ಮನೆ ಟ್ಯಾಗ್ಗಳು Supreme court

ಟ್ಯಾಗ್: supreme court

ಬೌದ್ಧಿಕ ಆಸ್ತಿ ನಾಶ: ದಲಿತ ದಂಪತಿಗೆ ನೀಡಿದ ಪರಿಹಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

0
ಬೌದ್ಧಿಕ ಆಸ್ತಿ ನಾಶವಾದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿ ವಿತ್ತೀಯ ಪರಿಹಾರ ಕೋರಿದ್ದ ದಲಿತ ದಂಪತಿ ಪರ ಬಾಂಬೆ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌...

ವಿಕಲಚೇತನರ ಪಿಂಚಣಿ: ಯೋಧರ ವಿರುದ್ಧ ಕ್ಷುಲ್ಲಕ ಮೇಲ್ಮನವಿ ಸಲ್ಲಿಸುವ ಕೇಂದ್ರದ ಚಾಳಿಗೆ ಸುಪ್ರೀಂ ತರಾಟೆ

0
ವಿಕಲಚೇತನರ ಪಿಂಚಣಿ ಪ್ರಕರಣಗಳಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿ ವಿರುದ್ಧ ಕ್ಷುಲ್ಲಕ ಮೇಲ್ಮನವಿ ಸಲ್ಲಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ನಿಷ್ಪ್ರಯೋಜಕ ಮೇಲ್ಮನವಿಗಳನ್ನು ತಡೆಯುವುದಕ್ಕಾಗಿ ನೀತಿಯೊಂದನ್ನು ರೂಪಿಸುವಂತೆ ನ್ಯಾಯಮೂರ್ತಿ ಅಭಯ್...

ತಾತ್ಕಾಲಿಕವಾಗಿ ಹೈಕೋರ್ಟ್‌ ಗಳಿಗೆ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಲು ಸುಪ್ರೀಂ ಅನುಮತಿ

0
ಬಾಕಿ ಉಳಿದಿರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಗಾಗಿ ತಾತ್ಕಾಲಿಕ ಆಧಾರದ ಮೇಲೆ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಕ ಮಾಡಿಕೊಳ್ಳಲು ಹೈಕೋರ್ಟ್‌ಗಳು ಶಿಫಾರಸು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ತಾತ್ಕಾಲಿಕ ನ್ಯಾಯಮೂರ್ತಿಗಳು ವಿಭಾಗೀಯ ಪೀಠದ ಸಾಮಾನ್ಯ...

ಕುಂಭಮೇಳ ಕಾಲ್ತುಳಿತ ದುರಂತ: ಸುರಕ್ಷತೆಗೆ ಆಗ್ರಹಿಸಿ, ಉ.ಪ್ರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೋರಿ ಸುಪ್ರೀಂಗೆ...

0
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದ ವೇಳೆ ಕಾಲ್ತುಳಿತ ದುರಂತ ಸಂಭವಿಸಿರುವ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಾಗೂ ಮಾರ್ಗಸೂಚಿ ರೂಪಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ...

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ ಗಳಲ್ಲಿ ಸ್ಥಳೀಯ ಮೀಸಲಾತಿ ಒದಗಿಸುವುದು ಅಸಾಂವಿಧಾನಿಕ: ಸುಪ್ರೀಂ ಕೋರ್ಟ್‌

0
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕೋಟಾದಡಿ ಸ್ಥಳೀಯ ಮೀಸಲಾತಿ ಒದಗಿಸುವುದು ಸಂವಿಧಾನದ 14ನೇ ವಿಧಿಯಡಿ ಒದಗಿಸಲಾದ ಸಮಾನತೆ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.  ಕಟ್ಟುನಿಟ್ಟಾಗಿ ಅರ್ಹತೆಯ...

