ಟ್ಯಾಗ್: supreme court
ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು; ಸುಪ್ರೀಂ ಕೋರ್ಟ್
ನವದೆಹಲಿ : ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ...
ನಟಿ ಪ್ರತ್ಯುಷಾ ಪ್ರಕರಣ; ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ, ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು – ಸುಪ್ರೀಂ
ನವದೆಹಲಿ : ಎರಡೂವರೆ ದಶಕಗಳ ಹಿಂದಿನ ತೆಲುಗು ನಟಿ ಪ್ರತ್ಯುಷಾ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಗೆಳೆಯ ಗುಡಿಪಲ್ಲಿ ಸಿದ್ಧಾರ್ಥ ರೆಡ್ಡಿ ಎಂಬಾತನಿಗೆ ವಿಧಿಸಲಾದ ಶಿಕ್ಷೆಯನ್ನ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಆತ್ಮಹತ್ಯೆಗೆ ಪರಸ್ಪರ ಒಪ್ಪಿದ...
ಶಬರಿಮಲೆಗೆ ಮಹಿಳೆಯರ ಪ್ರವೇಶ – ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ..!
ನವದೆಹಲಿ/ತಿರುವನಂತಪುರಂ : ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿಷಯ ದೀರ್ಘ ಸಮಯದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದ್ದು, ಇದು ಕೇರಳದಲ್ಲಿ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ...
ಚುನಾವಣೆಯಲ್ಲಿ ಅಕ್ರಮ ಆರೋಪ; ಯತ್ನಾಳ್ ವಿರುದ್ಧದ ಅರ್ಜಿ ವಜಾ – ಸುಪ್ರೀಂ ಕೋರ್ಟ್
ವಿಜಯಪುರ : ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆರೋಪಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಜಯಪುರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ...
ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ..!
ನವದೆಹಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ ಕಳೆದೊಂದು ದಶಕದಲ್ಲಿ ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ ಒಟ್ಟು 8,630 ದೂರುಗಳು ದಾಖಲಾಗಿವೆ ಎಂದು ಕೇಂದ್ರ ಕಾನೂನು ಸಚಿವಾಲಯ ಲೋಕಸಭೆಯಲ್ಲಿ ತಿಳಿಸಿದೆ. ಡಿಎಂಕೆ ಪಕ್ಷದ...
ಬಿಕ್ಲು ಶಿವ ಕೊಲೆ ಕೇಸ್; ನಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಣೆ – ಭೈರತಿ...
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೊನೆಗೂ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು...
ಚುನಾವಣೆಯಲ್ಲಿ ಉಚಿತ ಕೊಡುಗೆ – ಸುಪ್ರೀಂ ಕಳವಳ, ಮಾರ್ಚ್‌ನಲ್ಲಿ ವಿಚಾರಣೆ..!
ನವದೆಹಲಿ : ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಪ್ರಕಟಿಸುವ ಉಚಿತ ಕೊಡುಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಿಜೆಪಿ ನಾಯಕ ಮತ್ತು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು, ಮುಂಬರುವ...
SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್ – ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ...
ನವದೆಹಲಿ : ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮೂಲಕ ಅಮಾಯಕ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಲಾಗುತ್ತಿದೆ. ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ, ಕ್ಷಮಿಸಿ, ವಾಟ್ಸಾಪ್...
ನಿಯಮ ಪಾಲಿಸದಿದ್ರೆ, ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್..!
ನವದೆಹಲಿ : ದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್ ಒಡೆತನದ ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ...
ಪುಣೆ ಪೋರ್ಷೆ ಅಪಘಾತ ಕೇಸ್ – ರಕ್ತದ ಮಾದರಿ ಬದಲಿಸಿದ್ದ, ಆರೋಪಿಗಳಿಗೆ ಜಾಮೀನು
ನವದೆಹಲಿ : 2024 ರಲ್ಲಿ ಪುಣೆ ಪೋರ್ಷೆ ಅಪಘಾತದಲ್ಲಿ ಟೆಕ್ಕಿಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯ ರಕ್ತದ ಮಾದರಿಗಳನ್ನು ಬದಲಿಸಿದ್ದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು...






















