ಟ್ಯಾಗ್: Suresh Gowda
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ – ಸುರೇಶ್ ಗೌಡ ಭವಿಷ್ಯ..!
ತುಮಕೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಕರ್ನಾಟಕದಲ್ಲಿ ರಾಜಕೀಯ ಬದಲಾವಣೆಗಳು ವೇಗ ಪಡೆಯಲಿವೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ...












