ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ಜಾಮೀನು ಅವಧಿ ವಿಸ್ತರಣೆಗೆ ಕೇಜ್ರಿವಾಲ್ ಮನವಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

0
ನವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ...

ಜ.27ರಂದು ಸುಪ್ರೀಂ ಕೋರ್ಟ್‌ ವಜ್ರಮಹೋತ್ಸವ: ಪ್ರಧಾನಿ ಮೋದಿ ಉಪಸ್ಥಿತಿ; ನೂತನ ಜಾಲತಾಣದ ಲೋಕಾರ್ಪಣೆ

0
ಸುಪ್ರೀಂ ಕೋರ್ಟ್‌ ಅಸ್ತಿತ್ವಕ್ಕೆ ಬಂದು 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಸರ್ವೋಚ್ಚ ನ್ಯಾಯಾಲಯದ ಅಂಗಳದಲ್ಲಿ ಜನವರಿ 28ರಂದು ಭಾನುವಾರ ವಜ್ರ ಮಹೋತ್ಸವ ಸಮಾರಂಭ ನಡೆಯಲಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ...

ಪ. ಬಂಗಾಳ ಪಂಚಾಯತ್ ಚುನಾವಣೆ: ಸೇನಾಪಡೆ ನಿಯೋಜನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

0
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಗೆ ಸೇನಾಪಡೆಗಳನ್ನು ನಿಯೋಜಿಸುವಂತೆ ಸೂಚಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.  . ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಮಾಡುವುದು ಹೈಕೋರ್ಟ್ ಆದೇಶದ...

ರೈಲಲ್ಲಿ ಸಂಚರಿಸುವಾಗ ಕಳವಾದರೆ ಅದು ಸೇವಾ ನ್ಯೂನತೆಯಲ್ಲ; ಪ್ರಯಾಣಿಕರು ತಮ್ಮ ವಸ್ತುಗಳ ರಕ್ಷಿಸಿಕೊಳ್ಳಬೇಕು: ಸುಪ್ರೀಂ

0
ಪ್ರಯಾಣಿಕರು ರೈಲಿನಲ್ಲಿ ಸಂಚರಿಸುವಾಗ ಅವರ ವಸ್ತುಗಳು ಕಳವಾದರೆ ಅದನ್ನು ರೈಲ್ವೆಯ ಸೇವಾ ನ್ಯೂನತೆ ಎನ್ನಲಾಗದು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ . . ರೈಲಿನಲ್ಲಿ ಪ್ರಯಾಣಿಕರು ತಮ್ಮ ಯಾವುದೇ ವಸ್ತುಗಳನ್ನು ಕಳೆದುಕೊಂಡರೆ ಅದಕ್ಕಾಗಿ ಹಣ...

ಅಘಾಡಿ ಸರ್ಕಾರ ಮರುಸ್ಥಾಪನೆ ಅಸಾಧ್ಯ: ಸುಪ್ರೀಂ ಕೋರ್ಟ್ ತೀರ್ಪು

0
ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ....

ನೈತಿಕ ವಿಚಾರದಲ್ಲಿ ಸಮಾಜಕ್ಕೆ ಉಪದೇಶ ನೀಡುವ ಸಂಸ್ಥೆ ನಾವಲ್ಲ; ಕಾನೂನಿನ ಆಡಳಿತಕ್ಕೆ ಬದ್ಧ: ಸುಪ್ರೀಂ...

0
ನ್ಯಾಯದಾನ ಸಂಸ್ಥೆಯಾಗಿ ತನ್ನ ಉದ್ದೇಶ ಸಮಾಜಕ್ಕೆ ಉಪದೇಶ ನೀಡುವುದಲ್ಲ. ಬದಲಿಗೆ ಕಾನೂನಿಗೆ ಅನುಗುಣವಾಗಿ ನಿರ್ಣಯ ಮಾಡುವುದಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಪುನರುಚ್ಚರಿಸಿದೆ . (ನಾಗರತಿನಮ್ ವರ್ಸಸ್ ತಮಿಳುನಾಡು ಸರ್ಕಾರ). ಪ್ರಿಯತಮನೊಂದಿಗಿನ ಕಲಹದ ಬಳಿಕ ಅವಳಿ...

ಗಲ್ಲಿಗೇರಿಸುವುದು ನೋವುರಹಿತ ವಿಧಾನವೇ ಎಂಬುದನ್ನು ಪರಿಶೀಲಿಸಲು ಶೀಘ್ರ ಸಮಿತಿ ರಚನೆ: ಕೇಂದ್ರದ ಮಾಹಿತಿ

0
ನೇಣಿನ ಮೂಲಕ ಮರಣದಂಡನೆ ವಿಧಿಸುವುದು ನೋವುರಹಿತವಾದ, ಸೂಕ್ತ ವಿಧಾನವೇ ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌’ಗೆ ತಿಳಿಸಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ...

ಚುನಾವಣೆಯಲ್ಲಿ ಕ್ರಿಮಿನಲ್‌ ಗಳ ಸ್ಪರ್ಧೆಗೆ ನಿಷೇಧ: 4 ವಾರದಲ್ಲಿ ಉತ್ತರಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌...

0
ನವದೆಹಲಿ: ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸುವ ಕಾರ್ಯವು ನಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಸೋಮವಾರ ಸುಪ್ರೀಂ ಕೋರ್ಟ್‌ ಗೆ ತಿಳಿಸಿತು. ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸಲು...

ಉಯಿಲು 30 ವರ್ಷಕ್ಕಿಂತ ಹಳೆಯದಾದ ಮಾತ್ರಕ್ಕೆ ಅದನ್ನು ಅಸಲಿ ಎಂದು ಭಾವಿಸಲಾಗದು: ಸುಪ್ರೀಂ ಕೋರ್ಟ್

0
ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 90ರ ಅಡಿಯಲ್ಲಿ ಉಯಿಲು 30 ವರ್ಷಕ್ಕಿಂತ ಹೆಚ್ಚು ಹಳೆಯದಾದ ಮಾತ್ರಕ್ಕೆ ಅದನ್ನು ಅಸಲಿ ಎಂದು ಭಾವಿಸಲಾಗದು ಎಂಬುದಾಗಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ತಿಳಿಸಿದೆ.  . ಭಾರತೀಯ ಉತ್ತರಾಧಿಕಾರ ಕಾಯಿದೆಯ ಸೆಕ್ಷನ್...

ಇಲಾಖಾ ಸ್ಪರ್ಧಾ ಪರೀಕ್ಷೆ ಮೂಲಕ ಉನ್ನತ ನ್ಯಾಯಾಂಗದಲ್ಲಿ ಶೇ.10ರಷ್ಟು ಸೀಟು ಮಾತ್ರ ಭರ್ತಿ ಮಾಡಬಹುದು:...

0
ಉನ್ನತ ನ್ಯಾಯಾಲಯಗಳ ಹುದ್ದೆ ಭರ್ತಿ ಮಾಡುವಾಗ ಹೈಕೋರ್ಟ್ ಗಳು ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಶೇ 10ರಷ್ಟು ಸೀಟುಗಳನ್ನು ಮಾತ್ರ ಭರ್ತಿ ಮಾಡಬೇಕು ಎಂದು ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತಿತರರು...

EDITOR PICKS