ಟ್ಯಾಗ್: supreme court
ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನ – ವಕೀಲನ ವಿರುದ್ಧ ನ್ಯಾಯಾಂಗ ನಿಂದನೆ...
ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ (71) ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಅಟಾರ್ನಿ ಜನರಲ್ ಆರ್....
ಒಬಿಸಿ ಮೀಸಲಾತಿ ಏರಿಸಿದ್ದ, ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ..!
ನವದೆಹಲಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಒಬಿಸಿ ಮೀಸಲಾತಿ ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ನೀಡಿದ್ದ...
ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಪಟಾಕಿ ಸಿಡಿಸುವ...
ನಂಜೇಗೌಡಗೆ ತಾತ್ಕಾಲಿಕ ರಿಲೀಫ್ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನಾಲ್ಕು ವಾರಗಳಲ್ಲಿ ಈ ಬಗ್ಗೆ...
GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತ – ಹೈಕೋರ್ಟ್ನಲ್ಲಿ ಪ್ರಶ್ನಿಸಿ; ಅರ್ಜಿದಾರರಿಗೆ...
ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ನಿರ್ದೇಶನ ನೀಡಿದೆ.
ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ...
ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಇಂದು ಸುಪ್ರೀಂ ಆದೇಶ
ನವದೆಹಲಿ : ಸೆ. 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ...
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ಪ್ರಕರಣ – ಸಿವಿಐ ತನಿಖೆಗೆ ನೀಡಲು ಸುಪ್ರೀಂ...
ಭೋಪಾಲ್ : ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಕೀಲ ವಿಶಾಲ್ ತಿವಾರಿ ಸಲ್ಲಿಸಿದ್ದ...
ಸಿಜೆಐ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು – ಸಿಎಂ
ಬೆಂಗಳೂರು : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಶೂ ಎಸೆದ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿ ಅವರೇ...
ಯಾವುದೇ ಪಶ್ಚಾತ್ತಾಪವಿಲ್ಲ, ಕ್ಷಮೆ ಕೇಳಲ್ಲ, ಶೂ ಎಸೆಯಲು ದೇವರೇ ಪ್ರಚೋದಿಸಿದ್ದಾನೆ – ವಕೀಲ ರಾಕೇಶ್...
ನವದೆಹಲಿ : ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾದ ವಕೀಲ ರಾಕೇಶ್ ಕಿಶೋರ್...
ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ – ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ
ನವದೆಹಲಿ : ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದಿರುವ ಘಟನೆ ಇಂದು ನಡೆದಿದೆ. ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ವಕೀಲನನ್ನು ಪೊಲೀಸರು...




















