ಟ್ಯಾಗ್: Survey
ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ – ಡಿಕೆಶಿ
ಬೆಂಗಳೂರು : ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಕರಲ್ಲಿ...
ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ
ರಾಯಚೂರು : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸರ್ವರ್ ಸೇರಿ ನಾನಾ ಸಮಸ್ಯೆಗಳಿಂದ ಗಣತಿದಾರರು ಪರದಾಡುತ್ತಿದ್ದಾರೆ. ಇದೆಲ್ಲದರ ನಡುವೆ ರಾಯಚೂರಿನ ಶಿಕ್ಷಕರೊಬ್ಬರು ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.
ಜಿಲ್ಲೆಯ...
ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಮೀಕ್ಷೆ ಗೊಂದಲದ...
ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ
ಬೆಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವರು, ಜಿಲ್ಲಾಧಿಕಾರಿಗಳು, ಸಿಇಓಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಮಾಧ್ಯಮಗಳ ಜೊತೆ...
ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಇಂದಿಗೆ 2.62 ಲಕ್ಷ ಮನೆಗಳ ಸರ್ವೆ ಮುಕ್ತಾಯ..!
ಬೆಂಗಳೂರು : ಜಾತಿಗಣತಿ ಸಮೀಕ್ಷೆ ಆರಂಭವಾಗಿ ಇಂದಿಗೆ (ಸೆ.26) 4 ದಿನಗಳು ಕಳೆದಿವೆ. ಸಮೀಕ್ಷೆಯ ಅಂಕಿಅಂಶಗಳು ಲಭ್ಯವಾಗಿದ್ದು, ಇದುವರೆಗೂ 2,62,626 ಮನೆಗಳ ಸಮೀಕ್ಷೆ ಮುಕ್ತಾಯಗೊಂಡಿದೆ.
ಒಂದು ದಿನದ ಸಮೀಕ್ಷೆಗೆ ಟಾರ್ಗೆಟ್ 11.87 ಲಕ್ಷ ಮನೆಗಳ...
ದೇಶದಲ್ಲೇ ಫಸ್ಟ್ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಗೆ ಚಾಲನೆ; ಸಿಎಂ
ಬೆಂಗಳೂರು : ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

















