ಟ್ಯಾಗ್: sweaden
ಸ್ವೀಡನ್: ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ, 10 ಮಂದಿ ಸಾವು
ಸ್ವೀಡನ್ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಸ್ಥೆ ರಾಯ್ಟರ್ಸ್ ಪ್ರಕಾರ, ಕೇಂದ್ರ...











