಿಕ ಬೇಡಿಕೆ ಈಡೇರಿದಂತೆ. ಅವರು ಉನ್ನತ ಹುದ್ದೆಗೆ ಬಡ್ತಿ ನೀಡಬೇಕು ಎಂದು ಕೇಳಲು ಬರುವುದಿಲ್ಲ....
ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್
ನವದೆಹಲಿ : ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್...
ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣ – ತನಿಖೆ ಕೋರಿ ಕುಸುಮಾವತಿ...
ನವದೆಹಲಿ : ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ...
ಸುಪ್ರೀಂನಲ್ಲಿ ನಡೆಯಲಿದೆ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ ಅರ್ಜಿ ವಿಚಾರಣೆ..!
ಬೆಳಗಾವಿ/ನವದೆಹಲಿ : ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 25 ವರ್ಷಗಳ ನಂತರ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಬೆಳಗಾವಿ ಸೇರಿ ಕರ್ನಾಟಕದ 865 ನಗರ,...
ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ : ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು ಡಿಸೆಂಬರ್...
ಉನ್ನವೋ ರೇಪ್ ಪ್ರಕರಣ – ಸೆಂಗಾರ್ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ..!
ನವದೆಹಲಿ : ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ರೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗಾರ್‌ಗೆ ವಿಧಿಸಿದ್ದ, ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ...
ಸುಪ್ರೀಂ ಸಮಿತಿಯಿಂದ ಗಡಿ ಒತ್ತುವರಿ ವರದಿ ಸಲ್ಲಿಕೆ – ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ..!
ಬಳ್ಳಾರಿ : ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಲೂಟಿ ಸಂಕಷ್ಟ ಎದುರಾಗಿದ್ದು, ಆಂಧ್ರದ ಅನುಮತಿ ಬಳಸಿ ರಾಜ್ಯದ ಗಡಿ ಒತ್ತುವರಿ ಮಾಡಿದ್ದ, ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ...





