ಡಿಎನ್ ​​ಎ ಪರೀಕ್ಷೆಯು ವ್ಯಕ್ತಿಯ ಗೌಪ್ಯತೆ, ಗೌರವಕ್ಕೆ ಧಕ್ಕೆ ತರಬಾರದು: ಸುಪ್ರೀಂಕೋರ್ಟ್

0
ನವದೆಹಲಿ: ಡಿಎನ್ ​ಎ ಪರೀಕ್ಷೆಯು ಯಾವುದೇ ವ್ಯಕ್ತಿಯ ಘನತೆ ಮತ್ತು ಗೌಪ್ಯತೆಗೆ ಧಕ್ಕೆ ತರಬಾರದು. ಇದರಿಂದ ಆತನ ಸಾಮಾಜಿಕ ಗೌರವಕ್ಕೂ ಚ್ಯುತಿ ತಂದಂತಾಗುತ್ತದೆ ಎಂದು ಸುಪ್ರೀಂಕೋರ್ಟ್​ ಮಂಗಳವಾರ ಹೇಳಿದೆ. ತನ್ನ ತಾಯಿಯ ವಿವಾಹೇತರ ಸಂಬಂಧದಿಂದ...

ಅಕ್ರಮ ಮತಾಂತರವು ಡಕಾಯಿತಿ, ಅತ್ಯಾಚಾರ, ಕೊಲೆಯಷ್ಟು ಗಂಭೀರ ಅಪರಾಧವಲ್ಲ: ಸುಪ್ರೀಂ ಕೋರ್ಟ್

0
ಅಕ್ರಮವಾಗಿ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಡಕಾಯಿತಿ ಅಥವಾ ಅತ್ಯಾಚಾರದಂತಹ ಗಂಭೀರ ಅಪರಾಧವಲ್ಲ ಎಂದಿರುವ ಸುಪ್ರೀಂ ಕೋರ್ಟ್ ಬುದ್ಧಿಮಾಂದ್ಯ ಬಾಲಕನನ್ನು ಇಸ್ಲಾಂಗೆ ಮತಾಂತರಿಸಿದ ಆರೋಪ ಹೊತ್ತಿದ್ದ ಮೌಲ್ವಿಯೊಬ್ಬರಿಗೆ ಜಾಮೀನು ನೀಡಿದೆ. ಜಾಮೀನು...

ಪೊಲೀಸರು S.41A CrPC/S.35 BNSS ನೋಟಿಸ್ ಅನ್ನು WhatsApp ಅಥವಾ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ...

0
ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಅಪರಾಧ ಪ್ರಕ್ರಿಯಾ ಸಂಹಿತೆಯ (ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 35) ಸೆಕ್ಷನ್ 41ಎ ಪ್ರಕಾರ ಆರೋಪಿ / ಶಂಕಿತರಿಗೆ ಹಾಜರಾಗಲು ಪೊಲೀಸರು ನೋಟಿಸ್...

ಪ. ಪಂಗಡದ ಕ್ರೈಸ್ತ ವ್ಯಕ್ತಿಯ ಸಮಾಧಿ ಕುರಿತು ಸುಪ್ರೀಂ ಕೋರ್ಟ್‌ ಭಿನ್ನ ತೀರ್ಪು: ವಿಸ್ತೃತ...

0
ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ವ್ಯಕ್ತಿಯ ದೇಹವನ್ನು ಹಳ್ಳಿಯೊಂದ ಸ್ಮಶಾನದಲ್ಲಿ ಸಮಾಧಿ ಮಾಡುವ ಹಕ್ಕಿನ ಕುರಿತಾಗಿ ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠ ಭಿನ್ನ ತೀರ್ಪಿತ್ತಾದರೂ ಅಂತಿಮವಾಗಿ ಪ್ರಕರಣವನ್ನು ವಿಸ್ತೃತ ಪೀಠಕ್ಕೆ...

ಜಾಮೀನಿನಲ್ಲಿರುವ ದರ್ಶನ್ ಸೇರಿ ಏಳು ಆರೋಪಿಗಳಿಗೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್

0
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್...

EDITOR PICKS