ಟ್ಯಾಗ್: suspended
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ; ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು
ಬೆಂಗಳೂರು : ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ.
ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ....
ಟಿ20 ಲೀಗ್ ಸ್ಥಗಿತ, ತಮೀಮ್‌ಗೆ ಭಾರತೀಯ ಏಜೆಂಟ್ ಎಂದಿದ್ದ ಅಧಿಕಾರಿ ವಜಾ
ಢಾಕಾ : ಆಟಗಾರರು ದಂಗೆಗೆ ಮಣಿದ ಬಾಗ್ಲಾದೇಶ ಕ್ರಿಕೆಟ್ ಮಂಡಳಿ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಮ್ ಅವರನ್ನು ವಜಾಗೊಳಿಸಿದೆ. ಬಾಂಗ್ಲಾದ ಮಾಜಿ ನಾಯಕ ತಮೀಮ್ ಇಕ್ಬಾಲ್ ಮತ್ತು ಬಾಂಗ್ಲಾ ಆಟಗಾರರ ಬಗ್ಗೆ...
ಅಂಬರ್‌ನಾಥ್‌ನಲ್ಲಿ ಬಿಜೆಪಿಗೆ ಬೆಂಬಲಿಸಿದ ಕಾಂಗ್ರೆಸ್ನ 12 ಸದಸ್ಯರ ಅಮಾನತು
ನವದೆಹಲಿ : ಕಾಂಗ್ರೆಸ್ ಕೌನ್ಸಿಲರ್‌ಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಕಾಂಗ್ರೆಸ್ ಪಕ್ಷ ಇಂದು ಅಂಬರ್‌ನಾಥ್‌ನಲ್ಲಿ ತನ್ನ ಪಕ್ಷದ ಸ್ಥಳೀಯ ನಾಯಕರನ್ನು ಅಮಾನತುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಚುನಾವಣೋತ್ತರ ಮೈತ್ರಿಗಳ ಕುರಿತು ವ್ಯಾಪಕ ರಾಜಕೀಯ ವಿವಾದದ...
ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ – ಪೈಲಟ್ ಅಮಾನತು
ನವದೆಹಲಿ : ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಬಳಿಕ ವಿಮಾನಯಾನ...
ದಾನ ಪಡೆದ ರಕ್ತದಿಂದ ಮಕ್ಕಳಿಗೆ ಹೆಚ್‌ಐವಿ ಸೋಂಕು – ಆರೋಗ್ಯ ಸಿಬ್ಬಂದಿಗಳು ಅಮಾನತು
ಭೋಪಾಲ್ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ...
ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್; ಸಿಪಿಐ, ಹೆಡ್ ಕಾನ್‌ಸ್ಟೆಬಲ್ ಅಮಾನತು
ಹಾವೇರಿ : ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಶಿಕ್ಷಕನಿಗೆ ಧರ್ಮದೇಟು ನೀಡಿ ಚಪ್ಪಲಿ ಹಾರ ಹಾಕಿ...
SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ
ಲಕ್ನೋ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
25 ವರ್ಷದ ಗುಮಾಸ್ತ ಸುಧೀರ್ ಕುಮಾರ್...
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅಮಾನತು
ನವದೆಹಲಿ : 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಗಳಿಸಿದೆ. ಇದರ ನಡುವೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್‌ಕೆ ಸಿಂಗ್ ಅವರನ್ನು...
ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಬಂದ್
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು...
ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ – ಪಿಡಿಒ ಅಮಾನತು
ಬೀದರ್ : ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದ ಮೇಲೆ ಪಿಡಿಒ ಅನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿ ಪಿಡಿಒ ಮಹಾಲಕ್ಷ್ಮಿ ಸೇವೆಯಿಂದ ಅಮಾನತಾಗಿದ್ದು,...





















