ಟ್ಯಾಗ್: supreme court
ಪರಿಶಿಷ್ಟ ಜಾತಿ ಪಟ್ಟಿ ಬದಲಾವಣೆಗೆ ರಾಜ್ಯಕ್ಕೆ ಅಧಿಕಾರವಿಲ್ಲ: ಬಿಹಾರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ
ಅತ್ಯಂತ ಹಿಂದುಳಿದ ವರ್ಗಗಳ ಪಟ್ಟಿಯಿಂದ ತಂತಿ ತತ್ವ ಸಮುದಾಯವನ್ನು ತೆಗೆದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಪನ್/ಸವಾಸಿ ಜಾತಿಯೊಂದಿಗೆ ವಿಲೀನಗೊಳಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಸಂವಿಧಾನದ 341ನೇ ವಿಧಿಯಡಿ ಪ್ರಕಟಿಸಲಾದ...
ಸುಪ್ರೀಂ ಕೋರ್ಟ್ ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳ ನೇಮಕ
ನವದೆಹಲಿ: ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಹಾಗೂ ನ್ಯಾಯಮೂರ್ತಿ ಆರ್. ಮಹದೇವನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...
ಅದಾನಿ-ಹಿಂಡೆನ್‌ಬರ್ಗ್ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಷೇರಿನ ಬೆಲೆಗಳನ್ನು ಅಕ್ರಮ ಮಾರ್ಗದ ಮೂಲಕ ಹೆಚ್ಚಿಸುವ ಮೂಲಕ ಅದಾನಿ ಸಂಸ್ಥೆ ವಂಚನೆ ಎಸಗಿದೆ ಎಂದು ಆರೋಪಿಸಿ ಹಿಂಡೆನ್‌ಬರ್ಗ್ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ತಾನು ಕಳೆದ ಜನವರಿ...
ಲೋಪಯುಕ್ತ ಕಾರ್: ₹50 ಲಕ್ಷ ಪರಿಹಾರ ನೀಡುವಂತೆ ಬಿಎಂಡಬ್ಲ್ಯುಗೆ ಸುಪ್ರೀಂ ಕೋರ್ಟ್ ಆದೇಶ
ದೋಷಪೂರಿತ ಕಾರ್ ಮಾರಾಟ ಮಾಡಿದ್ದಕ್ಕಾಗಿ ಗ್ರಾಹಕರಿಗೆ ₹50 ಲಕ್ಷ ಪರಿಹಾರ ನೀಡುವಂತೆ ಬಿಎಂಡಬ್ಲ್ಯೂ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಸುಪ್ರೀಂ ಕೋರ್ಟ್ ಈಚೆಗೆ ನಿರ್ದೇಶನ ನೀಡಿದೆ .
ಇದೇ ವೇಳೆ ಬಿಎಂಡಬ್ಲ್ಯು ಮತ್ತು ಅದರ ವ್ಯವಸ್ಥಾಪಕ...
ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ...
ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿ ಕೆ...
ದೆಹಲಿಯ ಲೆ. ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್ ಆಗಿರುವ ದೆಹಲಿ ರಿಜ್ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...
ಪವರ್ ಟಿವಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ
ಬೆಂಗಳೂರು: ಲೈಸೆನ್ಸ್ ನವೀಕರಿಸಿಲ್ಲ ಎಂಬ ಕಾರಣಕ್ಕೆ ಪವರ್ ಟಿವಿ ಚಾನೆಲ್ ಯಾವುದೇ ಕಾರ್ಯಕ್ರಮ ಪ್ರಸಾರ ಮಾಡದಂತೆ ನಿರ್ಬಂಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರದವರೆಗೂ ತಡೆ ನೀಡಿದೆ.
ಇದೇ ವೇಳೆ ಟಿವಿ ಚಾನೆಲ್ ಕಾರ್ಯಕ್ರಮ ನಿರ್ಬಂಧಿಸುವಂತೆ...
ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್
ನವದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ...
ಸಿಆರ್ ಪಿಸಿ ಸೆಕ್ಷನ್ 125ರ ಅಡಿ ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶ ಪಡೆಯಬಹುದು: ಸುಪ್ರೀಂ...
ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಮಾಜಿ ಪತಿಯಿಂದ ಜೀವನಾಂಶ ಪಡೆಯಲು ಸಿಆರ್‌ಪಿಸಿ ಸೆಕ್ಷನ್ 125ರ ಅಡಿ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ .
ತನ್ನ ಮಾಜಿ ಪತ್ನಿಗೆ ₹10,000...
ನೀಟ್ ಅಕ್ರಮ ನಡೆದಿರುವುದರಲ್ಲಿ ಸಂದೇಹವೇ ಇಲ್ಲ ಎಂದ ಸುಪ್ರೀಂ: ಮರುಪರೀಕ್ಷೆ ಕುರಿತು ಶೀಘ್ರ ನಿರ್ಧಾರ
ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪದವಿ ಪರೀಕ್ಷೆಯಲ್ಲಿ (ನೀಟ್ - ಯುಜಿ) ಅಕ್ರಮ ನಡೆದಿದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಆದರೆ...












