ಟ್ಯಾಗ್: supreme court
ತಾತ್ಕಾಲಿಕ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ ನಿರಾಕರಣೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?
ವಿಶೇಷ ಫ್ರಾಂಟಿಯರ್ ಫೋರ್ಸ್‌ನ (ಎಸ್ಎಫ್ಎಫ್) ಉಳಿತಾಯ ಯೋಜನೆ ಠೇವಣಿ (ಎಸ್ಎಸ್ಡಿ) ನಿಧಿಯನ್ನು ಮೂರು ದಶಕಗಳಿಂದ ಪಾವತಿಸಿದ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ಸೇರಿ 6ನೇ ಕೇಂದ್ರ ವೇತನ ಆಯೋಗದ ಸವಲತ್ತುಗಳನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ...
ಜಾತಿ ನಿಂದನೆ ಉದ್ದೇಶವಿದ್ರೆ ಮಾತ್ರ `ಅಟ್ರಾಸಿಟಿ ಕಾಯ್ದೆ’ ದಾಖಲಿಸಬಹುದು: ಸುಪ್ರೀಂಕೋರ್ಟ್
ನವದೆಹಲಿ: ಜಾತಿಯ ಆಧಾರದಲ್ಲಿ ಅವಮಾನ ಮಾಡುವ ಉದ್ದೇಶ ಇರದೇ ದೂರುದಾರ ಪರಿಶಿಷ್ಟ ಜಾತಿ (ಎಸ್ಸಿ) ಅಥವಾ ಪರಿಶಿಷ್ಟ ಪಂಗಡ (ಎಸ್ಟಿ) ಸದಸ್ಯರನ್ನು ಅವಮಾನಿಸುವುದು ಎಸ್ಸಿ ಮತ್ತು ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ, 1989...
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್ ಮೋಹನ್ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಆಗಸ್ಟ್ 20ರಂದು ನಿರಾಕರಿಸಿದೆ.
ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ...
ರೈತರ ಕುಂದುಕೊರತೆಗಳ ಶೀಘ್ರ ಪರಿಹಾರಕ್ಕೆ ಸುಪ್ರೀಂಕೋರ್ಟ್ ನಲ್ಲಿ ವಿಶೇಷ ಸಮಿತಿ ರಚನೆ
ರೈತರ ಕುಂದುಕೊರತೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬಹು ಸದಸ್ಯರ ಸಮಿತಿಯನ್ನು ಶೀಘ್ರ ರಚಿಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಗೆ ಸಂಬಂಧಿಸಿದ ಮನವಿಯನ್ನು ಅದು ಆಲಿಸುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದೆ....
ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು: ಕಲ್ಕತ್ತ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
'ಪ್ರಣಯ ಸಂಬಂಧ' ಹೊಂದಿರುವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೈಕೋರ್ಟ್‌ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯ ಶಿಕ್ಷೆಯನ್ನು...
ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಸುಪ್ರೀಂ ಸೂಚನೆ
ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಕೆಲವು ಸೂಚನೆಗಳನ್ನು ನೀಡಿದೆ. ಕೆಲಸದ ಸ್ಥಳದಲ್ಲಿ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಹೇಳಿದೆ.
ಈ ಕಾರ್ಯಪಡೆಯು...
ಕೋಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ...
ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿದ್ದ 31 ವರ್ಷದ ಸ್ಥಾನಿಕ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಸ್ವಯಂ ಪ್ರೇರಿತವಾಗಿ...
ವಿಚಾರಣಾಧೀನ ಕೈದಿಗಳಿಗೆ ಜಾಮೀನು: BNNS ಪೂರ್ವಾನ್ವಯತೆ ಕುರಿತು ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್
ದೆಹಲಿ: ವಿಚಾರಣಾಧೀನ ಕೈದಿಗಳ ಬಂಧನದ ಗರಿಷ್ಠ ಕಾಲಮಿತಿಯನ್ನು ತಿಳಿಸುವ ಮತ್ತು ಅಂತಹ ಅವಧಿಯ ನಂತರ ಜಾಮೀನು ನೀಡುವ ಕುರಿತಂತೆ ಹೇಳುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 479 ಪೂರ್ವಾನ್ವಯ ಆಗುತ್ತದೆಯೇ ಎಂಬ...
ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಬಂಧನ- ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಆಗಸ್ಟ್ 23 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್...
ಬಾಬಾ ರಾಮದೇವ್, ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ರದ್ದುಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ ಮುಖ್ಯಸ್ಥ ಬಾಬಾ ರಾಮದೇವ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಆಧುನಿಕ...
















