ಮನೆ ಟ್ಯಾಗ್ಗಳು Suspected

ಟ್ಯಾಗ್: suspected

ಹಲವೆಡೆ ದಾಳಿಗೆ ಸಂಚು ಮಾಡಿದ್ದ 9 ಮಂದಿ ಶಂಕಿತ ಉಗ್ರರ ಬಂಧನ : ನವದೆಹಲಿ

0
ನವದೆಹಲಿ ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ  ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ...

ಹಾವೇರಿ :  ತಮ್ಮನಿಂದ ಅಕ್ಕನ ಕತ್ತು ಸೀಳಿ ಭೀಕರ ಕೊಲೆ , ಅಕ್ರಮ ಸಂಬಂಧ...

0
ಹಾವೇರಿ : ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಸ್ವಂತ ತಮ್ಮನೇ ಅಕ್ಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು 29 ವರ್ಷದ ಸುಮಾ ಶಿವಶಂಕರ್...

ಬೆಂಗಳೂರಿನಿಂದ ತೆರಳಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಶಂಕೆ; ತುರ್ತು ಪರಿಸ್ಥಿತಿ ಘೋಷಣೆ..!

0
ನವದೆಹಲಿ : ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಶಂಕೆಯ ಹಿನ್ನೆಲೆಯಲ್ಲಿ, ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಭಾರಿ ಆತಂಕ ಸೃಷ್ಟಿಯಾಗಿತ್ತು....

ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ – ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ...

0
ರಾಯಚೂರು : ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ್ (45) ಮೃತ...

ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆ – ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ದೀಪನ ಶಂಕೆ..!

0
ತುಮಕೂರು : ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕಲ್ಪತರು ನಾಡು ತುಮಕೂರು ಸಾಕ್ಷಿಯಾಗಿದೆ. 20 ವರ್ಷದೊಳಗಿನವರ 4ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದ್ದು, ದೇಶದ ವಿವಿಧ...

32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ ವ್ಯಕ್ತ..!

0
ತುಮಕೂರು : ಜಿಲ್ಲೆಯ ವಿವಿಧ ಭಾಗದಲ್ಲಿ 32 ನವಿಲುಗಳ ಸಾವನ್ನಪ್ಪಿದ್ದು, ಹೀಟ್‌ಸ್ಟ್ರೋಕ್‌ನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ....

ಕೊಲೆ ಶಂಕೆ – ನಾಪತ್ತೆಯಾಗಿದ್ದ, ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ..!

0
ಮಂಡ್ಯ : ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ, ಪ್ರಥಮ ದರ್ಜೆ ಗುತ್ತಿಗೆದಾರ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಪವನ್...

ಸ್ನೇಹಿತನಿಗೆ ಹೆಂಡತಿಯ ಜೊತೆ ಅನೈತಿಕ ಸಂಬಂಧದ ಶಂಕೆ : ಹತ್ಯೆ ಮಾಡಿದ ಆರೋಪಿ ಶರಣು

0
ಕಲಬುರ್ಗಿ : ಸ್ನೇಹಿತರೆಂದರೆ ಕಷ್ಟಕಾಲದಲ್ಲಿ ಕೈ ಬಿಡದೆ ಜೊತೆಯಲ್ಲಿ ಇರುವವರು ಅಂತ ಹೇಳುತ್ತಾರೆ ಆದರೆ ಇನ್ನೊಬ್ಬ ಸ್ನೇಹಿತ ತನ್ನ ಹೆಂಡತಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಕುತ್ತಿಗೆಗೆ ವೈರ್ ಬಿಗಿದು ಭೀಕರವಾಗಿ...

ಚಿನ್ನದಾಸೆಗೆ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು..!

0
ಚಾಮರಾಜನಗರ : ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಚಿನ್ನದ ಸರ, ಓಲೆ, ನಗದನ್ನು ಕಳ್ಳತನ ಮಾಡಿರುವ ಘಟನೆ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ. ಸಿದ್ದಮ್ಮ (70) ಮೃತ ದುರ್ದೈವಿ....

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ..!

0
ಹಾಸನ : ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕಿನ, ಯಲಿಯೂರು ಗ್ರಾಮದಿಂದ ಗುರುವಾರ ಚಿಕ್ಕಮಗಳೂರಿಗೆ ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ. ಬೇಲೂರು ತಾಲೂಕಿನ, ಮತ್ತಾವರ...

EDITOR PICKS