ಟ್ಯಾಗ್: supreme court
ನಟ ದರ್ಶನ್ ಗೆ ಜೈಲಲ್ಲಿ ಮೂಲ ಸೌಕರ್ಯ ಕೊರತೆ ಆರೋಪ ಸಲ್ಲಿಸಿದ ಅರ್ಜಿಯ ಕುರಿತು...
ನವದೆಹಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ಆಹಾರದಂತಹ ಮೂಲ ಸೌಕರ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿ ನಟ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿಯ ಕುರಿತು ಇಂದು ಸೋಮವಾರ (ಮೇ 4) ರಂದು ಕರ್ನಾಟಕ...
ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ ಟಿಎಂಸಿ ಅರ್ಜಿ ವಜಾ : ಮಮತಾ...
ನವದೆಹಲಿ ಶನಿವಾರ (ಮೇ.2): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರನ್ನಾಗಿ ನೇಮಿಸಿರುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎನ್ನಲಾಗಿದೆ ....
ಮತ ಎಣಿಕೆಗೆ ಕೇಂದ್ರ ನೌಕರರ ನಿಯೋಜನೆ ಕಾನೂನು ಬದ್ಧ – ಸುಪ್ರೀಂನಲ್ಲಿ ಟಿಎಂಸಿಗೆ ಹಿನ್ನಡೆ..!
ನವದೆಹಲಿ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತು ಪಿಎಸ್‌ಯು (ಸಾರ್ವಜನಿಕ ವಲಯ ಉದ್ಯಮ) ನೌಕರರನ್ನು ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್...
ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ; ಕೇಂದ್ರಕ್ಕೆ ಸುಪ್ರೀಂ ತರಾಟೆ..!
ನವದೆಹಲಿ : ಅವಳ ನೋವು, ಅವಮಾನ ಊಹಿಸಿ ನೋಡಿ, 20 ವಾರಗಳಿಗಿಂತ ಹೆಚ್ಚಿನ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಕಾನೂನನ್ನು ತಿದ್ದುಪಡಿ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 15 ವರ್ಷದ...
ಆ ಮಗುವಿನ ನೋವು ನಿಮಗೆ ಅರ್ಥವಾಗಲ್ವಾ?”: ಸುಪ್ರೀಂ ಕೋರ್ಟ್‌ನಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ತರಾಟೆ.
ನವದೆಹಲಿ: ಅಪ್ರಾಪ್ತ ಬಾಲಕಿಯರ ಗರ್ಭಪಾತ ಪ್ರಕರಣದ ವಿಚಾರದಲ್ಲಿ Supreme Court ಕೇಂದ್ರ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 15 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 31 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಿದ್ದ...
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ನಟ ದರ್ಶನ್
ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್ ಪರ ಜಾಮೀನು...
ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್
ನವದೆಹಲಿ : ಕೊಪ್ಪಳ ಜಿಲ್ಲೆಯ ನವವೃಂದಾವನ ಗಡ್ಡೆಯ ಪೂಜೆ ಮತ್ತು ಇತರ ಆಚರಣೆಗಳನ್ನು ನಡೆಸುವ ಬಗ್ಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠ ಮತ್ತು ಉತ್ತರಾದಿ ಮಠದ ನಡುವಿನ ಸುದೀರ್ಘ ಕಾನೂನು ಹೋರಾಟಕ್ಕೆ ಸುಪ್ರೀಂಕೋರ್ಟ್...
ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ – ಸುಪ್ರೀಂಗೆ GBA ಅಳಲು
ಬೆಂಗಳೂರು : ರಾಜ್ಯ ರಾಜಧಾನಿಯ ಆಡಳಿತಾತ್ಮಕ ಬದಲಾವಣೆಯ ನಂತರ ಕುತೂಹಲ ಕೆರಳಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಚುನಾವಣೆಗೆ ಈಗ ಗ್ರಹಣ ಹಿಡಿದಿದೆ. ಜೂನ್ 30ರೊಳಗೆ ಚುನಾವಣೆ ನಡೆಸಬೇಕೆಂಬ...
ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್
ನವದೆಹಲಿ : ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶಬರಿಮಲೆ ಸೇರಿದಂತೆ ದೇಶದ ವಿವಿಧ ಪೂಜಾ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ...
ಮೈಸೂರು, ಮಂಡ್ಯ, ಬೆಂಗಳೂರಿಗೆ ಹೆಚ್ಚುವರಿ ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆಗೆ...
ಮೈಸೂರು/ಮಂಡ್ಯ/ಬೆಂಗಳೂರು : ಕಾವೇರಿ ಕೊಳ್ಳದ ರೈತರ ಹಿತರಕ್ಷಣೆಗಾಗಿ ಹೆಚ್ಚುವರಿ 70 ಟಿಎಂಸಿ ನೀರನ್ನು ರಾಜ್ಯಕ್ಕೆ ನೀಡುವಂತೆ ಕೋರಿ ಮುಂದಿನ ತಿಂಗಳು ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುವುದಾಗಿ ಕಾವೇರಿ ನದಿ ರಕ್ಷಣಾ ಸಮಿತಿ ತಿಳಿಸಿದೆ....





















