ಟ್ಯಾಗ್: suspend
ವಿಧಾನಸಭೆ ಕಲಾಪದ ನೇರಪ್ರಸಾರದಲ್ಲಿ ವಿಪಕ್ಷಗಳ ಭಾಷಣಕ್ಕೆ ಕತ್ತರಿ: ಅಧಿಕಾರಿ ಅಮಾನತು
ಬೆಂಗಳೂರು: ಸದನದ ಕಾರ್ಯ ಕಲಾಪಗಳ ನೇರಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರ ಮಾತು ಪ್ರಸಾರವಾಗದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.
ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ...
ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್ ಕಾನ್ಸ್ ಟೇಬಲ್ ಅಮಾನತು
ಕಾರವಾರ (ಉತ್ತರಕನ್ನಡ): ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ...
ಮಹಾ ಕುಂಭಮೇಳದಲ್ಲಿ ಆಹಾರದಲ್ಲಿ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿ ಅಮಾನತು
ಪ್ರಯಾಗರಾಜ್: ಇಲ್ಲಿನ ಮಹಾ ಕುಂಭಮೇಳದಲ್ಲಿ ಭಕ್ತರಿಗೆ ಸಮುದಾಯ ಭೋಜನಕ್ಕಾಗಿ ತಯಾರಿಸಲಾಗುತ್ತಿದ್ದ ಆಹಾರದಲ್ಲಿ ಬೂದಿ ಬೆರೆಸಿದ ವಿಡಿಯೊ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿಯೊಬ್ಬರನ್ನು ಗುರುವಾರ ಅಮಾನತು ಮಾಡಲಾಗಿದೆ.
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ,...
ನ್ಯಾಯಾಲಯಕ್ಕೆ ಸುಳ್ಳು ವರದಿ: ಇಬ್ಬರು ಕಾನ್ ಸ್ಟೆಬಲ್ ಅಮಾನತು
ಮದ್ದೂರು:ಸಮನ್ಸ್ ಮತ್ತು ವಾರಂಟ್‌ಗಳನ್ನು ಎದುರು ಅರ್ಜಿದಾರರಿಗೆ ಜಾರಿ ಮಾಡದೆ, ನ್ಯಾಯಾಲಯಕ್ಕೆ ಸುಳ್ಳು ವರದಿಗಳನ್ನು ನೀಡಿ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತು ಮಾಡಿದ್ದಾರೆ.
ಮದ್ದೂರು...
ಅಕ್ರಮ ಆಸ್ತಿ ನೋಂದಣಿ ಆರೋಪ: ಇಬ್ಬರು ಸಬ್ ರಿಜಿಸ್ಟ್ರಾರ್‌ಗಳ ಅಮಾನತು
ಬೆಂಗಳೂರು: ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿಪಡಿಸಿದ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಬೆಂಗಳೂರಿನ ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇಬ್ಬರು ಸಬ್ ರಿಜಿಸ್ಟ್ರಾರ್‌ಗಳನ್ನು ಅಮಾನತುಗೊಳಿಸಲಾಗಿದೆ.
ಇವರಿಬ್ಬರು ಬೇರೆ ಬೇರೆ ಕಚೇರಿಗಳಲ್ಲಿ ಕಳೆದ ಎರಡು...
ಬಳ್ಳಾರಿ: ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ಅಮಾನತು
ಬಳ್ಳಾರಿ: ಮದ್ಯಪಾನ ಮಾಡಿ ಆಸ್ಪತ್ರೆಗೆ ಬರುತ್ತಿದ್ದ ಸಿರಗುಪ್ಪ ತಾಲೂಕು ವೈದ್ಯಾಧಿಕಾರಿ ಈರಣ್ಣ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ವೈದ್ಯ ಈರಣ್ಣ ಅವರು ಆಸ್ಪತ್ರೆಗೆ ಕುಡಿದು ಬಂದು...
ಆರೋಪಿಗೆ ನೆರವು, ಭ್ರಷ್ಟಾಚಾರ ಆರೋಪ: 6 ಮಂದಿ ಪೊಲೀಸರು ಅಮಾನತು
ಬೆಂಗಳೂರು: ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಆರೋಪಪಟ್ಟಿಯಿಂದ ಕೈ ಬಿಟ್ಟ ಆರೋಪ ಹಾಗೂ ಠಾಣೆಯಲ್ಲಿ ಭಾರೀ ಭ್ರಷ್ಟಾಚಾರ ಮಾಡಿದ ಆರೋಪದ ಮೇರೆಗೆ ಪೂರ್ವವಿಭಾಗದ ರಾಮ ಮೂರ್ತಿನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್, ಸಬ್ ಇನ್...
ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣ: ಕರ್ತವ್ಯಲೋಪ ಆರೋಪದಡಿ ಬಿಬಿಎಂಪಿ ಅಧಿಕಾರಿ ಅಮಾನತು
ಬೆಂಗಳೂರು: ನಗರದ ಹೆಣ್ಣೂರು ಬಳಿ ಇರುವ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಘೋರ ದುರಂತ ಸಂಭವಿಸಿದೆ.
ಸಾವಿನ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊರಮಾವು...
ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ: ಐವರ ಅಮಾನತು
ಮಂಡ್ಯ: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಸುತ್ತಿದ್ದ ಆರೋಪದ ಮೇರೆಗೆ, ಮಂಡ್ಯ ತಾಲ್ಲೂಕಿನ ಹಳೇಬೂದನೂರು ಗ್ರಾಮದ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ (ಮಂಡ್ಯ ಮತ್ತು ದುದ್ದ ಎಂ.ಎಸ್.ಪಿ.ಸಿ.) ಐವರು ಸಿಬ್ಬಂದಿಯನ್ನು ರಾಜ್ಯ...
ಕಲಬುರಗಿ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು
ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳು ಅಮಾನತ್ತುಗೊಂಡಿದ್ದಾರೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಜೈಲರ್ ಗಳಾದ ಸೈನಾಜ್ ನೀಗೆವಾನ್ ಮತ್ತು...