ಟ್ಯಾಗ್: suspend
ನಾಗಮಂಗಲ ಕೋಮುಗಲಭೆ ಪ್ರಕರಣ: ದೂರು ನೀಡಿದ್ದ ಪೊಲೀಸ್ ಅಧಿಕಾರಿಯ ಅಮಾನತು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಷರ್ಜನೆ ವೇಳೆ ನಡೆದ ಕೋಮುಗಲಭೆ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಗಲಭೆ ಬಗ್ಗೆ ದೂರು ನೀಡಿದ್ದ ಅಧಿಕಾರಿಯನ್ನೇ ಅಮಾನತು ಮಾಡಲಾಗಿದೆ.
ನಾಗಮಂಗಲ ಕೋಮುಗಲಭೆ ಬಳಿಕ ದೂರು ನೀಡಿದ್ದ ನಾಗಮಂಗಲ...
ಶೂ ಹಾಕಿಕೊಂಡು ದೇಗುಲ ಪ್ರವೇಶಿಸಿದ ಅಧಿಕಾರಿ ಅಮಾನತು
ಮಿರ್ಜಾಪುರ(ಉತ್ತರ ಪ್ರದೇಶ): ಮಿರ್ಜಾಪುರ ಜಿಲ್ಲೆಯ ವಿದ್ಯಾವಾಸಿನಿ ದೇವಾಲಯಕ್ಕೆ ಶೂ ಹಾಕಿಕೊಂಡು ಪ್ರವೇಶಿಸಿದ ಆರೋಪದಡಿ ಜಿಲ್ಲಾ ಕೃಷಿ ಅಭಿವೃದ್ಧಿ ಸಹಾಯಕ ಅಧಿಕಾರಿಯನ್ನು(ಎಡಿಒ) ಕೆಲಸದಿಂದ ಅಮಾನತು ಮಾಡಲಾಗಿದೆ.
ಅಲ್ಲದೆ, ನವರಾತ್ರಿ ಸಂದರ್ಭದಲ್ಲಿ ಅಧಿಕೃತ ಕರ್ತವ್ಯವನ್ನು ನಿರ್ವಹಿಸದ ಆರೋಪವೂ...
ಕಲಬುರಗಿ: ಕಲುಷಿತ ನೀರು ಸೇವಿಸಿ 80 ಜನ ಅಸ್ವಸ್ಥ- ಪಿಡಿಒ ಅಮಾನತು
ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ಕಲುಷಿತ ನೀರು ಕುಡಿದು 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡ ಪ್ರಕರಣ ಸಂಬಂಧ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ...
ಭೋವಿ ನಿಗಮ ಅಕ್ರಮ ಕೇಸ್: ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಅಮಾನತು
ಬೆಂಗಳೂರು: ಭೋವಿ ನಿಗಮದಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ ಕೇಸ್ಗೆ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ...
ನರೇಗಾ ಕಾಮಗಾರಿ ಹಣ ದುರುಪಯೋಗ: ಗ್ರಾ.ಪಂ. ಪಿಡಿಓ ಅಮಾನತು
ಕೊರಟಗೆರೆ: ಸರ್ಕಾರಿ ಶಾಲೆಯ ಆವರಣದಲ್ಲಿ ನರೇಗಾ ಯೋಜನೆಯಡಿ ಮಾಡಿರುವ ಕಾಂಪೌಂಡ್ ಕಾಮಗಾರಿಯ ಹಣ ಫಲಾನುಭವಿಗೆ ತಲುಪಿಸದೇ ಅನುದಾನ ದುರುಪಯೋಗ ಪಡಿಸಿಕೊಂಡು ಕರ್ತವ್ಯ ಲೋಪ ಎಸಗಿರುವ ಆರೋಪದಡಿ ಬೂದಗವಿ ಗ್ರಾ.ಪಂ. ಪಿಡಿಓ ರಘುನಂದನ್ ಅಮಾನತು...
ನಿಗಧಿತ ಅವಧಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒಗಳ ಅಮಾನತು
ಬೆಂಗಳೂರು: ನಿಗಧಿತ ಅವಧಿಯ ಒಳಗೆ ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೂಚಿಸಿದೆ.
ಸ್ವಚ್ಛ ಭಾರತ್...
ನಾಗಮಂಗಲ ಗಲಭೆ: ಡಿವೈಎಸ್ಪಿ ಅಮಾನತು
ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಡಾ.ಸುಮಿತ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಪ್ರಕರಣ ಸಂಬಂಧ ನಾಗಮಂಗಲ ಟೌನ್ ಇನ್ಸ್ಪೆಕ್ಟರ್...
ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ: ನಾಲ್ವರು ಪೊಲೀಸರು ಅಮಾನತು
ಬೆಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್ಐ ಸೇರಿ ನಾಲ್ವರು ಅಧಿಕಾರಿ-ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಬನಶಂಕರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್ಟೇಬಲ್ ಸತೀಶ್ ಬಗಲಿ ಹಾಗೂ ತಿಮ್ಮಣ್ಣ ಪೂಜಾರ್ ಅಮಾನತುಗೊಳಿಸಿ...
ಅಕ್ರಮವಾಗಿ ನಟಿಯನ್ನು ಬಂಧಿಸಿದ ಆರೋಪ: 3 ಐಪಿಎಸ್ ಅಧಿಕಾರಿಗಳು ಅಮಾನತು
ಹೈದರಾಬಾದ್: ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆಂಧ್ರ ಪ್ರದೇಶ ಭಾನುವಾರ(ಸೆ.15ರಂದು) ಸರ್ಕಾರ ಆದೇಶ ಹೊರಡಿಸಿದೆ.
ಮುಂಬೈ ಮೂಲದ ನಟಿ ಕಾದಂಬರಿ...
ಉಡುಪಿ: ಕರ್ತವ್ಯಲೋಪ- 80 ಪೊಲೀಸ್ ಸಿಬ್ಬಂದಿ ಅಮಾನತು
ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್ಐಗಳು ಸಹಿತ 80ಕ್ಕೂ ಅಧಿಕ ಸಿಬ್ಬಂದಿ ಅಮಾನತುಗೊಂಡಿದ್ದಾರೆ.
ಜಿಲ್ಲಾ...
















