ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಹಾವಳಿ – ಸಿಬಿಐ ತನಿಖೆಗೆ ಸುಪ್ರೀಂ ಒಲವು..!

0
ನವದೆಹಲಿ : ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ ವಹಿಸುವ ಕುರಿತು ಚಿಂತನೆ ನಡೆಸಿದೆ. ನ್ಯಾಯಾಧೀಶರು ಮತ್ತು ಪೊಲೀಸ್...

ಗಲಭೆ ಕೇಸ್ ಆರೋಪಿಗಳ ಜಾಮೀನು ಅರ್ಜಿ – ಪ್ರತಿಕ್ರಿಯೆ ಸಲ್ಲಿಸದ ಪೊಲೀಸರಿಗೆ ಸುಪ್ರೀಂ ತರಾಟೆ

0
ನವದೆಹಲಿ : 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದಲ್ಲಿ ಜೈಲು ಸೇರಿರುವ ಆರು ಆರೋಪಿಗಳ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ವಿಫಲರಾದ ದೆಹಲಿ ಪೊಲೀಸರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆರೋಪಿಗಳಾದ...

ಬೀದಿ ನಾಯಿಗಳ ವಿಚಾರದಲ್ಲಿ ಪ್ರತಿಕ್ರಿಯೆ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂ ಚಾಟಿ

0
ನವದೆಹಲಿ : ಬೀದಿ ನಾಯಿಗಳ ಸಮಸ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರತಿಕ್ರಿಯೆ ದಾಖಲಿಸದ ರಾಜ್ಯಗಳನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಫಿಡವಿಟ್‌ಗಳನ್ನು ಸಲ್ಲಿಸಲು ವಿಫಲವಾದ ಕಾರಣ ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ಹೊರತುಪಡಿಸಿ ಎಲ್ಲಾ...

ನ.23ಕ್ಕೆ ಬಿ.ಆರ್ ಗವಾಯಿ ನಿವೃತ್ತಿ – ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ..!

0
ನವದೆಹಲಿ : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನ.23ರಂದು ನಿವೃತ್ತಿಯಾಗಲಿದ್ದು, ಈ ಹಿನ್ನೆಲೆ ಮುಂದಿನ ಮುಖ್ಯ ನ್ಯಾಯಮೂರ್ತಿ ಆಯ್ಕೆ ಪ್ರಕ್ರಿಯೆಗೆ ಇದೀಗ ಚಾಲನೆ ಸಿಕ್ಕಿದೆ. ಸಿಜೆಐ ಬಿಆರ್ ಗವಾಯಿ ಅವರಿಗೆ ಪತ್ರ...

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನ – ವಕೀಲನ ವಿರುದ್ಧ ನ್ಯಾಯಾಂಗ ನಿಂದನೆ...

0
ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ (71) ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಅಟಾರ್ನಿ ಜನರಲ್ ಆರ್....

ಒಬಿಸಿ ಮೀಸಲಾತಿ ಏರಿಸಿದ್ದ, ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ..!

0
ನವದೆಹಲಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಒಬಿಸಿ ಮೀಸಲಾತಿ ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ನೀಡಿದ್ದ...

ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಪಟಾಕಿ ಸಿಡಿಸುವ...

ನಂಜೇಗೌಡಗೆ ತಾತ್ಕಾಲಿಕ ರಿಲೀಫ್‌ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

0
ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನಾಲ್ಕು ವಾರಗಳಲ್ಲಿ ಈ ಬಗ್ಗೆ...

GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತ – ಹೈಕೋರ್ಟ್‌ನಲ್ಲಿ ಪ್ರಶ್ನಿಸಿ; ಅರ್ಜಿದಾರರಿಗೆ...

0
ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ...

ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಇಂದು ಸುಪ್ರೀಂ ಆದೇಶ

0
ನವದೆಹಲಿ : ಸೆ. 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್‌ ಇಂದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ...

EDITOR PICKS