ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ಮುಂಬೈ ಕಾಲೇಜುಗಳಲ್ಲಿ ಹಿಜಾಬ್ ಮತ್ತಿತರ ಧಿರಿಸು ನಿಷೇಧ: ಸುಪ್ರೀಂ ಕೋರ್ಟ್‌ ಗೆ ಅರ್ಜಿ

0
ತಮ್ಮ ಧರ್ಮವನ್ನು ಪ್ರತಿನಿಧಿಸುವ ಬುರ್ಖಾ, ನಖಾಬ್‌, ಪದಕ, ಟೊಪ್ಪಿಗೆ ಅಥವಾ ಸ್ಟೋಲ್‌ಗಳಂತಹ ಬಟ್ಟೆ ಧರಿಸುವುದನ್ನು ನಿರ್ಬಂಧಿಸಿ ಮುಂಬೈನ ಕಾಲೇಜೊಂದು ವಿಧಿಸಿದ್ದ ನಿರ್ಬಂಧ ಎತ್ತಿಹಿಡಿದಿದ್ದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ...

ದೆಹಲಿಯ ಕೋಚಿಂಗ್ ಸೆಂಟರ್ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

0
ನವದೆಹಲಿ: ಕಳೆದ ತಿಂಗಳು ನಡೆದ ದೆಹಲಿಯ ಕೋಚಿಂಗ್ ಸೆಂಟರ್ ಸಾವುಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು (ಆಗಸ್ಟ್ 5) ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಈ ವಿಷಯದ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್...

ಪತ್ರಕರ್ತ ವಿಶ್ವೇಶ್ವರ ಭಟ್‌ ವಿರುದ್ಧದ ಮಾನಹಾನಿ ಪ್ರಕರಣ ರದ್ದುಪಡಿಸಲು ಸುಪ್ರೀಂ ನಕಾರ

0
ಕ್ರಿಕೆಟ್‌ ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಸುದ್ದಿ ಬಿತ್ತರಿಸುವ ಮೂಲಕ ತನ್ನ ವರ್ಚಸ್ಸಿಗೆ ಹಾನಿ ಮಾಡಲಾಗಿದೆ ಎಂದು ನಟಿ, ರಾಜಕಾರಣಿ ದಿವ್ಯ ಸ್ಪಂದನಾ ಅಲಿಯಾಸ್‌ ರಮ್ಯಾ ಅವರು...

ಪ್ರತಿಭಟಿಸಲು ರೈತರಿಗೆ ಹಕ್ಕಿದೆ ಎಂದ ಸುಪ್ರೀಂ; ರೈತರು ರಾಜಧಾನಿಗೆ ಬರಲು ಕಣ್ಮುಚ್ಚಿ ಅನುಮತಿಸಲಾಗದು ಎಂದ...

0
ಪ್ರತಿಭಟನಾ ನಿರತ ರೈತರು ತಮ್ಮ ಅಹವಾಲುಗಳನ್ನು ಹೇಳಿಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು ಕೇಂದ್ರ ಮತ್ತು ಪಂಜಾಬ್‌ ಸರ್ಕಾರಗಳು ರೈತರ ಬೇಡಿಕೆಗಳನ್ನು ಪರಿಹರಿಸಲು ತಟಸ್ಥ ವ್ಯಕ್ತಿಗಳ ನಿಯೋಗವನ್ನು ನಿಯೋಜಿಸಬೇಕು ಎಂದು...

ನೀಟ್​ ಅಕ್ರಮ: ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂದ ಸುಪ್ರೀಂಕೋರ್ಟ್

0
ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ...

ಸರ್ಕಾರಿ ಉದ್ಯೋಗ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ

0
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ...

ಚಲನಚಿತ್ರ ಆನ್‌ಲೈನ್‌ ಬುಕಿಂಗ್‌ ಗೆ ಮನರಂಜನಾ ತೆರಿಗೆ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ...

0
ಚಿತ್ರಮಂದಿರದ ಮಾಲೀಕರು ವಿಧಿಸುವ, ಟಿಕೆಟ್ ವೆಚ್ಚದ ಭಾಗವಾಗಿರದ ಆನ್‌ಲೈನ್ ಬುಕಿಂಗ್ ಶುಲ್ಕಕ್ಕೆ ತಮಿಳುನಾಡು ಮನರಂಜನಾ ತೆರಿಗೆ ಕಾಯಿದೆ- 1939ರ ಅಡಿಯಲ್ಲಿ ಮನರಂಜನಾ ತೆರಿಗೆ ವಿಧಿಸುವಂತಿಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ...

ಇವಿಎಂ-ವಿವಿಪ್ಯಾಟ್ ಮತಗಳ ಹೋಲಿಕೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​

0
ವಿದ್ಯುನ್ಮಾನ ಮತ ಯಂತ್ರ ಹಾಗೂ ವಿವಿ ಪ್ಯಾಟ್‌ ತಾಳೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ. ವಿವಿ ಪ್ಯಾಟ್ ವ್ಯವಸ್ಥೆಯಲ್ಲಿ ಸೃಷ್ಟಿಯಾಗುವ ಪೇಪರ್ ಸ್ಲಿಪ್‌ಗಳ ಜತೆಗೆ ಇವಿಎಂನಲ್ಲಿ ಚಲಾವಣೆಗೊಂಡ ಪ್ರತಿಯೊಂದು ಮತವನ್ನೂ...

ಮೀಸಲಾತಿ ಹೆಚ್ಚಳ ರದ್ದು: ಪಾಟ್ನಾ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ

0
ಉದ್ಯೋಗ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳಿಗೆ (ಎಸ್‌ಸಿ/ಎಸ್‌ಟಿ) ಇದ್ದ ಶೇಕಡಾ 50ರಷ್ಟು ಮೀಸಲಾತಿಯನ್ನು ಶೇ 65ಕ್ಕೆ ಹೆಚ್ಚಿಸಿ 2023ರಲ್ಲಿ ಬಿಹಾರ...

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ಸುಪ್ರೀಂಕೋರ್ಟ್​​ ಗ್ರೀನ್ ಸಿಗ್ನಲ್

0
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿದೆ. ಜಿಲ್ಲಾ ನ್ಯಾಯಾಧೀಶರು ಸಮಿತಿಯ ಭಾಗವಾಗಿರತಕ್ಕದ್ದು ಅಥವಾ ಎಡಿಜೆ...

EDITOR PICKS