ಟ್ಯಾಗ್: supreme court
ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ: ಸುಪ್ರೀಂಕೋರ್ಟ್
ನವದೆಹಲಿ: ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.
ಇದೇ ವೇಳೆ, ಹರಿಯಾಣದ ಯಮುನಾ ನಗರದಲ್ಲಿರುವ ಶಾಲೆಯ ಆವರಣದ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು...
ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚನೆ: ಸುಪ್ರೀಂ ಕೋರ್ಟ್
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ನೇಮಕಕ್ಕೆ ಕೊಲಿಜಿಯಂ ಸ್ವರೂಪದ ವ್ಯವಸ್ಥೆ ಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು, ಚುನಾವಣಾ...
ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ಮಧ್ಯಪ್ರವೇಶಕ್ಕೆ...
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವ ಸಿಬಿಐ ಕ್ರಮ ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ದೆಹಲಿಯಲ್ಲಿ ಪ್ರಕರಣ ನಡೆದಿದೆ ಎಂಬ...
ಇ.ಡಿ ಅಧಿಕಾರ ನಿರಂಕುಶವಲ್ಲ: ಸುಪ್ರೀಂಕೋರ್ಟ್
ನವದೆಹಲಿ(NewDelhi): ಇಂದು ಸುಪ್ರೀಂಕೋರ್ಟ್ ಅಕ್ರಮ ಹಣ ವರ್ಗಾವಣೆ ವಿರೋಧಿಯ ಕಾನೂನಿನ ಅಡಿಯಲ್ಲಿ ಆರೋಪಿಯನ್ನು ಬಂಧಿಸುವ ಇ.ಡಿ ಅಧಿಕಾರ ನಿರಂಕುಶವಲ್ಲ ಎಂದು ತಿಳಿಸಿದೆ.
ಜಾರಿ ನಿರ್ದೇಶನಾಲಯವನ್ನು ಬೆಂಬಲಿಸಿರುವ ಸುಪ್ರೀಂಕೋರ್ಟ್ ಆರೋಪಿ ವಿರುದ್ದ ತನಿಖೆ ಆರಂಭಿಸುವ ಮತ್ತು...
ಅಪಘಾತದಲ್ಲಿ ಸುಟ್ಟುಹೋದ ಡ್ರೈವಿಂಗ್ ಲೈಸೆನ್ಸ್ ಹಾಜರುಪಡಿಸಬೇಕೆಂಬ ವಿಮಾ ಕಂಪನಿಗಳ ಒತ್ತಾಯಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ
ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶದ ವಿರುದ್ಧ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ.
ಡ್ರೈವಿಂಗ್ ಲೈಸೆನ್ಸ್ ಅನ್ನು ಹಾಜರುಪಡಿಸದ ಕಾರಣ ವಿಮಾದಾರರು ಕ್ಲೈಮ್ ಅನ್ನು ನಿರಾಕರಿಸಿದ್ದಾರೆ. ಆದರೆ,...
ದೀರ್ಘಕಾಲಿಕ ಸಂಬಂಧ ಮದುವೆಯೆಂದೇ ಪರಿಗಣನೆ: ಹುಟ್ಟಿದ ಮಗುವಿಗೂ ಆಸ್ತಿ-ಸುಪ್ರೀಂ ತೀರ್ಪು
ನವದೆಹಲಿ(New Delhi): ಪುರುಷ ಮತ್ತು ಮಹಿಳೆ ದೀರ್ಘಕಾಲ ಸಹಬಾಳ್ವೆ ನಡೆಸಿದರೆ ಅವರ ಮಧ್ಯೆ ಇರುವ ಬಂಧವನ್ನು ಮದುವೆ ಎಂದು ಕಾನೂನು ಪರಿಗಣಿಸುತ್ತದೆ ಮತ್ತು ಅದನ್ನು ಅಕ್ರಮ ಸಂಬಂಧ ಎಂದು ಪರಿಗಣಿಸುವುದಿಲ್ಲ ಎಂದು ಸುಪ್ರೀಂಕೋರ್ಟ್...
ಆನೇಕಲ್ ಪುರಸಭೆಯ ಮೂವರು ಸದಸ್ಯರ ಅನರ್ಹತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್, ಜೂನ್ 15ಕ್ಕೆ...
ನಿಗದಿತ ಅವಧಿಯಲ್ಲಿ ಚುನಾವಣಾ ಖರ್ಚು ವೆಚ್ಚದ ವಿವರ ಸಲ್ಲಿಸದ ಆರೋಪದಡಿ ಆನೇಕಲ್ ಪುರಸಭೆಯ ಮೂವರು ಸದಸ್ಯರನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ನ ರಜಾಕಾಲೀನ ಪೀಠವು ಗುರುವಾರ...
ಪುರಿಯ ಶ್ರೀ ಜಗನ್ನಾಥ ದೇವಾಲಯದಲ್ಲಿ ಅಕ್ರಮ ಉತ್ಖನನ ಆರೋಪ: ಪಿಐಎಲ್ ವಜಾ
ನವದೆಹಲಿ(New Delhi): ಪುರಿಯ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಒಡಿಶಾ ಸರ್ಕಾರವು ಅಕ್ರಮವಾಗಿ ಉತ್ಖನನ ನಡೆಸುತ್ತಿದ್ದು, ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ.
ನ್ಯಾಯಮೂರ್ತಿ ಬಿ.ಆರ್. ಗವಾಯಿ...
ನೌಕರರಿಗೆ ಪಾವತಿಸಿದ ಹೆಚ್ಚುವರಿ ವೇತನ ಹಿಂಪಡೆಯಲು ಸಾಧ್ಯವಿಲ್ಲ: ಸುಪ್ರೀಂ
ನವದೆಹಲಿ(Newdelhi): ಲೆಕ್ಕಪತ್ರ ದೋಷದಿಂದ ನೌಕರನೊಬ್ಬರಿಗೆ ಹೆಚ್ಚುವರಿ ಸಂಬಳ ನೀಡಿದ್ದಾದರೆ, ಆತನ ನಿವೃತ್ತಿ ಬಳಿಕ ಈ ಹೆಚ್ಚುವರಿ ಹಣವನ್ನು ಆತನಿಂದ ವಸೂಲಿ ಮಾಡುವುದು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಬಗ್ಗೆ ಸೋಮವಾರ ವಿಚಾರಣೆ...
ವರ್ಚುಯಲ್ ಕೋರ್ಟ್ ವಿಚಾರಣೆ ಅರ್ಜಿದಾರರ ಮೂಲಭೂತ ಹಕ್ಕೆಂದು ಘೋಷಿಸುವಂತೆ ಮನವಿ: ಅರ್ಜಿಯ ತುರ್ತು ವಿಚಾರಣೆಗೆ...
ನವದೆಹಲಿ(New Delhi): ವರ್ಚುವಲ್ ಕೋರ್ಟ್ ವಿಚಾರಣೆಯನ್ನು(Virtual Court Hearing) ಅರ್ಜಿದಾರರ(Applicant) ಮೂಲಭೂತ ಹಕ್ಕೆಂದು(Fundamental Right) ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆಗೆ(emergency hearing) ಸುಪ್ರೀಂ ಕೋರ್ಟ್(Supreme Court) ಶುಕ್ರವಾರ...













