ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ಲೋಪಯುಕ್ತ ಕಾರ್: ₹50 ಲಕ್ಷ ಪರಿಹಾರ ನೀಡುವಂತೆ ಬಿಎಂಡಬ್ಲ್ಯುಗೆ ಸುಪ್ರೀಂ ಕೋರ್ಟ್ ಆದೇಶ

0
ದೋಷಪೂರಿತ ಕಾರ್‌ ಮಾರಾಟ ಮಾಡಿದ್ದಕ್ಕಾಗಿ ಗ್ರಾಹಕರಿಗೆ ₹50 ಲಕ್ಷ ಪರಿಹಾರ ನೀಡುವಂತೆ ಬಿಎಂಡಬ್ಲ್ಯೂ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ಗೆ ಸುಪ್ರೀಂ ಕೋರ್ಟ್‌ ಈಚೆಗೆ ನಿರ್ದೇಶನ ನೀಡಿದೆ . ಇದೇ ವೇಳೆ ಬಿಎಂಡಬ್ಲ್ಯು ಮತ್ತು ಅದರ ವ್ಯವಸ್ಥಾಪಕ...

ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ...

0
ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ‌ ಡಿ ಕೆ...

ದೆಹಲಿಯ ಲೆ. ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ  ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...

ಪವರ್ ಟಿವಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ

0
ಬೆಂಗಳೂರು: ಲೈಸೆನ್ಸ್‌ ನವೀಕರಿಸಿಲ್ಲ ಎಂಬ ಕಾರಣಕ್ಕೆ ಪವರ್ ಟಿವಿ ಚಾನೆಲ್ ಯಾವುದೇ ಕಾರ್ಯಕ್ರಮ ಪ್ರಸಾರ ಮಾಡದಂತೆ ನಿರ್ಬಂಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರದವರೆಗೂ ತಡೆ ನೀಡಿದೆ. ಇದೇ ವೇಳೆ ಟಿವಿ ಚಾನೆಲ್ ಕಾರ್ಯಕ್ರಮ ನಿರ್ಬಂಧಿಸುವಂತೆ...

ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

0
ನವದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ...

ಸಿಆರ್‌ ಪಿಸಿ ಸೆಕ್ಷನ್ 125ರ ಅಡಿ ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶ ಪಡೆಯಬಹುದು: ಸುಪ್ರೀಂ...

0
ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಮಾಜಿ ಪತಿಯಿಂದ ಜೀವನಾಂಶ ಪಡೆಯಲು ಸಿಆರ್‌ಪಿಸಿ ಸೆಕ್ಷನ್ 125ರ ಅಡಿ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ತೀರ್ಪು ನೀಡಿದೆ . ತನ್ನ ಮಾಜಿ ಪತ್ನಿಗೆ ₹10,000...

ನೀಟ್ ಅಕ್ರಮ ನಡೆದಿರುವುದರಲ್ಲಿ ಸಂದೇಹವೇ ಇಲ್ಲ ಎಂದ ಸುಪ್ರೀಂ: ಮರುಪರೀಕ್ಷೆ ಕುರಿತು ಶೀಘ್ರ ನಿರ್ಧಾರ

0
ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪದವಿ ಪರೀಕ್ಷೆಯಲ್ಲಿ (ನೀಟ್‌ - ಯುಜಿ) ಅಕ್ರಮ ನಡೆದಿದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಆದರೆ...

ಜಾಮೀನು ಅವಧಿ ವಿಸ್ತರಣೆಗೆ ಕೇಜ್ರಿವಾಲ್ ಮನವಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

0
ನವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ...

ಜ.27ರಂದು ಸುಪ್ರೀಂ ಕೋರ್ಟ್‌ ವಜ್ರಮಹೋತ್ಸವ: ಪ್ರಧಾನಿ ಮೋದಿ ಉಪಸ್ಥಿತಿ; ನೂತನ ಜಾಲತಾಣದ ಲೋಕಾರ್ಪಣೆ

0
ಸುಪ್ರೀಂ ಕೋರ್ಟ್‌ ಅಸ್ತಿತ್ವಕ್ಕೆ ಬಂದು 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಸರ್ವೋಚ್ಚ ನ್ಯಾಯಾಲಯದ ಅಂಗಳದಲ್ಲಿ ಜನವರಿ 28ರಂದು ಭಾನುವಾರ ವಜ್ರ ಮಹೋತ್ಸವ ಸಮಾರಂಭ ನಡೆಯಲಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ...

ಪ. ಬಂಗಾಳ ಪಂಚಾಯತ್ ಚುನಾವಣೆ: ಸೇನಾಪಡೆ ನಿಯೋಜನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

0
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಗೆ ಸೇನಾಪಡೆಗಳನ್ನು ನಿಯೋಜಿಸುವಂತೆ ಸೂಚಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.  . ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಮಾಡುವುದು ಹೈಕೋರ್ಟ್ ಆದೇಶದ...

EDITOR PICKS