ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ಇವಿಎಂ-ವಿವಿಪ್ಯಾಟ್ ಮತಗಳ ಹೋಲಿಕೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​

0
ವಿದ್ಯುನ್ಮಾನ ಮತ ಯಂತ್ರ ಹಾಗೂ ವಿವಿ ಪ್ಯಾಟ್‌ ತಾಳೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ. ವಿವಿ ಪ್ಯಾಟ್ ವ್ಯವಸ್ಥೆಯಲ್ಲಿ ಸೃಷ್ಟಿಯಾಗುವ ಪೇಪರ್ ಸ್ಲಿಪ್‌ಗಳ ಜತೆಗೆ ಇವಿಎಂನಲ್ಲಿ ಚಲಾವಣೆಗೊಂಡ ಪ್ರತಿಯೊಂದು ಮತವನ್ನೂ...

ಮೀಸಲಾತಿ ಹೆಚ್ಚಳ ರದ್ದು: ಪಾಟ್ನಾ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ

0
ಉದ್ಯೋಗ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳಿಗೆ (ಎಸ್‌ಸಿ/ಎಸ್‌ಟಿ) ಇದ್ದ ಶೇಕಡಾ 50ರಷ್ಟು ಮೀಸಲಾತಿಯನ್ನು ಶೇ 65ಕ್ಕೆ ಹೆಚ್ಚಿಸಿ 2023ರಲ್ಲಿ ಬಿಹಾರ...

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ಸುಪ್ರೀಂಕೋರ್ಟ್​​ ಗ್ರೀನ್ ಸಿಗ್ನಲ್

0
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿದೆ. ಜಿಲ್ಲಾ ನ್ಯಾಯಾಧೀಶರು ಸಮಿತಿಯ ಭಾಗವಾಗಿರತಕ್ಕದ್ದು ಅಥವಾ ಎಡಿಜೆ...

ಕಾಂವಡ್ ಯಾತ್ರೆ ವೇಳೆ ವರ್ತಕರು ಸ್ವಪ್ರೇರಣೆಯಿಂದ ಹೆಸರು ಪ್ರದರ್ಶಿಸುವುದಕ್ಕೆ ನಿರ್ಬಂಧವಿಲ್ಲ: ಸುಪ್ರೀಂ ಕೋರ್ಟ್

0
ಕಾಂವಡ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರು ಮತ್ತು ವಿವರಗಳನ್ನು ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಸರ್ಕಾರ ನೀಡಿದ್ದ ಆದೇಶಕ್ಕೆ ತಾನು ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌...

ಮಸೂದೆಗಳಿಗೆ ಸಹಿ ಹಾಕಲು ವಿಳಂಬ: ಕೇರಳ, ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಸುಪ್ರೀಂಕೋರ್ಟ್ ನೋಟೀಸ್

0
ನವದೆಹಲಿ: ಮಸೂದೆಗಳಿಗೆ ಸಹಿ ಹಾಕಲು ವಿಳಂಬ ಮಾಡುತ್ತಿರುವ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಕೇರಳ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಉಭಯ ರಾಜ್ಯಗಳಿಗೂ ನೋಟಿಸ್...

ನೀಟ್ ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್

0
ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆಯನ್ನು (ನೀಟ್‌ 2024 ) ಮತ್ತೆ ನಡೆಸುವ ಆದೇಶ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು...

ಕನ್ವರ್ ಯಾತ್ರಾ ಮಾರ್ಗದಲ್ಲಿ ಆಹಾರ ಮಳಿಗೆಯಲ್ಲಿ ಹೆಸರು ಪ್ರದರ್ಶನ: ಯುಪಿ ಆದೇಶಕ್ಕೆ ಸುಪ್ರೀಂ ತಡೆ

0
ದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂದು ಆದೇಶಿಸಿರುವ ಉತ್ತರಾಖಂಡ, ಉತ್ತರ ಪ್ರದೇಶ ಪೊಲೀಸರ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ. ಕನ್ವರ್ ಯಾತ್ರೆಯ ಹಾದಿಯಲ್ಲಿರುವ ಆಹಾರ...

ಸುಪ್ರೀಂ ಕೋರ್ಟ್‌ ನ ನಿರ್ದೇಶನದಂತೆ ನೀಟ್‌–ಯುಜಿ ಪರೀಕ್ಷೆ 2024ರ ಫಲಿತಾಂಶ ಪ್ರಕಟ

0
ನವದೆಹಲಿ: ಸುಪ್ರೀಂ ಕೋರ್ಟ್‌ ನ ನಿರ್ದೇಶನದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್‌–ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಶನಿವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪ್ರಕಟಿತ ಫಲಿತಾಂಶಗಳನ್ನು ಇಲ್ಲಿ ನೋಡಬಹುದಾಗಿದೆ: https://neet.ntaonline.in/frontend/web/common-scorecard/index ಪ್ರಸಕ್ತ ಸಾಲಿನ ‘ನೀಟ್‌–ಯುಜಿ’ಯ ಕೇಂದ್ರವಾರು...

ಬಿಲ್ಕಿಸ್ ಬಾನೊ ಪ್ರಕರಣ: ಕ್ಷಮಾದಾನ ರದ್ದು ಪ್ರಶ್ನಿಸಿದ ಅಪರಾಧಿಗಳ ಅರ್ಜಿ ವಜಾ

0
ನವದೆಹಲಿ: ತಮ್ಮ ಕ್ಷಮಾದಾನ ರದ್ದು ಮಾಡಿದ ಜನವರಿ 8ರ ತೀರ್ಪನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ ಅಪರಾಧಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅರ್ಜಿಯು ಸಂಪೂರ್ಣ ದುರುದ್ದೇಶದಿಂದ ಕೂಡಿದೆ ಎಂದು ನ್ಯಾಯಮೂರ್ತಿಗಳಾದ...

ಸುಪ್ರೀಂ ಕೋರ್ಟ್‌: ಇಬ್ಬರು ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

0
ನವದೆಹಲಿ: ನ್ಯಾಯಮೂರ್ತಿಗಳಾದ ನೊಂಗ್‌ಮೀಕಾಪಂ ಕೋಟೀಶ್ವರ ಸಿಂಗ್ ಮತ್ತು ಆರ್‌.ಮಹದೇವನ್‌ ಅವರು ಸುಪ್ರೀಂ ಕೋರ್ಟ್‌ ನ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ ನೊಂಗ್‌ಮೀಕಾಪಂ ಕೋಟೀಶ್ವರ ಸಿಂಗ್ ಅವರು ಮಣಿಪುರದವರಾಗಿದ್ದು, ಆ ರಾಜ್ಯದಿಂದ...

EDITOR PICKS