ಮನೆ ಟ್ಯಾಗ್ಗಳು Suspended

ಟ್ಯಾಗ್: suspended

ಮಂಡ್ಯ: ಮೂವರು ಪೊಲೀಸರು ಅಮಾನತು

0
ಮಂಡ್ಯ: ಹೊರ ರಾಜ್ಯಗಳಿಂದ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ಪ್ರವಾಸಿಗರ ವಾಹನಗಳನ್ನು ಗುರಿಯಾಗಿಸಿಕೊಂಡು ಅವರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ವಿಡಿಯೋ ಸಾಕ್ಷಿ...

ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

0
ಬೀದರ್: ಟೆಂಡರ್ ವಂಚನೆ ಮತ್ತು ಜೀವ ಬೆದರಿಕೆ ಕಾರಣ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ‌ ಪ್ರಕರಣ ಸಂಬಂಧ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪ ಹಿನ್ನಲೆ‌ ಇಲ್ಲಿನ ಗಾಂಧಿ ಗಂಜ್ ಠಾಣೆಯ ಇಬ್ಬರು ಪೇದೆಗಳನ್ನು...

ಕರ್ತವ್ಯ ಲೋಪ: ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

0
ಚಿಕ್ಕಮಗಳೂರು : ಕರ್ತವ್ಯಲೋಪ ಹಿನ್ನೆಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿ ರೇಣುಕಾ ಪ್ರಸಾದ್...

ಧರ್ಮ ಆಧಾರಿತ ವಾಟ್ಸಾಪ್‌ ಗ್ರೂಪ್‌ ರಚನೆ ಆರೋಪ; ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

0
ತಿರುವನಂತಪುರಂ: ಧರ್ಮದ ಆಧಾರದ ಮೇಲೆ ವಾಟ್ಸಾಪ್‌ ಗ್ರೂಪ್‌ ರಚನೆ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇರಳ ಸರ್ಕಾರ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಅಮಾನತು ಮಾಡಿದೆ. ಐಎಎಸ್‌ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್‌ ಮತ್ತು ಎನ್‌...

ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು: ಓರ್ವ ಅಧಿಕಾರಿ ಅಮಾನತು, 11 ಜನರಿಗೆ...

0
ಬೆಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಚೇರಿಗೆ ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್​ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್​ ಅವರನ್ನು ಅಮಾನತು ಮಾಡಲಾಗಿದೆ. ಕಂದಾಯ...

ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪ: ಮೂವರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು

0
ದಾವಣಗೆರೆ: ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪದ ಬೆನ್ನಲ್ಲೇ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ. ಅಮ್ಮನಗುಡ್ಡ ದೇವಸ್ಥಾನದ ಬಳಿ ರಸ್ತೆ ಬದಿಯಲ್ಲಿದ್ದ ಎರಡು ಸಾಗುವಾನಿ ಮರಗಳನ್ನು ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು....

EDITOR PICKS