ಟ್ಯಾಗ್: suspended
ಕರ್ತವ್ಯ ಲೋಪ: ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
ಚಿಕ್ಕಮಗಳೂರು : ಕರ್ತವ್ಯಲೋಪ ಹಿನ್ನೆಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.
ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿ ರೇಣುಕಾ ಪ್ರಸಾದ್...
ಧರ್ಮ ಆಧಾರಿತ ವಾಟ್ಸಾಪ್ ಗ್ರೂಪ್ ರಚನೆ ಆರೋಪ; ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು
ತಿರುವನಂತಪುರಂ: ಧರ್ಮದ ಆಧಾರದ ಮೇಲೆ ವಾಟ್ಸಾಪ್ ಗ್ರೂಪ್ ರಚನೆ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇರಳ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.
ಐಎಎಸ್ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್ ಮತ್ತು ಎನ್...
ಕೃಷ್ಣ ಬೈರೇಗೌಡ ಭೇಟಿ ವೇಳೆ ಕರ್ತವ್ಯಕ್ಕೆ ಗೈರು: ಓರ್ವ ಅಧಿಕಾರಿ ಅಮಾನತು, 11 ಜನರಿಗೆ...
ಬೆಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಚೇರಿಗೆ ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್ ಅವರನ್ನು ಅಮಾನತು ಮಾಡಲಾಗಿದೆ.
ಕಂದಾಯ...
ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪ: ಮೂವರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು
ದಾವಣಗೆರೆ: ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪದ ಬೆನ್ನಲ್ಲೇ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಅಮ್ಮನಗುಡ್ಡ ದೇವಸ್ಥಾನದ ಬಳಿ ರಸ್ತೆ ಬದಿಯಲ್ಲಿದ್ದ ಎರಡು ಸಾಗುವಾನಿ ಮರಗಳನ್ನು ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು....















