ಟ್ಯಾಗ್: supreme court
ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು – ಡಿಕೆಶಿ
ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಈಗ ಬುರುಡೆ ಗ್ಯಾಂಗ್ ಷಡ್ಯಂತ್ರದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ....
ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ; ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ..!
ನವದೆಹಲಿ : ದೀಪಾವಳಿ ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ...
ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ; ನನಗೆ ಗೊತ್ತಿಲ್ಲ – ಜಿ. ಪರಮೇಶ್ವರ್
ಬೆಂಗಳೂರು : ಬುರುಡೆ ಗ್ಯಾಂಗ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡಲು ಗೃಹ ಸಚಿವ ಪರಮೇಶ್ವರ್ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.
ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ....
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ
ನವದೆಹಲಿ/ಮೈಸೂರು : ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...
ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ..!
ನವದೆಹಲಿ : ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್...
ರಿಲಯನ್ಸ್ ಫೌಂಡೇಶನ್‌ಗೆ ಬಿಗ್ ರಿಲೀಫ್ – ಸುಪ್ರೀಂನಿಂದ ಕ್ಲೀನ್ ಚಿಟ್
ನವದೆಹಲಿ : ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವನತಾರಾ ಮೇಲಿನ ಆರೋಪಗಳ ಬಗ್ಗೆ ಎಸ್‌ಐಟಿ ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿ ಕ್ಲೀನ್ ಚಿಟ್ ನೀಡಿದೆ.
ವನತಾರಾದಲ್ಲಿ ಕಾಡು...
ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಕೆ..!
ಬೆಂಗಳೂರು : ಸುಪ್ರೀಂ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಪರದಾಡುವಂತಾಗಿದೆ. ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು...
ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳಿಗೆ ಸುಪ್ರೀಂ ತಡೆ..!
ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆಯ ಕೆಲವೊಂದು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಕೆಲ ಅಂಶಗಳ ಬದಲಾವಣೆಗೆ ಸೂಚಿಸಿರುವ ಕೋರ್ಟ್, ಸಂಪೂರ್ಣವಾಗಿ ಕಾಯ್ದೆಗೆ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿದೆ.
ವಕ್ಫ್ ಕಾಯ್ದೆಯ...
ಭಾರತ-ಪಾಕ್ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಸೆ.14ರಂದು ನಡೆಯಲಿರುವ ಟಿ20 ಏಷ್ಯಾಕಪ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ತಿರಸ್ಕರಿಸಿದೆ.
2025ರ ಟಿ20 ಏಷ್ಯಾಕಪ್ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ...
ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮಾಜಿ ಆಲ್‌ರೌಂಡರ್ ರೋಜರ್ ಬಿನ್ನಿ
ನವದೆಹಲಿ : ಭಾರತದ ಮಾಜಿ ಆಲ್‌ರೌಂಡರ್ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಸದ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ಶುಕ್ಲಾ ಮುಂದಿನ ಚುನಾವಣೆಯವರೆಗೂ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.
ಭಾರತೀಯ...




















