ಟ್ಯಾಗ್: supreme court
ಶಿಕ್ಷೆಗೊಳಗಾದ ರಾಜಕಾರಣಿ ಸಂಸತ್ತು ಮತ್ತು ಶಾಸಕಾಂಗ ಪ್ರವೇಶಿಸುತ್ತಿರುವುದು ಹೇಗೆ?: ಸುಪ್ರೀಂ ಪ್ರಶ್ನೆ
ನವದೆಹಲಿ: ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯೊಬ್ಬರು ಶಾಸಕ- ಸಂಸದರಾಗಿ ಸದನಗಳಿಗೆ ಮರಳುವುದು ಹೇಗೆ ಎಂದು ಕೇಳಿರುವ ಸುಪ್ರೀಂಕೋರ್ಟ್ ರಾಜಕೀಯದ ಅಪರಾಧೀಕರಣವು ಅತ್ಯಂತ ಪ್ರಮುಖ ವಿಷಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದೆ.
ಅಪರಾಧಿ ರಾಜಕಾರಣಿಗಳ ಮೇಲೆ ಜೀವಾವಧಿ...
“ಮರು ಅಂಗೀಕರಿಸಿದ ಮಸೂದೆಗಳನ್ನು ತಮಿಳುನಾಡು ರಾಜ್ಯಪಾಲರು ರಾಷ್ಟ್ರಪತಿಗೆ ಶಿಫಾರಸು ಮಾಡಿದ್ದು ಹೇಗೆ?” ಸುಪ್ರೀಂ ತರಾಟೆ
ರಾಜ್ಯ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕಾತಿ ಸೇರಿದಂತೆ ರಾಜ್ಯ ವಿಧಾನಸಭೆ ಅಂಗೀಕರಿಸಿದ ಹಲವು ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡದೆ ಇರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ...
ಮೊದಲ ಮದುವೆ ಕಾನೂನುಬದ್ಧವಾಗಿ ಮುರಿದುಕೊಳ್ಳದಿದ್ದರೂ ಮಹಿಳೆಗೆ ಎರಡನೇ ಪತಿ ಜೀವನಾಂಶ ಪಾವತಿಸಬೇಕು: ಸುಪ್ರೀಂ
ನವದೆಹಲಿ: ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 125ರ ಅಡಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೇ...
ಸಿಎಲ್ಎಟಿ 2025: ಎಲ್ಲಾ ಪ್ರಕರಣಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಪದವಿ ಕೋರ್ಸ್‌ಗಳ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಪದವಿ ಸಿಎಲ್‌ಎಟಿ) 2025ರ ಫಲಿತಾಂಶಗಳಿಗೆ ಸಂಬಂಧಿಸಿದಂತೆ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
"ಮಾರ್ಚ್...
ಅರಣ್ಯೀಕರಣಕ್ಕಾಗಿ ಭೂಮಿ ಒದಗಿಸದೆ ಕಾಡಿನ ಭೂಮಿ ಕಡಿತಗೊಳಿಸುವಂತಿಲ್ಲ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಮಹತ್ವದ ಆದೇಶ
ಮಹತ್ವದ ಆದೇಶವೊಂದರಲ್ಲಿ, ಅರಣ್ಯೀಕರಣದ ಉದ್ದೇಶಕ್ಕಾಗಿ ರಾಜ್ಯ ಸರ್ಕಾರಗಳು ಇಲ್ಲವೇ ಕೇಂದ್ರ ಸರ್ಕಾರ ಪರಿಹಾರಾತ್ಮಕ ಭೂಮಿ ಒದಗಿಸದೆ ಅರಣ್ಯ ಭೂಮಿ ಕಡಿಮೆಯಾಗುವಂತಹ ಯಾವುದೇ ಕೆಲಸ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಫೆಬ್ರವರಿ 3 ರಂದು...
ಆರ್ ಟಿಇ ಕಾಯಿದೆ: ಪ್ರತಿಕ್ರಿಯೆ ಸಲ್ಲಿಸದ ತೆಲಂಗಾಣ, ಪಂಜಾಬ್, ಕಾಶ್ಮೀರ ಸರ್ಕಾರಗಳಿಗೆ ಚಾಟಿ ಬೀಸಿದ...
ಶಿಕ್ಷಣ ಹಕ್ಕು ಕಾಯಿದೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸದ ತೆಲಂಗಾಣ, ಪಂಜಾಬ್ ರಾಜ್ಯ ಸರ್ಕಾರಗಳು ಹಾಗೂ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಮಂಗಳವಾರ...
ವಿದೇಶಿಯರನ್ನು ಗಡೀಪಾರು ಮಾಡದ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತರಾಟೆ
ವಿದೇಶಿಯರು ಎಂದು ಘೋಷಿತರಾದ ವ್ಯಕ್ತಿಗಳನ್ನು ಗಡೀಪಾರು ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿರುವ ಅಸ್ಸಾಂ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತು.
ವಿಚಾರಣೆಗೆ ವರ್ಚುವಲ್ ವಿಧಾನದ ಮೂಲಕ ಹಾಜರಿದ್ದ ಅಸ್ಸಾಂನ ಮುಖ್ಯ ಕಾರ್ಯದರ್ಶಿ ಅವರ...
ಎಲ್ಲಾ ವಿಕಲಚೇತನ ಅಭ್ಯರ್ಥಿಗಳೂ ಲಿಪಿಕಾರರನ್ನು ಆಯ್ಕೆ ಮಾಡಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ
ಮಹತ್ವದ ತೀರ್ಪೊಂದರಲ್ಲಿ ಶೇಕಡಾ 40 ರಷ್ಟು ಅಂಗವೈಕಲ್ಯ ಮಾನದಂಡಗಳನ್ನು ಪೂರೈಸದಿದ್ದರೂ ಎಲ್ಲಾ ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಲಿಪಿಕಾರರ ಸಹಾಯ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಈವರೆಗೆ ನಿರ್ದಿಷ್ಟ ಅಂಗವೈಕಲ್ಯದ ಪ್ರಮಾಣ...
ಬೌದ್ಧಿಕ ಆಸ್ತಿ ನಾಶ: ದಲಿತ ದಂಪತಿಗೆ ನೀಡಿದ ಪರಿಹಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಬೌದ್ಧಿಕ ಆಸ್ತಿ ನಾಶವಾದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿ ವಿತ್ತೀಯ ಪರಿಹಾರ ಕೋರಿದ್ದ ದಲಿತ ದಂಪತಿ ಪರ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್...
ವಿಕಲಚೇತನರ ಪಿಂಚಣಿ: ಯೋಧರ ವಿರುದ್ಧ ಕ್ಷುಲ್ಲಕ ಮೇಲ್ಮನವಿ ಸಲ್ಲಿಸುವ ಕೇಂದ್ರದ ಚಾಳಿಗೆ ಸುಪ್ರೀಂ ತರಾಟೆ
ವಿಕಲಚೇತನರ ಪಿಂಚಣಿ ಪ್ರಕರಣಗಳಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿ ವಿರುದ್ಧ ಕ್ಷುಲ್ಲಕ ಮೇಲ್ಮನವಿ ಸಲ್ಲಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದೆ.
ಇಂತಹ ನಿಷ್ಪ್ರಯೋಜಕ ಮೇಲ್ಮನವಿಗಳನ್ನು ತಡೆಯುವುದಕ್ಕಾಗಿ ನೀತಿಯೊಂದನ್ನು ರೂಪಿಸುವಂತೆ ನ್ಯಾಯಮೂರ್ತಿ ಅಭಯ್...












