ಟ್ಯಾಗ್: supreme court
ಗಂಭೀರ ಪ್ರಕರಣಗಳಲ್ಲೂ ಜಾಮೀನಿಗೆ ಆದ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಂತಹ(ಯುಎಪಿಎ) ವಿಶೇಷ ಕಾನೂನುಗಳ ಅಡಿಯಲ್ಲಿಯೂ ಬರುವ ಅಪರಾಧಗಳಿಗೂ 'ಜಾಮೀನು ಎಂಬುದು ನಿಯಮ, ಜೈಲು ಶಿಕ್ಷೆ ಎಂಬುದು ವಿನಾಯಿತಿ’ಎಂಬ ಕಾನೂನು ತತ್ವವು ಅನ್ವಯಿಸುತ್ತದೆ, ಕಠಿಣ ಭಯೋತ್ಪಾದನಾ ವಿರೋಧಿ...
ಹಿಜಾಬ್ ಬ್ಯಾನ್ ಮಾಡುವ ನೀವು ತಿಲಕವನ್ನೂ ನಿಷೇಧ ಮಾಡುತ್ತೀರಾ.?: ಸುಪ್ರೀಂ ಕೋರ್ಟ್
ಮುಂಬೈ: ಕರ್ನಾಟಕದಿಂದ ಆರಂಭವಾಗಿ ನಂತರ ಹೆಚ್ಚು ಚರ್ಚೆಯ ವಿಷಯವಾದ ಹಿಜಾಬ್ ನಿಷೇಧವುಮುಂಬೈಗೂ ತಲುಪಿದೆ. ಹಿಜಾಬ್ ನಿಷೇಧದೊಂದಿಗೆ ಮುಂದುವರಿಯಬೇಡಿ ಎಂದು ಕಾಲೇಜಿಗೆ ಸೂಚಿಸಿದ ಸುಪ್ರೀಂ ಕೋರ್ಟ್, ಕಾಲೇಜು ಬಿಂದಿ ಅಥವಾ ತಿಲಕವನ್ನೂ ನಿಷೇಧಿಸುತ್ತದೆಯೇ ಎಂದು...
ಜಿಲ್ಲಾ ನ್ಯಾಯಾಧೀಶರಿಗೆ ಅಲ್ಪ ಪಿಂಚಣಿ: ಸಮಸ್ಯೆ ಪರಿಶೀಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಭಾರತದಲ್ಲಿ ಜಿಲ್ಲಾ ನ್ಯಾಯಾಧೀಶರಿಗೆ ಪಾವತಿಸುವ ಪಿಂಚಣಿ ದರಗಳು ಅತ್ಯಲ್ಪವಾಗಿವೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮತ್ತೆ ಕಳವಳ ವ್ಯಕ್ತಪಡಿಸಿದೆ. ಜಿಲ್ಲಾ ನ್ಯಾಯಾಧೀಶರನ್ನು ಹೈಕೋರ್ಟ್‌ಗೆ ಪದೋನ್ನತಿ ನೀಡಿದರೂ ಕೂಡ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಅದು...
ಪತಂಜಲಿ ಪ್ರಕರಣ: ಪತ್ರಿಕೆಗಳಲ್ಲಿ ಕ್ಷಮೆ ಕೇಳಿ- ಐಎಂಎ ಮುಖ್ಯಸ್ಥನಿಗೆ ಸುಪ್ರೀಂ ಸೂಚನೆ
ನವದೆಹಲಿ: ಪತ್ರಿಕೆಗಳಲ್ಲಿ ಕ್ಷಮಾಪಣೆಯನ್ನು ಪ್ರಕಟಿಸಬೇಕು ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಶನ್‌ನ ಮುಖ್ಯಸ್ಥರಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಅಲ್ಲದೇ ಇದನ್ನು ಅವರ ಸ್ವಂತ ಹಣದಲ್ಲಿ ಮಾಡಬೇಕು, ಸಂಸ್ಥೆಯ ಭಂಡಾರವನ್ನು ಬಳಕೆ ಮಾಡಿಕೊಳ್ಳಬಾರದು ಎಂದು...
ಮುಂಬೈ ಕಾಲೇಜುಗಳಲ್ಲಿ ಹಿಜಾಬ್ ಮತ್ತಿತರ ಧಿರಿಸು ನಿಷೇಧ: ಸುಪ್ರೀಂ ಕೋರ್ಟ್ ಗೆ ಅರ್ಜಿ
ತಮ್ಮ ಧರ್ಮವನ್ನು ಪ್ರತಿನಿಧಿಸುವ ಬುರ್ಖಾ, ನಖಾಬ್, ಪದಕ, ಟೊಪ್ಪಿಗೆ ಅಥವಾ ಸ್ಟೋಲ್‌ಗಳಂತಹ ಬಟ್ಟೆ ಧರಿಸುವುದನ್ನು ನಿರ್ಬಂಧಿಸಿ ಮುಂಬೈನ ಕಾಲೇಜೊಂದು ವಿಧಿಸಿದ್ದ ನಿರ್ಬಂಧ ಎತ್ತಿಹಿಡಿದಿದ್ದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ...
ದೆಹಲಿಯ ಕೋಚಿಂಗ್ ಸೆಂಟರ್ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್
ನವದೆಹಲಿ: ಕಳೆದ ತಿಂಗಳು ನಡೆದ ದೆಹಲಿಯ ಕೋಚಿಂಗ್ ಸೆಂಟರ್ ಸಾವುಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು (ಆಗಸ್ಟ್ 5) ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
ಈ ವಿಷಯದ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್...
ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧದ ಮಾನಹಾನಿ ಪ್ರಕರಣ ರದ್ದುಪಡಿಸಲು ಸುಪ್ರೀಂ ನಕಾರ
ಕ್ರಿಕೆಟ್ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಸುದ್ದಿ ಬಿತ್ತರಿಸುವ ಮೂಲಕ ತನ್ನ ವರ್ಚಸ್ಸಿಗೆ ಹಾನಿ ಮಾಡಲಾಗಿದೆ ಎಂದು ನಟಿ, ರಾಜಕಾರಣಿ ದಿವ್ಯ ಸ್ಪಂದನಾ ಅಲಿಯಾಸ್ ರಮ್ಯಾ ಅವರು...
ಪ್ರತಿಭಟಿಸಲು ರೈತರಿಗೆ ಹಕ್ಕಿದೆ ಎಂದ ಸುಪ್ರೀಂ; ರೈತರು ರಾಜಧಾನಿಗೆ ಬರಲು ಕಣ್ಮುಚ್ಚಿ ಅನುಮತಿಸಲಾಗದು ಎಂದ...
ಪ್ರತಿಭಟನಾ ನಿರತ ರೈತರು ತಮ್ಮ ಅಹವಾಲುಗಳನ್ನು ಹೇಳಿಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ಕೇಂದ್ರ ಮತ್ತು ಪಂಜಾಬ್ ಸರ್ಕಾರಗಳು ರೈತರ ಬೇಡಿಕೆಗಳನ್ನು ಪರಿಹರಿಸಲು ತಟಸ್ಥ ವ್ಯಕ್ತಿಗಳ ನಿಯೋಗವನ್ನು ನಿಯೋಜಿಸಬೇಕು ಎಂದು...
ನೀಟ್ ಅಕ್ರಮ: ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂದ ಸುಪ್ರೀಂಕೋರ್ಟ್
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ...
ಸರ್ಕಾರಿ ಉದ್ಯೋಗ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ...
















