ಟ್ಯಾಗ್: supreme court
ಸುಪ್ರೀಂ ಕೋರ್ಟ್ ಕಾಫಿ ಶಾಪ್ ಅಲ್ಲ, Ya-Ya ಬಳಸಬೇಡಿ: ದಾವೆದಾರರಿಗೆ ಸಿಜೆಐ ಚಂದ್ರಚೂಡ್ ಛೀಮಾರಿ
ನವ ದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪೀಠವನ್ನು ಉದ್ದೇಶಿಸಿ ಮಾತನಾಡಲು “ಯಾ, ಯಾ” ಎಂಬ ಅನೌಪಚಾರಿಕ ಪದವನ್ನು ಬಳಸಿದ್ದಕ್ಕಾಗಿ ದಾವೆದಾರರನ್ನು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ...
ಅತ್ತೆ- ಮಾವಂದಿರ ವಿರುದ್ಧ ಮಹಿಳೆ ದಾಖಲಿಸಿದ್ದ ‘ವಿಲಕ್ಷಣ’ ಕ್ರೌರ್ಯ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ವರದಕ್ಷಿಣೆ ಬೇಡಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಆರೋಪಗಳಿದ್ದರೂ ತನ್ನ ಪತಿಯನ್ನು ಆರೋಪಿಯನ್ನಾಗಿ ಮಾಡದೆ ಕೇವಲ ಅತ್ತೆ ಮಾವಂದಿರನ್ನು ಮಾತ್ರ ಗುರಿಯಾಗಿಸಿ ಐಪಿಸಿ ಸೆಕ್ಷನ್ 498 ಎ ಅಡಿಯಲ್ಲಿ ಮಹಿಳೆಯೊಬ್ಬರು ಹೂಡಿದ್ದ ಕ್ರೌರ್ಯದ ಮೊಕದ್ದಮೆ ವಿಲಕ್ಷಣ...
ಕಂಪ್ಯೂಟರ್ ದೋಷದಿಂದ ತೆರಿಗೆ ಪಾವತಿದಾರರಿಗೆ ತೊಂದರೆ: ಸಾಫ್ಟ್‌ವೇರ್ ನವೀಕರಿಸುವಂತೆ ಐ ಟಿ ಇಲಾಖೆಗೆ ಸುಪ್ರೀಂ...
ತೆರಿಗೆ ಮೌಲ್ಯಮಾಪನ ಲೋಪಗಳಿಗಾಗಿ ತಂತ್ರಜ್ಞಾನ ದೂಷಿಸುವ ಬದಲು ತನ್ನ ಸಾಫ್ಟ್‌ವೇರ್ ನವೀಕರಿಸುವಂತೆ ಆದಾಯ ತೆರಿಗೆ ಇಲಾಖೆಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಬುದ್ಧಿವಾದ ಹೇಳಿದೆ.
ತಾಂತ್ರಿಕ ಅಡೆತಡೆಗಳು ತೆರಿಗೆ ಪಾವತಿದಾರರಿಗೆ ಕಿರುಕುಳ ನೀಡಲು ಕಾರಣವಾಗಬಾರದು ಎಂದ...
ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶಕ್ಕೆ ಅನುಮತಿ
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ.
ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ...
ಉದ್ಯೋಗಕ್ಕಾಗಿ ಲಂಚ ಹಗರಣ-ಮಾಜಿ ಸಚಿವ ಬಾಲಾಜಿಗೆ ಸುಪ್ರೀಂ ಜಾಮೀನು
ನವದೆಹಲಿ: ಉದ್ಯೋಗಕ್ಕಾಗಿ ಲಂಚ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂಕೋರ್ಟ್ ಗುರುವಾರ (ಸೆ.26) ಜಾಮೀನು ಮಂಜೂರು ಮಾಡಿದೆ.
ಈ ಹಗರಣದಲ್ಲಿ ಸೆಂಥಿಲ್ 2023ರ ಜೂನ್ ನಿಂದ ಜೈಲಿನಲ್ಲಿದ್ದರು. ದಿ.ಜೆ.ಜಯಲಲಿತಾ...
ಮತ್ತೆ ದೆಹಲಿಯನ್ನು ಕಾಡಲಾರಂಭಿಸಿದ ಕೃಷಿ ತ್ಯಾಜ್ಯ ಮಾಲಿನ್ಯ ಸಮಸ್ಯೆ: ವಿವರಣೆ ಕೇಳಿದ ಸುಪ್ರೀಂ ಕೋರ್ಟ್
ಗೋಧಿ ಮತ್ತು ಭತ್ತದಂತಹ ಧಾನ್ಯಗಳನ್ನು ಕೊಯ್ಲು ಮಾಡಿದ ನಂತರ ಹೊಲಗಳಲ್ಲಿ ಉಳಿಯುವ ಕೃಷಿ ತ್ಯಾಜ್ಯ (ಕೂಳೆ) ಸುಡುವುದಕ್ಕೆ ಇರುವ ನಿರ್ಬಂಧ ಉಲ್ಲಂಘಿಸುವವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಕುರಿತು ಸುಪ್ರೀಂ ಕೋರ್ಟ್...
ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ: ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ
ನವದೆಹಲಿ: ಗೌರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ...
ಪ್ರಸರಣ ಉದ್ದೇಶದಿಂದ ಮಕ್ಕಳ ಲೈಂಗಿಕ ದೌರ್ಜನ್ಯ ವಸ್ತುವಿಷಯ ಸಂಗ್ರಹ ಮಾಡುವುದು ಅಪರಾಧ: ಮಹತ್ವದ ತೀರ್ಪು...
ಮಕ್ಕಳನ್ನು ಒಳಗೊಂಡಿರುವ ಅಶ್ಲೀಲ ಚಿತ್ರಗಳನ್ನು ಹಂಚುವ ರವಾನಿಸುವ ಉದ್ದೇಶವಿರಿಸಿಕೊಂಡು ಇಲ್ಲವೇ ವಾಣಿಜ್ಯ ಲಾಭ ಗಳಿಸುವ ಉದ್ದೇಶದೊಂದಿಗೆ ಡಿಜಿಟಲ್ ಸಾಧನಗಳಲ್ಲಿ ಅಂತಹ ಚಿತ್ರಗಳನ್ನು ವೀಕ್ಷಿಸುವುದು ಮತ್ತು ಸಂಗ್ರಹಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-...
ಸಂಚಾರ ಯೋಗ್ಯವಾಗಿದ್ದರೂ ಹಳೆಯ ವಾಹನ ಗುಜರಿಗೆ ಹಾಕುವ ನೀತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ
ಹಳೆಯ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ದೆಹಲಿ ಸರ್ಕಾರದ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ
ಹತ್ತು ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳನ್ನು ಅವುಗಳ...
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ‘ಪಾಕಿಸ್ತಾನ ಹೋಲಿಕೆ’ ಆರೋಪ: ವರದಿ ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ, ಸೆ.20: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಪೀಠ...
















